ಪೋಸ್ಕೋ ಕಾಯ್ದೆ ಅಡಿಯಲ್ಲಿ ಆರೋಪಿ ಬಂಧನ


Team Udayavani, Nov 22, 2017, 11:55 AM IST

arrest2.jpg

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ವೃದ್ಧನೊಬ್ಬನನ್ನು ಪೋಸ್ಕೋ ಕಾಯ್ದೆ ಅಡಿಯಲ್ಲಿ ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲವಕುಶನಗರದ ನಿವಾಸಿ ಪ್ರೇಮ್‌ ಕುಮಾರ್‌ (58) ಬಂಧಿತ.

ಲಗ್ಗೆರೆಯಲ್ಲಿ ವಾಸವಾಗಿರುವ ಆರೋಪಿ ಫೈನಾನ್ಸ್‌ ಹಣ ಸಂಗ್ರಹಿಸಲು ವಾರದ ಹಿಂದೆ ಚೊಕ್ಕಸಂದ್ರಕ್ಕೆ ಬಂದಿದ್ದ. ಆಗ ಪೋಷಕರ ಬಳಿ ಹಣ ಕಟ್ಟಿಸಿಕೊಳ್ಳುವ ಸಲುವಾಗಿ ಬಾಲಕಿ ಇರುವ ಮನೆಗೆ ಹೋಗಿದ್ದಾನೆ.

ಈ ವೇಳೆ ಬಾಲಕಿ ಮನೆಯಲ್ಲಿ ಏಕಾಂಗಿಯಾಗಿರುವುದನ್ನು ಗಮನಿಸಿ, ಆಕೆಯೊಂದಿಗೆ ಸಲುಗೆಯಿಂದ ಮಾತನಾಡಿಸಿ ಬಳಿಕ ತನ್ನ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಲಗ್ಗೆರೆಯ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ಕೆಲ ದಿನಗಳ ಬಳಿಕ ಬಾಲಕಿ ತನ್ನ ಪೋಷಕರ ಬಳಿ ಹೇಳಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿದ್ದು, ಪೋಷಕರು ರಾಜಗೋಪಾಲನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಆರೋಪಿಯನ್ನು ಪೋಸ್ಕೋ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.