ಬಿಜೆಪಿಯವರು ಸುಳ್ಳು ಹೇಳಿದ್ರೆ ಸುಮ್ಮನಿರಲ್ಲ
Team Udayavani, Jan 25, 2018, 6:40 AM IST
ಬೆಂಗಳೂರು: ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗುತ್ತಿದ್ದರೂ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ ಇನ್ನು ಮುಂದೆ ಸುಳ್ಳು ಹೇಳಿದರೆ, ಸುಮ್ಮನಿರಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂ ರಾವ್ ಎಚ್ಚರಿಕೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾರಾದರೂ ಹಿಂದೂಗಳು ಸತ್ತರೆ ಬಿಜೆಪಿಯವರು ಅಲ್ಲಿಗೆ ರಣ ಹದ್ದುಗಳಂತೆ ಓಡಿ ಹೋಗುತ್ತಾರೆ. ಅದಕ್ಕೆ ಕೋಮು ಬಣ್ಣ ಬಳಿದು ರಾಜಕೀಯ ಲಾಭಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಇದುವರೆಗೂ ಸುಳ್ಳುಗಳನ್ನುಹೇಳಿರುವುದನ್ನು ಸಹಿಸಿಕೊಂಡು ಬಂದಿದ್ದೇವೆ. ಇನ್ನು ಮುಂದೆ ಸುಳ್ಳು ಹೇಳಿದರೆ, ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ