ಮಹಾ ಮಳೆಗೆ ಸೇತುವೆ ಮುಳುಗಡೆ


Team Udayavani, Aug 7, 2018, 7:00 AM IST

heavy-rain-krishna.jpg

ಬೆಂಗಳೂರು/ಚಿಕ್ಕೋಡಿ: ರಾಜ್ಯದ ಕರಾವಳಿ ಭಾಗ ಹಾಗೂ ಒಳನಾಡಿನ ಕೆಲವೆಡೆ ಸೋಮವಾರ ಮಳೆಯಾಗಿದೆ.

ಮಹಾರಾಷ್ಟ್ರದ ಕೊಂಕಣ ಭಾಗ ಮತ್ತು ಗಡಿ ಭಾಗದಲ್ಲಿ ಸುರಿದ ಭಾರೀ ಮಳೆಯಿಂದ ಕೃಷ್ಣಾ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಇದರಿಂದ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರ ಸೇತುವೆ ಎರಡನೇ ಬಾರಿ ಮುಳುಗಡೆಯಾಗಿದೆ.

ಪ್ರತಿ ವರ್ಷ ಮುಂಗಾರು ಹಂಗಾಮಿನಲ್ಲಿ ಕೊಂಕಣ ಭಾಗದಲ್ಲಿ ಧಾರಾಕಾರ ಮಳೆ ಸುರಿದು ಗಡಿ ಭಾಗದ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳು ಮೈದುಂಬಿ ಹರಿದು ಸಂಭವನೀಯ ಪ್ರವಾಹ ಎದುರಾಗಿ ತಾಲೂಕಿನ ಏಳು ಸೇತುವೆಗಳು 15 ದಿನಗಳಿಂದ ಜಲಾವೃತಗೊಂಡಿದ್ದವು. ಇದೀಗ ಮಹಾರಾಷ್ಟ್ರದ ಕೊಂಕಣ ಭಾಗದ ಮಳೆಯಿಂದ ಮತ್ತೆ ಕಲ್ಲೋಳ-ಯಡೂರ ಸೇತುವೆ ಮೇಲೆ ಎರಡು ಅಡಿಯಷ್ಟು ನೀರು ಹರಿಯುತ್ತಿದೆ. ಹೀಗಾಗಿ ಸೇತುವೆ ಮೇಲೆ ಸಂಚಾರ ನಿಷೇಧಿಸಿ ತಾಲೂಕಾಡಳಿತ ಸೂಚನೆ ನೀಡಿದೆ.

ಗಡಿ ಭಾಗದಲ್ಲಿರುವ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ ಮೂಲಕ ಕೃಷ್ಣಾ ನದಿಗೆ 36,663 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ದೂಧಗಂಗಾ ನದಿ ಮೂಲಕ 9856 ಕ್ಯೂಸೆಕ್‌ ನೀರು ಹರಿದು ಕೃಷ್ಣಾ ನದಿಗೆ ಸೇರುತ್ತಿದೆ. ಇದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ 46519 ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ಹಿಪ್ಪರಗಿ ಬ್ಯಾರೇಜ್‌ ಮೂಲಕ 32 ಸಾವಿರ ಕ್ಯೂಸೆಕ್‌ ನೀರು ಹರಿದು ಆಲಮಟ್ಟಿ ಜಲಾಶಯಕ್ಕೆ ಹೋಗುತ್ತಿದೆ ಎಂದು ತಹಶೀಲ್ದಾರ್‌ ಸಿ.ಎಸ್‌. ಕುಲಕರ್ಣಿ ತಿಳಿಸಿದರು.

ಈ ಮಧ್ಯೆ ಸೋಮವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕ್ಯಾಸಲ್‌ರಾಕ್‌ನಲ್ಲಿ ರಾಜ್ಯದಲ್ಲೇ ಅಧಿಕವೆನಿಸಿದ 8 ಸೆಂ.ಮೀ. ಮಳೆಯಾಗಿದೆ. ಬುಧವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆಯೆಂದು ಹವಾಮಾನ ಇಲಾಖೆ  ಕಚೇರಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

vidhana soudha

Karnataka: ಗ್ರಾಮ ಆಡಳಿತ ಸೌಧ ನಿರ್ಮಾಣಕ್ಕೆ ಚಿಂತನೆ

JAMEER AHMED

HDK ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದದ್ದು?- ಸಚಿವ ಜಮೀರ್‌

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.