ಸಮನ್ವಯ ಸಮಿತಿ ಸಭೆ ಇಂದು
Team Udayavani, Aug 31, 2018, 6:30 AM IST
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ಶುಕ್ರವಾರ ಸಂಜೆ ನಡೆಯಲಿದ್ದು, ಈ
ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನಗರಕ್ಕೆ ಆಗಮಿಸಲಿದ್ದಾರೆ.
ಸಂಜೆ 6 ಗಂಟೆಗೆ ಕುಮಾರಕೃಪಾ ಅತಿಥಿಗೃಹದಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಅದಕ್ಕೂ ಮೊದಲು
ಕೆ.ಸಿ.ವೇಣುಗೋಪಾಲ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಇತ್ತೀಚೆಗೆ ಸಮ್ಮಿಶ್ರ ಸರ್ಕಾರದ ಬಗ್ಗೆ ಕಾಂಗ್ರೆಸ್ನಲ್ಲಿ ಎದ್ದಿರುವ ಅಪಸ್ವರ, ತಾವೇ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ, ಅಧಿಕಾರಿಗಳ ವರ್ಗಾವಣೆ, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹಸ್ತಕ್ಷೇಪ ಹಾಗೂ ಸಮನ್ವಯ ಸಮಿತಿಗೆ ಎರಡೂ ಪಕ್ಷಗಳ ರಾಜ್ಯಾಧ್ಯಕ್ಷರನ್ನು ಸೇರಿಸುವ ಕುರಿತಂತೆಯೂ ಸಭೆಯಲ್ಲಿ
ಚರ್ಚೆ ನಡೆಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ