Udayavni Special

ದಬ್ಟಾಳಿಕೆ ಆಡಳಿತ ಅಂತ್ಯವಾಗಲಿದೆ


Team Udayavani, May 7, 2018, 2:15 PM IST

dabbalike.jpg

ಆನೇಕಲ್‌: ಕ್ಷೇತ್ರದಲ್ಲಿ ಐದು ವರ್ಷಗಳ ಕಾಲ ನಡೆದ ದಬ್ಟಾಳಿಕೆ, ದೌರ್ಜನ್ಯ, ಭ್ರಷ್ಟಾಚಾರದ ಆಡಳಿತಕ್ಕೆ ಅಂತ್ಯ ಹಾಡಲು ಕ್ಷೇತ್ರದ ಯುವ ಸಮೂಹ ಸಜ್ಜಾಗಿದೆ ಎಂದು ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಎ.ನಾರಾಯಣಸ್ವಾಮಿ ¸‌ವಿಷ್ಯ ನುಡಿದರು.

ತಾಲೂಕಿನ ಯಮರೆ ಗ್ರಾಮದಲ್ಲಿ ನಡೆದ ಸಮಾರಂ¸‌ದಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ತಾಲೂಕು ಪಂಚಾಯ್ತಿ ಸದಸ್ಯ ಶ್ರೀನಿವಾಸ್‌ ರೆಡ್ಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು, ಸಂಘ ಪರಿವಾರದ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಪಕ್ಷವನ್ನು ಬಲಪಡಿಸುತ್ತಿದ್ದಾರೆ. ನಾವೇ ಅಭ್ಯರ್ಥಿ ಎಂದು ಮತ ಯಾಚಿಸುತ್ತಿದ್ದಾರೆ. ಇಂತಹ ಪ್ರೀತಿ, ವಿಶ್ವಾಸವೇ ನನ್ನ ಶಕ್ತಿ ಎಂದು ಅವರು ಹೇಳಿದರು.

ಇಡೀ ದೇಶದಲ್ಲಿ ಬಿಜೆಪಿ ಅಲೆಯಿದೆ. ಇನ್ನು 10 ದಿನ ಕಳೆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಕ್ಷೇತ್ರದಲ್ಲೂ ಬಿಜೆಪಿ ಗೆಲುವು ನಿಶ್ಚಿತವಾಗಿದ್ದು, ಈ ಮೂಲಕ ಹಾಲಿ ಶಾಸಕರ ದುರಾಡಳಿತ ಕೊನೆಗೊಳ್ಳಲಿದೆ ಎಂದರು. 

ಈಗಾಗಲೇ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ತಿಳಿಸಿರುವಂತೆ ಪಕ್ಷ ಆಡಳಿತಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಿದೆ. ನೇಕಾರರಿಗೆ ಸಬ್ಸಿಡಿ ನೀಡುವುದು, ಹೊಸ ನೀರಾವರಿ ಯೋಜನೆಗಳ ಜಾರಿ, ದಿನವಿಡೀ ವಿದ್ಯುತ್‌ ನೀಡುವುದು ಸೇರಿದಂತೆ ಎಲ್ಲ ಭರವಸೆಗಳನ್ನು ಪಕ್ಷ ಈಡೇರಿಸಲಿದೆ ಎಂದು ಹೇಳಿದರು.

ಪಕ್ಷ ಸೇರಿದ ಶ್ರೀನಿವಾಸ ರೆಡ್ಡಿ ಮಾತನಾಡಿ, ಕ್ಷೇತ್ರದ ಪ್ರಗತಿಗೆ ಶಾಸಕ ಬಿ.ಶಿವಣ್ಣ ಕೊಡುಗೆ ಏನೂ ಇಲ್ಲ. ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳು ಪ್ರಗತಿ ಕಂಡಿರುವುದು ಗ್ರಾ.ಪಂ, ತಾ.ಪಂ ಹಾಗೂ ಜಿ.ಪಂ ಅನುದಾನದಲ್ಲಿ. ಹಳ್ಳಿಗಳಿಗೆ ಕಾಂಕ್ರೀಟ್‌ ರಸ್ತೆ, ಕುಡಿಯುವ ನೀರಿನ ಸೌಲಭ್ಯ, ಹೈಮಾಸ್ಟ್‌ ದೀಪಗಳ ಅಳವಡಿಕೆ, ಹಾಲಿನ ಡೇರಿಗಳಿಗೆ ಭೂಮಿ ನೀಡಿರುವುದು,

ರುದ್ರಭೂಮಿಗಳ ಅಭಿವೃದ್ಧಿ ಸೇರಿದಂತೆ ಕ್ಷೇತ್ರದಲ್ಲಿನ ಎಲ್ಲ ಅಭಿವೃದ್ಧಿ ಕಾರ್ಯಗಳು ನಡೆದಿರುವುದು ಎ.ನಾರಾಯಣಸ್ವಾಮಿ ಅವರು ಶಾಸಕ, ಸಚಿವರಾಗಿದ್ದ ಅವಧಿಯಲ್ಲಿ ಎಂದರು. ತಾ.ಪಂ ಸದಸ್ಯ ಟಿ.ವಿ.ಬಾಬು, ಜಿ.ಪಂ ಸದಸ್ಯೆ ಪವಿತ್ರಾ ಜಯಪ್ರಕಾಶ್‌ ಹಾಗೂ ಇತರರು ಹಾಜರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಳೆ ಹಾನಿ – ಪ್ರಾಥಮಿಕ ಅಂದಾಜು; ಉಡುಪಿ ಜಿಲ್ಲೆಯಲ್ಲಿ 290 ಕೋ.ರೂ. ನಷ್ಟ

ಮಳೆ ಹಾನಿ – ಪ್ರಾಥಮಿಕ ಅಂದಾಜು; ಉಡುಪಿ ಜಿಲ್ಲೆಯಲ್ಲಿ 290 ಕೋ.ರೂ. ನಷ್ಟ

3 ದಿನಗಳಲ್ಲಿ ಮೆಸ್ಕಾಂಗೆ 42 ಲಕ್ಷ ರೂ. ನಷ್ಟ!

3 ದಿನಗಳಲ್ಲಿ ಮೆಸ್ಕಾಂಗೆ 42 ಲಕ್ಷ ರೂ. ನಷ್ಟ!

ಆಹಾರ ಉತ್ಪಾದನೆ ಗುರಿ ಹೆಚ್ಚಿಸಲು ಕೇಂದ್ರ ನಿರ್ಧಾರ

ಆಹಾರ ಉತ್ಪಾದನೆ ಗುರಿ ಹೆಚ್ಚಿಸಲು ಕೇಂದ್ರ ನಿರ್ಧಾರ

ಧರಣಿನಿರತರಿಗೆ ಚಹಾ ತಂದ ವಿಶೇಷ ಅತಿಥಿ!

ಧರಣಿನಿರತರಿಗೆ ಚಹಾ ತಂದ ವಿಶೇಷ ಅತಿಥಿ!

ಅಸಾಂಜ್‌ಗೆ ಕೇಳುತ್ತಿದೆಯಂತೆ ಅನಾಮಿಕ ಧ್ವನಿ

ಅಸಾಂಜ್‌ಗೆ ಕೇಳುತ್ತಿದೆಯಂತೆ ಅನಾಮಿಕ ಧ್ವನಿ

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದುರ್ಮರಣ

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದುರ್ಮರಣ

ರಾಯಲ್ಸ್ ಪರಾಕ್ರಮಕ್ಕೆ ತಲೆಬಾಗಿದ ಸೂಪರ್ ಕಿಂಗ್ಸ್

ರಾಯಲ್ಸ್ ಪರಾಕ್ರಮಕ್ಕೆ ತಲೆಬಾಗಿದ ಸೂಪರ್ ಕಿಂಗ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.ಜೆ.ಹಳ್ಳಿ ಪ್ರಕರಣ: ಎನ್‌ಐಎ ಪ್ರವೇಶ

ಡಿ.ಜೆ.ಹಳ್ಳಿ ಪ್ರಕರಣ: ಎನ್‌ಐಎ ಪ್ರವೇಶ

bng-tdy-3

ಉಂಗುರ ಖರೀದಿಗೆ ಬಂದು,ಕೆ.ಜಿ.ಗಟ್ಟಲೆ ಚಿನ್ನ ಲೂಟಿ

ಶ್ವಾನಗಳಿಗೆ ರೇಬಿಸ್ ‌ಲಸಿಕೆ ದಾಖಲೆಗೆ ಆ್ಯಪ್‌

ಶ್ವಾನಗಳಿಗೆ ರೇಬಿಸ್ ‌ಲಸಿಕೆ ದಾಖಲೆಗೆ ಆ್ಯಪ್‌

ಬೆಂಗಳೂರು ಸ್ಫೋಟ ಪ್ರಕರಣ: 12 ವರ್ಷದ ಬಳಿಕ ಆರೋಪಿ ಸೆರೆ

ಬೆಂಗಳೂರು ಸ್ಫೋಟ ಪ್ರಕರಣ: 12 ವರ್ಷದ ಬಳಿಕ ಆರೋಪಿ ಸೆರೆ

ಬೆಂಗಳೂರು ರೋಸ್ ಆನಿಯನ್ ರಫ್ತು ನಿರ್ಭಂದ ತೆಗೆಯುವಂತೆ ಕೇಂದ್ರಕ್ಕೆ ಪತ್ರ

ಬೆಂಗಳೂರು ರೋಸ್ ತಳಿಯ ಈರುಳ್ಳಿ ರಫ್ತು ನಿರ್ಭಂದ ತೆಗೆಯುವಂತೆ ಕೇಂದ್ರಕ್ಕೆ ಪತ್ರ

MUST WATCH

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeesh

udayavani youtube

ಗೇರು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆಹೊಸ ಸೇರ್ಪಡೆ

ಕೊಂಕಣ ರೈಲ್ವೇಯಲ್ಲಿ ಅಡಿಕೆ ಸಾಗಾಟ: ಇಂದು ಸಾಂಕೇತಿಕ ಚಾಲನೆ

ಕೊಂಕಣ ರೈಲ್ವೇಯಲ್ಲಿ ಅಡಿಕೆ ಸಾಗಾಟ: ಇಂದು ಸಾಂಕೇತಿಕ ಚಾಲನೆ

ಮಳೆ ಹಾನಿ – ಪ್ರಾಥಮಿಕ ಅಂದಾಜು; ಉಡುಪಿ ಜಿಲ್ಲೆಯಲ್ಲಿ 290 ಕೋ.ರೂ. ನಷ್ಟ

ಮಳೆ ಹಾನಿ – ಪ್ರಾಥಮಿಕ ಅಂದಾಜು; ಉಡುಪಿ ಜಿಲ್ಲೆಯಲ್ಲಿ 290 ಕೋ.ರೂ. ನಷ್ಟ

3 ದಿನಗಳಲ್ಲಿ ಮೆಸ್ಕಾಂಗೆ 42 ಲಕ್ಷ ರೂ. ನಷ್ಟ!

3 ದಿನಗಳಲ್ಲಿ ಮೆಸ್ಕಾಂಗೆ 42 ಲಕ್ಷ ರೂ. ನಷ್ಟ!

ಆಹಾರ ಉತ್ಪಾದನೆ ಗುರಿ ಹೆಚ್ಚಿಸಲು ಕೇಂದ್ರ ನಿರ್ಧಾರ

ಆಹಾರ ಉತ್ಪಾದನೆ ಗುರಿ ಹೆಚ್ಚಿಸಲು ಕೇಂದ್ರ ನಿರ್ಧಾರ

ಧರಣಿನಿರತರಿಗೆ ಚಹಾ ತಂದ ವಿಶೇಷ ಅತಿಥಿ!

ಧರಣಿನಿರತರಿಗೆ ಚಹಾ ತಂದ ವಿಶೇಷ ಅತಿಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.