ಉನ್ನತ ಶಿಕ್ಷಣ ಇಲಾಖೆ 5,000 ಹುದ್ದೆ ಭರ್ತಿ
Team Udayavani, Jul 28, 2018, 6:00 AM IST
ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಐದು ಸಾವಿರ ಹುದ್ದೆಗಳನ್ನು ಆರು ತಿಂಗಳಲ್ಲಿ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 3800 ಬೋಧಕ ಸಿಬ್ಬಂದಿ, 800 ಖಾಲಿ ಹುದ್ದೆ, 395 ಪ್ರಾಂಶುಪಾಲರ ಹುದ್ದೆ ಭರ್ತಿ ಮಾಡಲು ಪ್ರಸ್ತಾವನೆ ಸಲ್ಲಿಸುವಂತೆ ಹಣಕಾಸು ಇಲಾಖೆ ತಿಳಿಸಿದೆ.ಶೀಘ್ರ ಪ್ರಸ್ತಾವನೆ ಸಲ್ಲಿಸಿ ಪಾರದರ್ಶಕ ವ್ಯವಸ್ಥೆಯಡಿ ಏಕಕಾಲದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.
ಹುದ್ದೆ ಖಾಲಿ ಇದ್ದರೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.ಕಳೆದ ವರ್ಷ ನೇಮಿಸಿಕೊಳ್ಳಲಾಗಿದ್ದ 10,500 ಅತಿಥಿ ಉಪನ್ಯಾಸಕರನ್ನು ಈ ವರ್ಷವೂ ಮುಂದುವರಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು