ಲಕ್ಷಾಂತರ ವಲಸೆ ಕಾರ್ಮಿಕರ ನಿರ್ಗಮನ

Team Udayavani, May 8, 2020, 4:09 PM IST

ಲಕ್ಷಾಂತರ ವಲಸೆ ಕಾರ್ಮಿಕರ ನಿರ್ಗಮನ

ಬೆಂಗಳೂರು: ಲಾಕ್‌ಡೌನ್‌ ಸಡಿಲಿಕೆಯಾಗುತ್ತಿದ್ದಂತೆ ರಾಜ್ಯದ ನಾನಾ ಭಾಗಗಳಲ್ಲಿದ್ದ 1.09 ಲಕ್ಷ ವಲಸೆ ಕಾರ್ಮಿಕರು ರಾಜ್ಯದಲ್ಲಿನ ತಮ್ಮ ಸ್ವಂತ ಊರುಗಳಿಗೆ ತೆರಳಿದ್ದರೆ, 9578 ಮಂದಿ ವಲಸಿಗರು ತಮ್ಮ ರಾಜ್ಯಗಳಿಗೆ ಮರಳಿದ್ದಾರೆ.

ದಿಢೀರ್‌ ಲಾಕ್‌ಡೌನ್‌ ಜಾರಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ನಾನಾ ಭಾಗಗಳಲ್ಲಿದ್ದ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಪೈಕಿ ಬಹಳಷ್ಟು ಕಾರ್ಮಿಕರಿಗೆ ಊಟ, ದಿನಸಿ ಸೇರಿದಂತೆ ಇತರೆ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿತ್ತು. ಲಾಕ್‌ಡೌನ್‌ ಸಡಿಲಿಕೆಯಾಗುತ್ತಿದ್ದಂತೆ ಬಹಳಷ್ಟು ವಲಸಿಗ ಕಾರ್ಮಿಕರು ತಮ್ಮ ಊರುಗಳಿಗೆ ಮರಳಿದ್ದಾರೆ.

ಮೇ 2ರಿಂದ ಮೇ 7ರವರೆಗೆ ಬೆಂಗಳೂರು ಸೇರಿದಂತೆ ನಾನಾ ಭಾಗಗಳಿಂದ ಒಟ್ಟು 3,647 ಬಸ್‌ಗಳಲ್ಲಿ ರಾಜ್ಯದ 1.09 ಲಕ್ಷ ವಲಸೆ ಕಾರ್ಮಿಕರು ತಮ್ಮ ಊರು ತಲುಪಿದ್ದಾರೆ. ಬೆಂಗಳೂರಿನಿಂದ 2350 ಬಸ್‌ ಹಾಗೂ ನಾನಾ ಭಾಗಗಳಿಂದ 1297 ಬಸ್‌ ಗಳಲ್ಲಿ ಕಾರ್ಮಿಕರು ತಮ್ಮ ಊರು ಸೇರಿದ್ದಾರೆ.

ಇನ್ನೊಂದೆಡೆ ಬಿಹಾರ, ಒಡಿಶಾ, ಜಾರ್ಖಂಡ್‌, ರಾಜಸ್ತಾನ, ಉತ್ತರ ಪ್ರದೇಶದ ವಲಸೆ ಕಾರ್ಮಿಕರು ಮೇ. 3ರಿಂದ 5ರವರೆಗೆ ಎಂಟು ರೈಲುಗಳಲ್ಲಿ 9578 ಕಾರ್ಮಿಕರು ತಮ್ಮ ಊರುಗಳಿಗೆ ಮರಲಿದ್ದಾರೆ. ರಾಜ್ಯದ ವಲಸೆ ಕಾರ್ಮಿಕರು ಕೂಲಿ ಕೆಲಸ, ಸಣ್ಣ ಕೈಗಾರಿಕೆ ಇತರೆಡೆ ಕಾರ್ಯ ನಿರ್ವಹಿಸುತ್ತಿದ್ದರು. ಉತ್ತರ ಭಾರತದ ವಲಸೆ ಕಾರ್ಮಿಕರು ಕಟ್ಟಡಗಳ ಮೂಲ ಸೌಕರ್ಯ, ಒಳಾಂಗಣ ವಿನ್ಯಾಸ ಸೇರಿದಂತೆ ಕುಶಲಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ದೊಡ್ಡ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ನಿರ್ಗಮಿಸಿರುವುದರಿಂದ ಪ್ರಮುಖ ನಗರಗಳಲ್ಲಿ ರಿಯಲ್‌ ಎಸ್ಟೇಟ್‌, ಕಟ್ಟಡ ನಿರ್ಮಾಣ, ಕೈಗಾರಿಕೆ ಹಾಗೂ ಇತರೆ ಆರ್ಥಿಕ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕ ಎದುರಾಗಿದೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.