27 28ರಂದು ಚುನಾವಣಾ ಆಯೋಗದ ತಂಡ ಭೇಟಿ
Team Udayavani, Mar 24, 2018, 7:00 AM IST
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ತಂಡ ಮಾ.27 ಮತ್ತು 28ರಂದು ರಾಜ್ಯಕ್ಕೆ ಭೇಟಿ ನೀಡಲಿದೆ. ಕೇಂದ್ರ ಚುನಾವಣಾ ಆಯೋಗದ ಉಪ ಆಯುಕ್ತ ಉಮೇಶ್ ಸಿನ್ಹಾ ನೇತೃತ್ವದ ಮೂವರು ಅಧಿಕಾರಿಗಳ ತಂಡ ಎರಡು ದಿನಗಳ ಭೇಟಿ ನೀಡಲಿದ್ದು, ಚುನಾವಣಾ ಸಿದ್ಧತೆಗಳ ಪರಿಶೀಲನೆ ನಡೆಸಲಿದೆ.
ಬಳಿಕ ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ರಾಜ್ಯಕ್ಕೆ ಅಂತಿಮ ಭೇಟಿ ನೀಡಲಿದ್ದು,ಚುನಾವಣೆಗೆ ಮುಹೂರ್ತ ನಿಗದಿಪಡಿಸಲಿದ್ದಾರೆ.
ಉಮೇಶ ಸಿನ್ಹಾ ನೇತೃತ್ವದ ತಂಡ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳಿಗೊಂದಿಗೆ ಸಭೆ ನಡೆಸಿ ಚುನಾವಣಾ ಸಿದ್ಧತೆಗಳ ಪರಿಶೀಲನೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ