ಸಬ್ಸಿಡಿ ಕಮಿಟಿ ಮುಂದೆ ಅಧ್ಯಕ್ಷರೇ ಅಭಿನಯಿಸಿದ ಚಿತ್ರ

Team Udayavani, Jun 27, 2019, 3:00 AM IST

Udayavani Kannada Newspaper

ಬೆಂಗಳೂರು: ಕರ್ನಾಟಕ ಚಲನಚಿತ್ರ ಸಹಾಯಧನ ಆಯ್ಕೆ ಸಮಿತಿಯ ಅಧ್ಯಕ್ಷ ಕೆ.ಎಸ್‌.ಭಗವಾನ್‌ ಅವರ ಆಯ್ಕೆ ಸಮಿತಿಯ ಮುಂದೆ ಭಗವಾನ್‌ ಅವರೇ ನಟಿಸಿರುವ ಚಿತ್ರವೊಂದು ಬಂದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

2017ರಲ್ಲಿ ತೆರೆಗೆ ಬಂದಿದ್ದ ಕೆ.ಎಸ್‌.ಭಗವಾನ್‌ ಅಭಿನಯಿಸಿದ್ದ “ಎರಡು ಕನಸು’ ಚಿತ್ರ ಇದೀಗ ಚಲನಚಿತ್ರ ಸಹಾಯಧನ ಆಯ್ಕೆ ಸಮಿತಿಯ ಮುಂದೆ ಬಂದಿದೆ. ಇಲ್ಲಿಯವರೆಗೆ ಸಹಾಯಧನ ಕೋರಿ ಬಂದಿರುವ ಸುಮಾರು 136 ಚಿತ್ರಗಳನ್ನು ಆಯ್ಕೆ ಸಮಿತಿ ವೀಕ್ಷಿಸಿದ್ದು, ಕಳೆದ ವಾರ ಭಗವಾನ್‌ ಅಭಿನಯದ ಚಿತ್ರ ಕೂಡ ಇದೇ ಸಮಿತಿ ಮುಂದೆ ಬಂದಿತ್ತು.

ಈ ವೇಳೆ ಸಮಿತಿಯ ಅಧ್ಯಕ್ಷ ಭಗವಾನ್‌ ಅವರನ್ನು ಹೊರತುಪಡಿಸಿ ಇತರರು ಚಿತ್ರವನ್ನು ವೀಕ್ಷಿಸಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಭಗವಾನ್‌, ಚಿತ್ರದ ಮುಹೂರ್ತದ ವೇಳೆ ಚಿತ್ರೀಕರಿಸಿದ ದೃಶ್ಯವನ್ನು, ಚಿತ್ರದಲ್ಲಿ ಕೇವಲ 14 ಸೆಕೆಂಡ್‌ ಕಾಲ ಬಳಸಿಕೊಳ್ಳಲಾಗಿದೆ.

ಅದನ್ನು ಹೊರತುಪಡಿಸಿದರೆ ನಾನು ಆ ಚಿತ್ರದಲ್ಲಿ ಅಭಿನಯಿಸಿಲ್ಲ. ಸರಕಾರ ಸೂಚಿಸಿದರೆ, ಮುಂದೆ ಈ ಸಹಾಯಧನ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಹೊರಬರಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.