ಮೊದಲ ದಿನ ಮಳೆಗೆ ತೋಯ್ದ ಕೃಷಿ ಮೇಳ


Team Udayavani, Nov 12, 2021, 9:33 AM IST

ಮೊದಲ ದಿನ ಮಳೆಗೆ ತೋಯ್ದ ಕೃಷಿ ಮೇಳ

ಬೆಂಗಳೂರು: ಗುರುವಾರ ಬೆಳಗ್ಗೆಯಿಂದಲೇ ಆರಂಭವಾದ ಮಳೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ದಲ್ಲಿ ಆರಂಭಗೊಂಡ ಕೃಷಿ ಮೇಳ ಮೊದಲ ದಿನ ತಣ್ಣೀರೆರೆಚಿತು. ಎರಡು ವರ್ಷಗಳ ನಂತರ ತುಂಬಾ ಕುತೂಹಲದಿಂದ ಮತ್ತು ಆಸಕ್ತಿಯಿಂದ ರಾಜ್ಯದ ಹಲವೆಡೆಯಿಂದ ಬಂದಿರುವ ರೈತರಿಗೆ ಏನೇನೂ ನೋಡಲು ಸಾಧ್ಯವಾಗಲಿಲ್ಲ.

ಬೆಳಗ್ಗೆಯಿಂದಲೇ ಮಳೆ ಆರಂಭವಾಗಿದ್ದರಿಂದ ಮತ್ತು ಮಳಿಗೆಗಳು ಇರುವ ಸ್ಥಳ ಜೇಡಿಮಣ್ಣಿನಿಂದ ಕೂಡಿದ್ದು, ಕಾಲು ಇಟ್ಟರೆ ಜಾರುತ್ತಿತ್ತು. ಮೇಳ ನೋಡಲು ಬಂದಿದ್ದ ಹಲವು ಮಂದಿ ಜಾರಿ ಬಿದ್ದ ಪ್ರಸಂಗಗಳು ಕೂಡ ಕಂಡುಬಂದವು. ಕೃಷಿ ಮೇಳದ ಮಳಿಗೆಗಳ ಮುಂಭಾಗ ಗದ್ದೆಗಳಾಗಿ ಪರಿವರ್ತನೆಯಾಗಿದ್ದವು. ಪರಿಣಾಮ, ಮೇಳ ನೋಡಲು ಬಂದಂತಹ ಜನರು ಮಳೆಯಿಂದ ತೋಯ್ದುಕೊಂಡೇ ಮಳಿಗೆಗಳಿಗೆ ಭೇಟಿ ನೀಡುತ್ತಿದ್ದರು.

ಇದನ್ನೂ ಓದಿ:- ಒಂದು ಕಡೆ ಬಡತನ, ಇನ್ನೊಂದು ಕಡೆ ಕ್ರೀಡೆ: ಪ್ಯಾರಾ ಅಥ್ಲೀಟ್‌ ಗೆ ಕಾಡುತ್ತಿದೆ ಭವಿಷ್ಯದ ಚಿಂತೆ

ಕೊಡೆ, ರೈನ್‌ಕೋಟ್‌ ತಂದಿರುವಂತಹವರು ಮೇಳವನ್ನು ಆರಾಮಾಗಿ ನೋಡುತ್ತಿದ್ದರು. ಬರಿಗೈಯಲ್ಲಿ ಬಂದವರು, ಮಳೆಯಲ್ಲಿ ನೆನೆಯುವ ಜೊತೆಗೆ ಚಳಿಗಾಳಿ ಬೀಸುತ್ತಿದ್ದರಿಂದ ನಡುಗುವಂತಾಗಿತ್ತು. ಹೀಗಾಗಿ, ಮೇಳವನ್ನು ನೋಡುವ ಬದಲು ಒಂದೆಡೆ ಕುಳಿತುಕೊಂಡರೆ ಸಾಕು ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

 ಮಂಕಾದ ವೇದಿಕೆ: ಕೃಷಿ ಮೇಳದ ಮೊದಲ ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅವರಿಂದ ಅಧಿಕೃತ ಚಾಲನೆಗೊಳ್ಳಬೇಕಿತ್ತು. ಆದರೆ, ಸರ್ಕಾರದ ಪರವಾಗಿ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌ ಮಾತ್ರ ಬಂದಿದ್ದರಿಂದ ವೇದಿಕೆ ಕಾರ್ಯಕ್ರಮಗಳು ಮಂಕಾಗಿದ್ದವು. ಇದರ ಜೊತೆಗೆ ಮಳೆ ಕೂಡ ಬರುತ್ತಿದ್ದರಿಂದ ಇದಕ್ಕೆ ಮತ್ತಷ್ಟು ಪುಷ್ಟಿ ನೀಡಿತು.

ಸಚಿವರ ಗೈರಿಗೆ ನೀತಿ ಸಂಹಿತೆ ಕಾರಣ?: ಮುಖ್ಯಮಂತ್ರಿಗಳ ಬದಲಿಗೆ ಕೃಷಿ ಸಚಿವರಾದರೂ ಕಾರ್ಯಕ್ರಮಕ್ಕೆ ಬರಬಹುದು ಎಂದು ನಿರೀಕ್ಷಿಸಲಾಗಿತ್ತು. ಡಿ.10ರಂದು ವಿಧಾನ ಪರಿಷತ್‌ ಚುನಾವಣೆ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕಾರ್ಯಕ್ರಮಕ್ಕೆ ಹಾಜರಾಗಿಲ್ಲ ಎನ್ನಲಾಗಿದೆ.

 ಮಳೆಯ ಖುಷಿ: ಇನ್ನು ಕೃಷಿ ವಿವಿ ಆವರಣವು ಗ್ರಾಮೀಣ ಪ್ರದೇಶದ ರೀತಿ ಗದ್ದೆ, ತೋಟದ ಪರಿಸರವಿದೆ. ಇದರ ಜೊತೆಗೆ ಮಳೆ ಬರುತ್ತಿದ್ದರಿಂದ ಮಲೆನಾಡಿನ ರೀತಿಯಲ್ಲಿ ಭಾಸವಾಗುತ್ತಿತ್ತು. ಈ ವಾತಾವರಣವನ್ನು ಕೊಡೆ ಹಿಡಿದು ಫೋಟೋ ಶೂಟ್‌ ಮಾಡುತ್ತಿದ್ದರು. ರಾಗಿ ಹೊಲ, ಭತ್ತದ ಗದ್ದೆ, ಸೂರ್ಯಕಾಂತಿ ಗಿಡಗಳ ನಡುವೆ ನಿಂತು ಫೋಟೋಗಳನ್ನು ತೆಗೆಸಿಕೊಳ್ಳುವ ಮೂಲಕ ಮಳೆಯನ್ನು “ಎಂಜಾಯ್‌’ ಮಾಡಿದರು.

ಟಾಪ್ ನ್ಯೂಸ್

ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು

Praggnanandhaa stuns Magnus Carlsen for the 2nd time in 2022

ಮೂರು ತಿಂಗಳಲ್ಲಿ ಎರಡನೇ ಬಾರಿ ವಿಶ್ವ ಚಾಂಪಿಯನ್ ಕಾರ್ಲ್‌ಸನ್ ವಿರುದ್ಧ ಗೆದ್ದ ಪ್ರಗ್ನಾನಂದ

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

Delhi Professor Arrested Over Facebook Post On Gyanvapi shivaling

ಜ್ಞಾನವಾಪಿ ಶಿವಲಿಂಗದ ಕುರಿತು ಫೇಸ್‌ಬುಕ್ ಪೋಸ್ಟ್ ಮಾಡಿದ ದೆಹಲಿ ಪ್ರಾಧ್ಯಾಪಕರ ಬಂಧನ

ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಆಟಗಾರ ಉದಯ ಚೌಟ ಇನ್ನಿಲ್ಲ

ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಆಟಗಾರ ಉದಯ ಚೌಟ ಇನ್ನಿಲ್ಲ

ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ

ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ

ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ: ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು

ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ; ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾವನ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್ ಕರೆ ಮಾಡಿ.. ಜೈಲಿಗೆ ಹೋದ ಭಾಮೈದುನ

ಬಾವನ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್ ಕರೆ ಮಾಡಿ.. ಜೈಲಿಗೆ ಹೋದ ಭಾಮೈದುನ

ತನ್ನ ಅಕ್ಕನ ಮನೆಯಲ್ಲೇ ಬರೋಬ್ಬರಿ 31 ಲಕ್ಷದ ಚಿನ್ನಾಭರಣ ಕದ್ದಿದ್ದ ಸಹೋದರ ಈಗ ಕಂಬಿ ಹಿಂದೆ

ಸಾಲ ತೀರಿಸಲು ತನ್ನ ಸಹೋದರಿಯ ಮನೆಯಲ್ಲೇ ಬರೋಬ್ಬರಿ 31 ಲಕ್ಷದ ಚಿನ್ನಾಭರಣ ಕದ್ದ ಸಹೋದರ

1-adsadada

ಬೆಂಗಳೂರು: ನಾಲ್ವರು ಪಾದಚಾರಿಗಳಿಗೆ ಗುದ್ದಿದ ಕಾರು; ಓರ್ವ ಬಲಿ

6

ಕೆಎಂಎಫ್: ದಾಖಲೆ ಪ್ರಮಾಣದ ಹಾಲು ಉತ್ಪಾದನೆ

5

ಎಲ್ಲಾ ಮಕ್ಕಳಿಗೂ ಆಂಗ್ಲ ಮಾಧ್ಯಮ ಶಿಕ್ಷಣ

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

dengue

ರೋಗರುಜಿನ ತಡೆಗೆ ಆರೋಗ್ಯ ಇಲಾಖೆ ನಿಗಾ

ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು

suratkal

ರಸ್ತೆಯಂಚಿಗೆ ವಾಹನ ಇಳಿದರೆ ಎತ್ತಲು ಕ್ರೇನ್‌ ಬರಬೇಕು!

Praggnanandhaa stuns Magnus Carlsen for the 2nd time in 2022

ಮೂರು ತಿಂಗಳಲ್ಲಿ ಎರಡನೇ ಬಾರಿ ವಿಶ್ವ ಚಾಂಪಿಯನ್ ಕಾರ್ಲ್‌ಸನ್ ವಿರುದ್ಧ ಗೆದ್ದ ಪ್ರಗ್ನಾನಂದ

mangalore-city-corporation

ವಾರ್ಡ್‌ ಕಮಿಟಿ ಸ್ವರೂಪದ ಏರಿಯಾ ಸಭಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.