Udayavni Special

ಅಭಿವೃದ್ಧಿಗೆ ಮೊದಲ ಆದ್ಯತೆ


Team Udayavani, May 11, 2018, 12:08 PM IST

abhivru.jpg

ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಪ್ತಗಿರಿ ರಾಮಚಂದ್ರ ಗೌಡ ಅವರು ಗುರುವಾರ ಓಕಳಿಪುರ, ರಾಮಚಂದ್ರ ಪುರ ಹಾಗೂ ಸುತ್ತಮುತ್ತಲ ಭಾಗಗಳಲ್ಲಿ ಬಿರುಸಿನ ಮತಯಾಚನೆ ನಡೆಸಿದರು.

ಬಹಿರಂಗ ಪ್ರಚಾರಕ್ಕೆ ಗುರುವಾರ ಕೊನೆಯ ದಿನವಾಗಿದ್ದರಿಂದ ಚುನಾವಣಾ ಪ್ರಚಾರ ರಂಗೇರಿತ್ತು. ಬಿಜೆಪಿ ಕೇಂದ್ರ ಕಚೇರಿಯಿಂದ ಗಾಂಧಿನಗರದವರೆಗೆ ನಡೆದ ಬೈಕ್‌ ರ್ಯಾಲಿಯಲ್ಲಿ ಸಚಿವ ಪೊನ್ನು ರಾಧಾಕೃಷ್ಣ  ಸೇರಿದಂತೆ  ಹಲವು ಮುಖಂಡರು ಪಾಲ್ಗೊಂಡು, ಸಪ್ತಗಿರಿ ರಾಮಚಂದ್ರ ಗೌಡ ಅವರಿಗೆ ಮತ ನೀಡವಂತೆ ಕೋರಿದರು. ಅಲ್ಲದೆ, ವಿವಿಧ ವಾರ್ಡ್‌ಗಳಲ್ಲಿ ಸಪ್ತಗಿರಿ ಗೌಡ ಅಭಿಮಾನಿಗಳು ಪ್ರಚಾರ ಕಾರ್ಯ ನಡೆಸಿದರು.

ನೂರಾರು ಬೆಂಬಲಿಗರು ಹಾಗೂ ಕಾರ್ಯಕರ್ತರ ಜತೆಗೂಡಿ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಸಿದ ಸಪ್ತಗಿರಿ ರಾಮಚಂದ್ರ ಗೌಡ, ಕ್ಷೇತ್ರದ ಅಭಿವೃದ್ಧಿಗಾಗಿ ಈ ಬಾರಿ ತಮ್ಮನ್ನು ಶಾಸಕನಾಗಿ ಆಯ್ಕೆ ಮಾಡುವಂತೆ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದರು. 

ಹಾಲಿ ಶಾಸಕರ ನಿರ್ಲಕ್ಷ್ಯದಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದ ಅವರು, ಈ ಬಾರಿ ಅಭಿವೃದ್ಧಿ ಗುರಿಯೊಂದಿಗೆ ಸೇವೆ ಮಾಡಲು ಅವಕಾಶ ಕಲ್ಪಿಸಿದರೆ, ಜನರ ಅಭಿಪ್ರಾಯ, ಆದ್ಯತೆಗಳಿಗೆ ಅನುಗುಣವಾಗಿ ಮೂಲ ಸೌಕರ್ಯ ಕಲ್ಪಿಸಲು ಬದ್ಧನಾಗಿದ್ದೇನೆ. ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳಿಂದ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಶಾಸಕನಾಗಿ ಆಯ್ಕೆಯಾದರೆ ಮೊದಲು ಉತ್ತಮ ರಸ್ತೆಗಳನ್ನು ನಿರ್ಮಿಸುವತ್ತ ಗಮನಹರಿಸುತ್ತೇನೆ ಎಂದು ತಿಳಿಸಿದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

KKR-New-01

ಕೈಕೊಟ್ಟ ಬ್ಯಾಟಿಂಗ್ : ನೈಟ್ ರೈಡರ್ಸ್ ವಿರುದ್ಧ 37 ರನ್ನಿನಿಂದ ಸೋತ ರಾಜಸ್ಥಾನ ರಾಯಲ್ಸ್

841

ಯಾರ ದೇಹ ಸುಟ್ಟಿದ್ದಾರೆ ಎಂಬುದು ಗೊತ್ತಿಲ್ಲ: ಹತ್ರಾಸ್‌ ಸಂತ್ರಸ್ತೆಯ ಕುಟುಂಬಸ್ಥರ ಅಳಲು

ಕೆಕೆಆರ್‌ ಎಚ್ಚರಿಕೆ ಆಟ; ರಾಯಲ್ಸ್‌ಗೆ 175 ರನ್‌ ಗುರಿ

ಕೆಕೆಆರ್‌ ಎಚ್ಚರಿಕೆ ಆಟ; ರಾಯಲ್ಸ್‌ಗೆ 175 ರನ್‌ ಗುರಿ

Unlock 5: ಥಿಯೇಟರ್, ಮಲ್ಟಿಪ್ಲೆಕ್ಸ್ ತೆರೆಯಲು ಅಸ್ತು ; ಶಾಲೆ ತೆರೆಯುವ ನಿರ್ಧಾರ ರಾಜ್ಯಗಳದ್ದು

Unlock5: ಥಿಯೇಟರ್, ಮಲ್ಟಿಪ್ಲೆಕ್ಸ್ ತೆರೆಯಲು ಅಸ್ತು; ಶಾಲೆ ತೆರೆಯುವ ನಿರ್ಧಾರ ರಾಜ್ಯಗಳದ್ದು

web-tdy-1

75 ವರ್ಷಗಳಿಂದ ಮರದಡಿಯಲ್ಲಿ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿರುವ 104 ರ ಅಜ್ಜ.!

231

ರಾಜಸ್ಥಾನ – ಕೊಲ್ಕತ್ತಾ ಮುಖಾಮುಖಿ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ರಾಯಲ್ಸ್

Change-in-office-timings-from-Oct-1

ನಾಳೆಯಿಂದ ಆಗುವ ಈ ಎಲ್ಲ ಬದಲಾವಣೆಗಳು ನಿಮಗೆ ತಿಳಿದಿರಲಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರಪ್ಪ ನಾನು ವೈಯಕ್ತಿಕವಾಗಿ ಉತ್ತಮ ಸ್ನೇಹಿತರು, ರಾಜಕೀಯ ಸಿದ್ಧಾಂತ ಮಾತ್ರ ಬೇರೆ : ಸಿದ್ದು

ಈಶ್ವರಪ್ಪ ನಾನು ವೈಯಕ್ತಿಕವಾಗಿ ಉತ್ತಮ ಸ್ನೇಹಿತರು, ರಾಜಕೀಯ ಸಿದ್ಧಾಂತ ಮಾತ್ರ ಬೇರೆ : ಸಿದ್ದು

ಸೂತಕದ ಮನೆಯಲ್ಲಿ ಇದ್ದುಕೊಂಡು ಚುನಾವಣೆ ಎದುರಿಸುವ ದುರ್ವಿಧಿ ನಮ್ಮದು: HDK

ಸೂತಕದ ಮನೆಯಲ್ಲಿ ಇದ್ದುಕೊಂಡು ಚುನಾವಣೆ ಎದುರಿಸುವ ದುರ್ವಿಧಿ ನಮ್ಮದು: HDK

bng-tdy-3

ಮಿನಿ ಟ್ರಾನ್ಸ್‌ಫ‌ರ್‌ ಸ್ಟೇಷನ್‌ ಯೋಜನೆ ಅನುಷ್ಠಾನಕ್ಕೆ ಗ್ರಹಣ

bng-tdy-2

ಕೋವಿಡ್ ‌ಕಾರ್ಯ ವೈಖರಿಗೆ ಹೈಕೋರ್ಟ್‌ ಬೇಸರ  

ಉತ್ತರಪ್ರದೇಶದಲ್ಲಿ ಯೋಗಿ ಆಡಳಿತ ಇರುವವರೆಗೆ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ: ಸಿದ್ದು

ಉತ್ತರಪ್ರದೇಶದಲ್ಲಿ ಯೋಗಿ ಆಡಳಿತ ಇರುವವರೆಗೆ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ: ಸಿದ್ದು

MUST WATCH

udayavani youtube

ಪಡುಪೆರಾರದಲ್ಲಿ ವಿಜಯಪುರದ ಕುಟುಂಬಗಳ ಪರದಾಟ!

udayavani youtube

ಮಂಗಳೂರಿನಲ್ಲಿ ಪ್ರತ್ಯೇಕ ಬೆಂಕಿ ಅವಘಡ : ಬ್ಯಾಂಕ್ ಕಚೇರಿ , 5 ಬೈಕುಗಳು ಬೆಂಕಿಗಾಹುತಿ

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ



ಹೊಸ ಸೇರ್ಪಡೆ

Kere-1

ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃಧ್ಧಿಗೆ ಕ್ರಮ: ಕೆ.ಎನ್.ರಮೇಶ್

ಯುಪಿಎಸ್‌ಸಿ ಪರೀಕ್ಷೆ ನಿರಾತಂಕ

ಯುಪಿಎಸ್‌ಸಿ ಪರೀಕ್ಷೆ ನಿರಾತಂಕ

ಮನಗೂಳಿ ಜಮೀನಿನಲ್ಲಿ ಗಾಂಜಾ ಬೆಳೆದ ಇಬ್ಬರ ಬಂಧನ

ಮನಗೂಳಿ ಜಮೀನಿನಲ್ಲಿ ಗಾಂಜಾ ಬೆಳೆದ ಇಬ್ಬರ ಬಂಧನ

ಕೋವಿಡ್: ಕೊಡಗಿನಲ್ಲಿ 31 ಹೊಸ ಪ್ರಕರಣ; ಕಾಸರಗೋಡು: 321 ಮಂದಿಗೆ ಸೋಂಕು

ಕೋವಿಡ್: ಕೊಡಗಿನಲ್ಲಿ 31 ಹೊಸ ಪ್ರಕರಣ; ಕಾಸರಗೋಡು: 321 ಮಂದಿಗೆ ಸೋಂಕು

2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಕಟ

2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.