Udayavni Special

ಸಂಶಯಾಸ್ಪದವಾಗಿ ಮೃತಪಟ್ಟ ಬಾಲಕಿ


Team Udayavani, Dec 4, 2018, 6:00 AM IST

c-34.jpg

ವಿಜಯಪುರ: ಅಪ್ರಾಪ್ತೆಯೊಬ್ಬಳ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕರ ಕಿರುಕುಳದಿಂದ ನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿ ಸಿದಂತೆ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಭಾನುವಾರ ರಾತ್ರಿಯೇ ತಿಕೋಟಾದ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಬಲಭೀಮ ನರಳೆ ಅವರ ಪುತ್ರಿ 13 ವರ್ಷದ ಬಾಲಕಿ ಮೃತ ದುರ್ದೈವಿ. ಬಾಲಕಿಯ ಕುಟುಂಬದವರು ಇದು ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ರತ್ನಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕಿಗೆ ಶಂಕರ ಹಿಪ್ಪರಕರ (24) ಹಾಗೂ ಮೋಹನ ಎಡವೆ (19) ಎಂಬ ಇಬ್ಬರು ಯುವಕರು ಪ್ರೀತಿಸುವಂತೆ ಪೀಡಿಸುತ್ತಿದ್ದರು. ಬಾಲಕಿ ತನ್ನ ತಾಯಿಗೆ ಈ ವಿಷಯ ತಿಳಿಸಿದ ಕಾರಣ ಬಾಲಕಿಯನ್ನು ಶಾಲೆ ಬಿಡಿಸಿ ಮನೆಯಲ್ಲೇ ಇರಿಸಲಾಗಿತ್ತು. ಭಾನುವಾರ ಸಂಜೆ ತೋಟದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಟ್ಟ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆಯಾಗಿದೆ. ಬಾಲಕಿಯೇ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಒಂದೆಡೆಯಾದರೆ, ಪಾಲಕರು ಯುವಕರೇ ಮಾಡಿರುವ ಕೊಲೆ ಎಂದು ಆರೋಪಿಸುತ್ತಿದ್ದಾರೆ.

ಬಾಲಕಿಯ ಸಾವಿಗೆ ಆ ಇಬ್ಬರು ಹುಡುಗರೇ ಕಾರಣ ಎಂದು ಶಂಕಿಸಲಾಗಿದ್ದು, ಪ್ರೀತಿಸುವಂತೆ ಪೀಡಿಸುತ್ತಿದ್ದರೂ ಬಾಲಕಿ ನಿರಾಕರಿಸಿದ್ದಕ್ಕೆ ಅವರೇ ಆಕೆಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆಂದು ಬಾಲಕಿಯ ಪಾಲಕರು ದೂರಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ತಿಕೋಟಾ ಪೊಲೀಸರು, ಶಂಕರ ಹಿಪ್ಪರಕರ ಹಾಗೂ ಮೋಹನ ಎಡವೆ ಎಂಬಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

ಸೋಮಣ್ಣ, ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ಆರ್‌. ಅಶೋಕ್‌ ಸ್ಪಷ್ಟನೆ

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.