ಇಂಧನ ಬೆಲೆ ಹೆಚ್ಚಳಕ್ಕೆಕೇಂದ್ರ ಸರ್ಕಾರ ಹೊಣೆ

Team Udayavani, Apr 4, 2018, 1:53 PM IST

blore-9.jpg

ಬೆಂಗಳೂರು: ಕೇಂದ್ರ ಸರ್ಕಾರ ಡೀಸೆಲ್‌ ಮತ್ತು ಪೆಟ್ರೋಲ್‌ ಬೆಲೆ ಏರಿಸಿ ಜನ ವಿರೋಧಿ ನೀತಿ ಅನುಸರಿಸುತ್ತಿದ್ದು, ಅನಿಯಂತ್ರಿತ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗುತ್ತಿದ್ದರೂ ಕೇಂದ್ರ ಸರ್ಕಾರ ವಿವಿಧ ತೆರಿಗೆ ಹೇರುವ ಮೂಲಕ ಹೊರೆ ಹೇರುತ್ತಿದೆ. 2014 ರಲ್ಲಿ ಕಚ್ಚಾ ತೈಲದ ಬೆಲೆ 105.71 ಡಾಲರ್‌ ಇತ್ತು. ಆಗ ಪ್ರಟೊಲ್‌ ಬೆಲೆ 71.41 ರೂ. ಹಾಗೂ ಡೀಸೆಲ್‌ ಬೆಲೆ 56.71 ರೂ.ಗಳಷ್ಟಿತ್ತು. ಈಗ ಕಚ್ಚಾ ತೈಲದ ಬೆಲೆ 63.46 ರಷ್ಟಿದ್ದು, ಪೆಟ್ರೋಲ್‌ ಬೆಲೆ 76.06 ಹಾಗೂ ಡೀಸೆಲ್‌ ಬೆಲೆ 64.86 ರೂ. ಆಗಿದೆ. ಇದು ದೇಶದ ಇತಿಹಾಸದಲ್ಲಿಯೇ ದಾಖಲೆ ಹೆಚ್ಚಳ ಎಂದರು.

7.35 ಲಕ್ಷ ಕೋಟಿ ರೂ. ಸಂಗ್ರಹ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೈಲಬೆಲೆ ಏರಿಸಿ ಸಾಮಾನ್ಯ
ಜನರ ಜೀವನದ ಮೇಲೆ ಬರೆ ಎಳೆಯುತ್ತಿದೆ. 2014 ರಿಂದ ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯಿಂದ 7.35 ಲಕ್ಷ ಕೋಟಿ ರೂ. ಸಂಗ್ರಹಿಸಿದೆ ಎಂದು ಹೇಳಿದರು.

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿ ನಿಂದ ಒಂಭತ್ತು ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಿದ್ದು, 2014 ರಲ್ಲಿ ಪೆಟ್ರೋಲ್‌ ಮೇಲಿನ ತೆರಿಗೆ ಪ್ರತಿ ಲೀಟರ್‌ಗೆ 9.2 ರೂ. ಇದ್ದದ್ದು, ಈಗ 19.48 ರೂ. ಗೆ ಹೆಚ್ಚಳವಾಗಿದೆ. ಅದೇ ರೀತಿ 3.46 ರೂ. ಇದ್ದ ಡೀಸೆಲ್‌ ಮೇಲಿನ ತೆರಿಗೆ ಈಗ 15.33 ಕ್ಕೆ ಹೆಚ್ಚಳ ಮಾಡಲಾಗಿದೆ. ಇದು ದೇಶದ ಜನ ಸಾಮಾನ್ಯರ ಆರ್ಥಿಕ ವಹಿವಾಟಿಗೆ ತೊಡಕಾಗಿದೆ ಎಂದರು. 

ಕರ್ನಾಟಕದಲ್ಲಿ ಮಾತ್ರ ಕಡಿಮೆ: ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಕಡಿಮೆ ಇದೆ. ರಾಜ್ಯ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಶೇ 5 % ಕಡಿಮೆ ಮಾಡಿರುವುದರಿಂದ ಇತರ ರಾಜ್ಯಗಳಿಗಿಂತಲೂ ರಾಜ್ಯದಲ್ಲಿ ತೈಲದರ ಕಡಿಮೆಯಿದೆ ಎಂದರು.

ಮುಂಬೈನಲ್ಲಿ ಪ್ರತಿ ಲೀಟರ್‌ ಡೀಸೆಲ್‌ ಬೆಲೆ 68.91 ರೂ. ಇದ್ದರೆ, ಬೆಂಗಳೂರಿನಲ್ಲಿ 65.71 ರೂ.ಇದೆ. ಅದೇ ರೀತಿ ಮುಂಬೈನಲ್ಲಿ ಪೆಟ್ರೋಲ್‌ ಬೆಲೆ 81.80 ರೂ ಇದ್ದರೆ, ಬೆಂಗಳೂರಿನಲ್ಲಿ 75.12 ರೂ. ಇದೆ ಎಂದು ಹೇಳಿದರು.

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

ಹೊಸ ಸೇರ್ಪಡೆ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.