ಪ್ರಧಾನಿ ಮೋದಿಯಿಂದ ಅಸಮಾನತೆ ಸೃಷ್ಟಿ

Team Udayavani, Mar 5, 2019, 6:36 AM IST

pradahni.jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ತಾವು ಕೊಟ್ಟ ಯಾವುದೇ ಭರವಸೆ ಈಡೇರಿಸಿಲ್ಲ. ಬದಲಾಗಿ ಅಸಮಾನತೆ, ಆರ್ಥಿಕ ಸಂಕಷ್ಟ ಮೊದಲಾದ ಸಮಸ್ಯೆಗಳನ್ನು ಹುಟ್ಟುಹಾಕಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್‌ ಅಹ್ಮದ್‌ ಅರೋಪಿಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಲ್ಪಸಂಖ್ಯಾತರ ವಿಭಾಗದಿಂದ ಸೋಮವಾರ ಹಮ್ಮಿಕೊಂಡಿದ್ದ, ರಾಜ್ಯಮಟ್ಟದ ಐಕ್ಯತಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಭಯದ
ವಾತಾವರಣದಲ್ಲಿ ಬದುಕುತ್ತಿದ್ದಾರೆ. ಮುಂದೆ ಹೀಗಾಗಬಾರದು ಎಂದರೆ ಮುಸ್ಲಿಮರು ಜಾತ್ಯತೀತ ಪಕ್ಷಕ್ಕೆ ಮತ ಹಾಕಬೇಕು ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದಂತೆ ಅಚ್ಚೇ ದಿನ್‌ ಬರಲೇ ಇಲ್ಲ. ವಿದೇಶದಲ್ಲಿರುವ ಕಪ್ಪು$ಹಣ ಭಾರತಕ್ಕೆ ತಂದು ಪ್ರತಿಯೊಬ್ಬರ ಖಾತೆಗೆ 15ಲಕ್ಷ ರೂ. ಠೇವಣಿ ಮಾಡುವುದಾಗಿ ಹೇಳಿದ್ದರು. ಅದ್ಯಾವುದನ್ನು ಈಡೇರಿಸಿಲ್ಲ. ಕಾಳಧನವನ್ನು ನಿಯಂತ್ರಿಸುವ ಸಲುವಾಗಿ ನಗದು ಅಮಾನ್ಯಿಕರಣ ಮಾಡಿದರು. ಇದರಿಂದ ದೇಶದ ಆರ್ಥಿಕತೆಗೆ ಹೊಡೆತ ಬಿದ್ದು, ಲಕ್ಷಾಂತರ ಮಂದಿ ಉದ್ಯೋಗ ಕಳೆದು ಕೊಂಡರು ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ದೇಶದ ಅಭಿವೃದ್ಧಿಯ ಕಡೆ ಗಮನ ನೀಡುತ್ತಿಲ್ಲ. ಮನ್‌ ಕೀ ಬಾತ್‌ ಎಂದರೆ, ಪತ್ನಿಯ ಜತೆ, ಪತಿರಾಯ ಮಾತನಾಡುವುದು ಎಂದರ್ಥ. ಅಷ್ಟೇ ಅಲ್ಲದೆ, ಇದು ವೈಯುಕ್ತಿಕ ಬದುಕಿಗೆ ಸೀಮಿತ ಎಂದು ವ್ಯಂಗ್ಯವಾಡಿದರು. 2014ರ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ನೀಡಿದ್ದ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮನ್‌ ಕೀ ಬಾತ್‌ ಬೇಕಿಲ್ಲ. ಕಾಮ್ ಕೀ ಬಾತ್‌ ಬೇಕಿದೆ. ಭಾಷಣ ಮಾಡಿಕೊಂಡು ಕಾಲಕಳೆಯುವವರನ್ನು ಸೋಲಿಸಿ ಮನೆಗೆ ಕಳುಹಿಸಬೇಕೆಂದು ಹೇಳಿದರು.

ಕೇಂದ್ರದ ಮಾಜಿ ಸಚಿವ ರೆಹಮಾನ್‌ಖಾನ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌, ಕಾರ್ಯಾಧ್ಯಕ್ಷ  ಈಶ್ವರ್‌ ಖಂಡ್ರೆ, ಸಚಿವರಾದ ರಹೀಂಖಾನ್‌, ಯು.ಟಿ.ಖಾದರ್‌, ಮಾಜಿ ಸಚಿವ ರೋಷನ್‌ಬೇಗ್‌, ಶಾಸಕ ಹ್ಯಾರೀಸ್‌, ಎಐಸಿಸಿ ಅಲ್ಪಸಂಖ್ಯಾತ ವಿಭಾಗದ ನದೀಮ್‌ ಝಾವಿದ್‌,  ಅಲ್ಪಸಂಖ್ಯಾತ ವಿಭಾಗದ ರಾಜ್ಯ ಉಸ್ತುವಾರಿ ಡಾ.ಜಫ‌ರ್‌ ಅಹ್ಮದ್‌ ಖಾನ್‌, ಅಲ್ಪಸಂಖ್ಯಾತರ ರಾಜ್ಯ ಘಟಕದ ಅಧ್ಯಕ್ಷ ವೈ.ಸಯೀದ್‌ ಅಹ್ಮದ್‌, ಮುಖಂಡರಾದ ಸಲೀಂ ಆಹಮದ್‌  ಮೊದಲಾದವರು  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.