ಜೆಡಿಎಸ್‌ ಅಭ್ಯರ್ಥಿ ಗೆಲ್ಲಿಸೋದು ಕೈ ಕರ್ತವ್ಯ


Team Udayavani, Jul 26, 2018, 6:05 AM IST

ishwar-khandre-jds-con.jpg

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜೆಡಿಎಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವುದು ಕಾಂಗ್ರೆಸ್‌ ಜವಾಬ್ದಾರಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಘಟಕದಿಂದ ಬುಧವಾರ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಪಕ್ಷದ ಹೈಕಮಾಂಡ್‌ ನಿರ್ಧರಿಸಿದೆ.

ಬಿಜೆಪಿಯನ್ನು ಸೋಲಿಸಲು ಜೆಡಿಎಸ್‌ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಬೇಕು.ಅದೇ ರೀತಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್‌ ಶ್ರಮಿಸಬೇಕೆಂದು ಹೇಳಿದರು. ಬಿಜೆಪಿಯವರನ್ನು ಅಧಿಕಾರದಿಂದ ದೂರವಿಡಲು ಮೈತ್ರಿ ಅನಿವಾರ್ಯವಾಗಿದ್ದು, ಜೆಡಿಎಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವುದು ಮೈತ್ರಿ ಧರ್ಮವಾಗಿದೆ ಎಂದು ಹೇಳಿದರು. ಇದೇ ವೇಳೆ, ಉತ್ತರ ಕರ್ನಾಟಕದವರು ಪ್ರತ್ಯೇಕ ರಾಜ್ಯ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ ಎಂದ ಅವರು, ಕಾಂಗ್ರೆಸ್‌ ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.