ನೂತನ ಸ್ವರ್ಣ ಜ್ಯುವೆಲ್ಲರಿ ಮಳಿಗೆ ಆರಂಭ

Team Udayavani, May 9, 2018, 12:55 PM IST

swarna.jpg

ಬೆಂಗಳೂರು: ಗುಣಮಟ್ಟ ಹಾಗೂ ಅತ್ಯುತ್ತಮ ವಿನ್ಯಾಸದ ಆಭರಣಗಳಿಗೆ ಪ್ರಸಿದ್ಧವಾಗಿರುವ ಸ್ವರ್ಣ ಜ್ಯುವೆಲ್ಲರಿ ಸಂಸ್ಥೆ ಬೆಂಗಳೂರಿನಲ್ಲಿ ತನ್ನ ನೂತನ ಮಳಿಗೆ ಆರಂಭಿಸಿದೆ. ಕೋರಮಂಗಲ 6ನೇ ಬ್ಲಾಕ್‌ನಲ್ಲಿರುವ ನೂತನ ಮಳಿಗೆಯನ್ನು ಸ್ವರ್ಣ ಜ್ಯುವೆಲ್ಲರಿ ಸಂಸ್ಥೆಯ ಅಧ್ಯಕ್ಷ ಗುಜ್ಜಾಡಿ ಪ್ರಭಾಕರ ನಾಯಕ್‌ ಅವರು ಉದ್ಘಾಟಿಸಿದರು. ನಂತರ ಮಾತನಾಡಿದರು.

ಗುಣಮಟ್ಟ ಹಾಗೂ ಪರಿಶುದ್ಧತೆಯನ್ನು ಕಾಯ್ದುಕೊಳ್ಳುವ ಮೂಲಕ ಸಂಸ್ಥೆ ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು ಬಂದಿದೆ. ಜತೆಗೆ ಅತ್ಯುತ್ತಮ ವಿನ್ಯಾಸ, ಹೊಸ ಮಾದರಿಯೊಂದಿಗೆ ಪಾರಂಪರಿಕ ಆಭರಣಗಳನ್ನು ಸಹ ಸಂಸ್ಥೆ ಹೊಂದಿದ್ದು, ಸಂಸ್ಥೆಯಲ್ಲಿರುವ ವಿನ್ಯಾಸಗಳು ಜನರನ್ನು ಸೆಳೆಯಲಿವೆ ಎಂದು ಹೇಳಿದರು. 

ಸಂಸ್ಥೆಯು ಗ್ರಾಹಕರು ಅಪೇಕ್ಷಿಸುವ ವಿನ್ಯಾಸದಲ್ಲಿಯೂ ಆಭರಣಗಳನ್ನು ತಯಾರಿಸಿ ಕೊಡಲಾಗುತ್ತಿದ್ದು, ಗ್ರಾಹಕರು ಆನ್‌ಲೈನ್‌ ಮೂಲಕ ತಮ್ಮ ಆಭರಣಗಳ ಕೆಲಸದ ಪ್ರಗತಿಯನ್ನು ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದೆ. ಈಗಾಗಲೇ ಸಂಸ್ಥೆಯು ಉಡುಪಿ, ಮಂಗಳೂರು, ಶಿರಸಿ, ಧಾರವಾಡ, ಹುಬ್ಬಳಿಯಲ್ಲಿ ತನ್ನ ಮಳಿಗೆಗಳನ್ನು ಆರಂಭಿಸಿದ್ದು, ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು. 

ಕರಾವಳಿ ಕರ್ನಾಟಕದ ಅತಿ ಹಳೆಯ ಬಿಐಎಸ್‌ ಹಾಲ್‌ಮಾರ್ಕ್‌ ಹೊಂದಿರುವ ಎರಡು ಸಂಸ್ಥೆಗಳಲ್ಲಿ ಸ್ವರ್ಣ ಸಂಸ್ಥೆ ಸಹ ಒಂದಾಗಿದ್ದು, ಚಿನ್ನ, ಬೆಳ್ಳಿಯ ಪೂಜಾ ಸಾಮಗ್ರಿಗಳು, ದೈವ-ದೇಗುಲಕ್ಕೆ ಸಂಬಂಧಿಸಿದ ಸಾಮಗ್ರಿಗಳು ಪ್ರದರ್ಶನಕ್ಕಿಡಲಾಗಿದೆ. ಜತೆಗೆ ಮಳಿಗೆಯಲ್ಲಿ ಚಿನ್ನ, ಬೆಳ್ಳಿ ಆಭರಣಗಳೊಂದಿಗೆ ವಜ್ರದ ಹರಳುಗಳನ್ನು ಒಳಗೊಂಡ ಚಿನ್ನದ ಆಭರಣಗಳನ್ನು ಮಾಡಿಕೊಡಲಾಗುತ್ತದೆ ಎಂದರು. ಮಳಿಗೆ ಉದ್ಘಾಟನೆಯ ವೇಳೆ ಗುಜ್ಜಾಡಿ ರಘುವೀರ ನಾಯಕ್‌, ಗುಜ್ಜಾಡಿ ರಾಮದಾಸ ನಾಯಕ್‌ ಸೇರಿದಂತೆ ಕುಟುಂಬ ವರ್ಗದವರು ಹಾಜರಿದ್ದರು. 

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.