ಬಿಎಸ್ ವೈ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ನೂತನ ಮೇಯರ್, ಉಪಮೇಯರ್
Team Udayavani, Oct 2, 2019, 10:10 AM IST
ಬೆಂಗಳೂರು: ನೂತನ ಮೇಯರ್ ಗೌತಮ್ ಕುಮಾರ್ ಹಾಗು ಉಪ ಮೇಯರ್ ರಾಮ ಮೋಹನ್ ರಾಜು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹೂಗುಚ್ಚ ನೀಡಿ ಕೃತಜ್ಞತೆ ಸಲ್ಲಿಸಿದ್ದಾರೆ.
ಮಂಗಳವಾರ ಭಾರಿ ಕುತೂಹಲ ಕೆರಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ಅಭ್ಯರ್ಥಿ ಎಂ ಗೌತಮ್ ಕುಮಾರ್ ಆಯ್ಕೆಯಾಗಿದ್ದರು. ಉಪಮೇಯರ್ ಪಟ್ಟವೂ ಬಿಜೆಪಿ ಪಾಲಾಗಿದ್ದು ಬೊಮ್ಮನಹಳ್ಳಿ ವಾರ್ಡ್ ನ ಬಿಜೆಪಿ ಸದಸ್ಯ ರಾಮ್ ಮೋಹನ್ ಅವರು ಆಯ್ಕೆಯಾಗಿದ್ದರು.
ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಆರ್ . ಅಶೋಕ್ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ