Udayavni Special

ರಾಜಭವನ ವೀಕ್ಷಣೆಗೆ ಮತ್ತೆ ಅವಕಾಶ

Team Udayavani, Aug 19, 2019, 3:05 AM IST

rajabhavan

ಬೆಂಗಳೂರು: ಸಾರ್ವಜನಿಕರಿಗೆ ರಾಜಭವನ ವೀಕ್ಷಣೆಗೆ ಮತ್ತೂಮ್ಮೆ ಅವಕಾಶ ಕಲ್ಪಿಸಲಾಗಿದ್ದು, ವಾರಾಂತ್ಯದ ಹಿನ್ನೆಲೆಯಲ್ಲಿ ಶನಿವಾರ-ಭಾನುವಾರ ಸಾವಿರಾರು ಮಂದಿ ಭೇಟಿ ನೀಡಿದ್ದಾರೆ. ರಾಜ್ಯ ಸರ್ಕಾರದ ಸಂವಿಧಾನ ಮುಖ್ಯಸ್ಥರಾದ ರಾಜ್ಯಪಾಲರ ಕಾರ್ಯ ಮತ್ತು ಆವಾಸ ಸ್ಥಾನವಾಗಿರುವ ರಾಜಭವನ “ಹೈ ಸೆಕ್ಯೂರಿಟಿ’ ಪ್ರದೇಶಗಳಲ್ಲೊಂದು. ಭದ್ರತೆಯ ದೃಷ್ಟಿಯಿಂದ ರಾಜಭವನಕ್ಕೆ ಸಾರ್ವಜನಿಕರ ಪ್ರವೇಶ ಹಾಗೂ ಭೇಟಿ ನಿಷೇಧವಿರುತ್ತದೆ.

ಆದರೆ, ಸಾಮಾನ್ಯ ಜನರಲ್ಲಿ ರಾಜಭವನದ ಕುರಿತು ಇರುವ ಕುತೂಹಲ ತಣಿಸಲು, ಶತಮಾನಕ್ಕೂ ಹೆಚ್ಚು ಇತಿಹಾಸವಿರುವ ಪಾರಂಪರಿಕ ಕಟ್ಟಡದ ವೈಭವ, ಇತಿಹಾಸ ಪರಿಚಯಿಸಲೆಂದು ಕಳೆದ ವರ್ಷ ಸ್ವಾತಂತ್ರ್ಯದಿನಾಚರಣೆ ಸಂದರ್ಭದಲ್ಲಿ 15 ದಿನಗಳ ಮಟ್ಟಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಸಾರ್ವಜನಿಕ ಭೇಟಿಗೆ ಅವಕಾಶ ಕಲ್ಪಿಸಿಕೊಟ್ಟಿದ್ದರು. ಈ ಮತ್ತೂಮ್ಮೆ ಸಾರ್ವಜನಿಕ ವೀಕ್ಷಣೆ ಅವಕಾಶ ನೀಡಲಾಗಿದೆ.

ಉಚಿತ ಪ್ರವೇಶ – ನೋಂದಣಿ ಕಡ್ಡಾಯ: ಈ ಬಾರಿ ಆ.17ರಿಂದ 31ರವರೆಗೆ ಸಂಜೆ 4ರಿಂದ 7.30ರ ತನಕ ರಾಜಭವನಕ್ಕೆ ಸಾರ್ವಜನಿಕರ ಭೇಟಿ ನೀಡುವ ಅವಕಾಶವಿದ್ದು, ಇದಕ್ಕಾಗಿ ರಾಜಭವನ ಅಧಿಕೃತ ವೆಬ್‌ಸೈಟ್‌ http://rajbhavan.kar.nic.in ನಲ್ಲಿ ಹೆಸರು, ಮೊಬೈಲ್‌ ಸಂಖ್ಯೆ ಇ-ಮೇಲ್‌ ಹಾಗೂ ಆಧಾರ್‌ ಸಂಖ್ಯೆಯನ್ನು ನೀಡಿ ಕಡ್ಡಾಯ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಬಳಿಕ ರಾಜಭವನದಿಂದ ಅಧಿಕೃತವಾಗಿ ನಿಮ್ಮ ಇ-ಮೇಲ್‌ ಅಥವಾ ಮೊಬೈಲ್‌ ನಂಬರ್‌ಗೆ ಯಾವ ದಿನ, ಎಷ್ಟು ಗಂಟೆಗೆ ವೀಕ್ಷಣೆಗೆ ಬರಬೇಕು ಎಂದು ಖಚಿತ ಪಡಿಸಲಾಗುತ್ತದೆ. ನೋಂದಣಿ ಹಾಗೂ ಪ್ರವೇಶ ಸಂಪೂರ್ಣ ಉಚಿತವಾಗಿರುತ್ತದೆ.

ಸಾವಿರಾರು ಮಂದಿ ಭೇಟಿ: ಶನಿವಾರ ಹಾಗೂ ಭಾನುವಾರ ಬೆಂಗಳೂರು ನಗರ ಮಾತ್ರವಲ್ಲದೇ ರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ಸಾವಿರಾರು ಮಂದಿ ರಾಜಭವನಕ್ಕೆ ಭೇಟಿ ನೀಡಿ ಅಲ್ಲಿನ ಸೊಬಗನ್ನು ಕಣ್ತುಂಬಿಕೊಂಡಿದ್ದಾರೆ. 20 ಮಂದಿಯ ಒಂದು ತಂಡ ಮಾಡಿ ಇಡೀ ರಾಜಭವನ ಸುತ್ತಾಡಿಸಲಾಗುತ್ತದೆ. ಮಾಹಿತಿ ತಿಳಿಸಲು ಮಾಗದರ್ಶಕರನ್ನು (ಗೈಡ್‌) ನೇಮಕ ಮಾಡಲಾಗಿದೆ. ರಾಜಭವನದ ಗಾಜಿನ ಮನೆ, ಬ್ಯಾಂಕ್ವೆಟ್‌ ಹಾಲ್‌, ವಿಶೇಷ ಕೊಠಡಿ, ಉದ್ಯಾನ ವೀಕ್ಷಣೆ ಮಾಡಿ ರಾಜಭವನ ಐತಿಹಾಸ ಹಾಗೂ ಮಾಹಿತಿ ಕುರಿತು ಕಿರುಚಿತ್ರವನ್ನು ನೋಡಬಹುದಾಗಿದೆ. ಆನಂತರ ಕಾಫಿ, ಟೀ, ಹಾಲು, ಬಿಸ್ಕೆಟ್‌ ವಿತರಣೆ ವ್ಯವಸ್ಥೆಯನ್ನೂ ಮಾಡಲಾಗಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೃಹ ಬಂಧನ: ಛಾವಣಿಯಲ್ಲಿ  ತೋಟಗಾರಿಕೆ

ಗೃಹ ಬಂಧನ: ಛಾವಣಿಯಲ್ಲಿ ತೋಟಗಾರಿಕೆ

ರಾಮಯ್ಯ ಆಸ್ಪತ್ರೆಯಲ್ಲಿ 200ಬೆಡ್‌ ಸೌಲಭ್ಯ

ರಾಮಯ್ಯ ಆಸ್ಪತ್ರೆಯಲ್ಲಿ 200ಬೆಡ್‌ ಸೌಲಭ್ಯ

ಮಾದರಿ ಸಂಗ್ರಹವೇ ಗೊಂದಲದ ಗೂಡು!

ಮಾದರಿ ಸಂಗ್ರಹವೇ ಗೊಂದಲದ ಗೂಡು!

ಶಿಕ್ಷಕರಿಂದ ಕೋವಿಡ್ 19 ಜಾಗೃತಿ

ಶಿಕ್ಷಕರಿಂದ ಕೋವಿಡ್ 19 ಜಾಗೃತಿ

ಟ್ರೋಲಿಗರಿಗೆ ಕೋವಿಡ್ 19 ರಂಜನೀಯ ವಸ್ತು

ಟ್ರೋಲಿಗರಿಗೆ ಕೋವಿಡ್ 19 ರಂಜನೀಯ ವಸ್ತು

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಇದೀಗ ಸಣ್ಣ ಜ್ವರವಿದ್ರೂ ಕ್ವಾರಂಟೈನ್‌

ಇದೀಗ ಸಣ್ಣ ಜ್ವರವಿದ್ರೂ ಕ್ವಾರಂಟೈನ್‌