ರಾಜ್ಯದ ಫ‌ಲಿತಾಂಶ ಲೋಕಸಭೆಗೆ “ರಂಗ ತಾಲೀಮು


Team Udayavani, May 28, 2018, 7:40 AM IST

yashwant-sinha.jpg

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫ‌ಲಿತಾಂಶ ಹೊರಬಿದ್ದ ಬಳಿಕ ಕರ್ನಾಟಕದ ರಾಜಕೀಯ ಪ್ರಹಸನ 2019ರ ಲೋಕಸಭೆ ಚುನಾವಣೆಯ “ರಂಗ ತಾಲೀಮು’ ಆಗಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಬಂಡಾಯ ನಾಯಕ ಯಶವಂತ ಸಿನ್ಹಾ ಹೇಳಿದ್ದಾರೆ.

ಪ್ರಜಾತಂತ್ರ ಉಳಿಸಲು ಪ್ರಗತಿಪರರ ವೇದಿಕೆ ಭಾನುವಾರ ಶಾಸಕರ ಭವನದಲ್ಲಿ ಏರ್ಪಡಿಸಿದ್ದ “ಪ್ರಜಾಪ್ರಭುತ್ವ-ಸಂವಿಧಾನಕ್ಕೆ ಅಪಾಯ’ ವಿಚಾರಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಒಂದೇ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಆದೊಂದು ರೀತಿಯಲ್ಲಿ ಸರ್ವಾಧಿಕಾರಕ್ಕೆ ಅವಕಾಶ ಕೊಟ್ಟಂತೆ ಎನ್ನುವಂತಹ ರಾಜಕೀಯ ಭಾವನೆ ಇಡೀ ದೇಶದಲ್ಲಿ ನಿರ್ಮಾಣವಾಗಿದೆ. ಈ ಭಾವನೆಗೆ ಕರ್ನಾಟಕದಲ್ಲಿ ಹೊಸ ತಿರುವು ಸಿಕ್ಕಿದೆ ಎಂದು ತಿಳಿಸಿದರು.

ಒಂದು ಕಡೆ ಬಹುಮತಕ್ಕೆ ಯಾವುದೇ ಕಿಮ್ಮತ್ತು ಕೊಡದೆ ಕೇವಲ ಹೆಚ್ಚಿನ ಸಂಖ್ಯೆ ಮುಂದಿಟ್ಟುಕೊಂಡು ಸರ್ಕಾರ ರಚನೆಗೆ ಬಿಜೆಪಿ ಪ್ರಯತ್ನ ಮಾಡಿತು. ಅಗತ್ಯ ಸಂಖ್ಯೆ ಇಲ್ಲದಿದ್ದರೂ ಬಹುಮತ ಸಾಬೀತುಪಡಿಸುತ್ತೇವೆ ಎಂದು ಹೇಳಿದ ಬಿಜೆಪಿ, ಶಾಸಕರನ್ನು ಖರೀದಿಸುವ ಸಾಮರ್ಥ್ಯ ನಮಗಿದೆ ಎಂಬ ಸಂದೇಶ ನೀಡಲು ಹೊರಟಿತ್ತು. ಅಲ್ಪಮತದ ಸರ್ಕಾರ ರಚಿಸಿ ಬಳಿಕ ಅದನ್ನು ಸ್ಪೀಕರ್‌ ಮೂಲಕ ರಕ್ಷಿಸಿಕೊಂಡು ಹೋಗುವುದು ಬಿಜೆಪಿಯ “ರಣನೀತಿ’. ಮೇಘಾಲಯ, ಗೋವಾ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಬಿಜೆಪಿ ಇದನ್ನೇ ಮಾಡಿದೆ ಎಂದರು.

“ತಜ್ಞರ ಅಭಿಪ್ರಾಯ ಪಡೆದ ನಂತರ ನಾನು ಅತ್ಯಂತ ಜವಾಬ್ದಾರಿಕೆಯಿಂದ ಹೇಳುತ್ತಿದ್ದೇನೆ. ಎಲೆಕ್ಟ್ರಾನಿಕ್‌ ಮತಯಂತ್ರ ವಿಶ್ವಾಸಾರ್ಹವಲ್ಲ. ಅದನ್ನು ಹ್ಯಾಕ್‌ ಮಾಡಬಹುದು ಮತ್ತು ತಿರುಚಬಹುದು. ಇವಿಎಂ ವಿಚಾರದಲ್ಲಿ ಚುನಾವಣಾ ಆಯೋಗದ ನಡೆ ಶಂಕಾಸ್ಪದವಾಗಿದೆ’.
– ಯಶವಂತ ಸಿನ್ಹಾ, ಕೇಂದ್ರದ ಮಾಜಿ ಸಚಿವ

ಟಾಪ್ ನ್ಯೂಸ್

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

ರಜನಿ ಸೇವೆಗೆ ಹ್ಯಾಟ್ಸ್‌ ಆಫ್: ಕ್ರಿಕೆಟಿಗ ಲಕ್ಷ್ಮಣ್‌

ರಜನಿ ಸೇವೆಗೆ ಹ್ಯಾಟ್ಸ್‌ ಆಫ್: ಕ್ರಿಕೆಟಿಗ ಲಕ್ಷ್ಮಣ್‌

ಬಿಸಿಯೂಟ ದತ್ತಾಂಶಕಾರರ 20 ತಿಂಗಳ ಹಸಿವಿಗಿಲ್ಲ ಪರಿಹಾರ!

ಬಿಸಿಯೂಟ ದತ್ತಾಂಶಕಾರರ 20 ತಿಂಗಳ ಹಸಿವಿಗಿಲ್ಲ ಪರಿಹಾರ!

ಸುಲಭವಲ್ಲ ತಿಮ್ಮಪ್ಪನ ದರ್ಶನ ಭಾಗ್ಯ

ಸುಲಭವಲ್ಲ ತಿಮ್ಮಪ್ಪನ ದರ್ಶನ ಭಾಗ್ಯ

ವಿಧಾನಪರಿಷತ್‌ ಚುನಾವಣೆ: ಗೆಲುವಿನ ಹೊಣೆ ಉಸ್ತುವಾರಿಗಳಿಗೆ

ವಿಧಾನಪರಿಷತ್‌ ಚುನಾವಣೆ: ಗೆಲುವಿನ ಹೊಣೆ ಉಸ್ತುವಾರಿಗಳಿಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಧಾನಪರಿಷತ್‌ ಚುನಾವಣೆ: ಗೆಲುವಿನ ಹೊಣೆ ಉಸ್ತುವಾರಿಗಳಿಗೆ

ವಿಧಾನಪರಿಷತ್‌ ಚುನಾವಣೆ: ಗೆಲುವಿನ ಹೊಣೆ ಉಸ್ತುವಾರಿಗಳಿಗೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತ

ಬಿಜೆಪಿ ಜತೆ ಮೈತ್ರಿಗೆ ಎಚ್‌ಡಿಕೆ ಇಂಗಿತ

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿನ ಕ್ರಮ: ಹೈಕೋರ್ಟ್‌ ತಾಕೀತು

ಜಾನುವಾರುಗಳಿಗೆ ಕಾಡಿಸುತ್ತಿರುವ ಕಾಲುಬಾಯಿ ರೋಗ; ಲಸಿಕೆ 2 ತಿಂಗಳು ವಿಳಂಬ

ಜಾನುವಾರುಗಳಿಗೆ ಕಾಡುತ್ತಿರುವ ಕಾಲುಬಾಯಿ ರೋಗ; ಲಸಿಕೆ 2 ತಿಂಗಳು ವಿಳಂಬ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

ಸಮ್ಮಾನಕ್ಕೆ ಇದ್ದ ಉತ್ಸಾಹ ಗೌರವಧನ ನೀಡುವಲ್ಲಿಲ್ಲ !

ಸಮ್ಮಾನಕ್ಕೆ ಇದ್ದ ಉತ್ಸಾಹ ಗೌರವಧನ ನೀಡುವಲ್ಲಿಲ್ಲ !

ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.