ಗ್ರಾಮ ಪಂಚಾಯ್ತಿ ನೌಕರರ ಸಮಸ್ಯೆ ಶೀಘ್ರ ಪರಿಹಾರ 

Team Udayavani, Jul 20, 2017, 5:05 AM IST

201707019-cm.gif

ಬೆಂಗಳೂರು: ರಾಜ್ಯದ 51 ಸಾವಿರ ಗ್ರಾಪಂ ನೌಕರರ ಕನಿಷ್ಠ ವೇತನ ಸಮಸ್ಯೆಯನ್ನು ಶೀಘ್ರ ಪರಿಹರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಕುರಿತು ಬುಧವಾರ ಗೃಹ ಕಚೇರಿಯಲ್ಲಿ ನಡೆದ ಕರ್ನಾಟಕ ರಾಜ್ಯ ಗ್ರಾಪಂ ನೌಕಕರರ ಸಂಘದ ಪ್ರತಿನಿಧಿಗಳು, ಗ್ರಾಮೀಣಾಭಿವೃದ್ಧಿ ಸಚಿವರು, ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಯವರು ಈ ಭರವಸೆ ನೀಡಿದ್ದಾರೆ ಎಂದು ನೌಕರರ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ “ಉದಯವಾಣಿ’ಗೆ ತಿಳಿಸಿದ್ದಾರೆ.

ರಾಜ್ಯದ 6,024 ಗ್ರಾಪಂಗಳಲ್ಲಿ ಬಿಲ್‌ ಕಲೆಕ್ಟರ್‌, ಕಂಪ್ಯೂಟರ್‌ ಅಪರೇಟರ್‌, ಪಂಪ್‌ ಆಪರೇಟರ್‌, ಜವಾನರು,
ಜಾಡಮಾಲಿಗಳು ಸೇರಿ ಒಟ್ಟು 51 ಸಾವಿರ ನೌಕರರಿದ್ದಾರೆ. ಈ ಪೈಕಿ ಬಿಲ್‌ ಕಲೆಕ್ಟರ್‌ ಮತ್ತು ಕಂಪ್ಯೂಟರ್‌ ಅಪರೇ
ಟರ್‌ಗಳಿಗೆ ಮಾಸಿಕ ತಲಾ 13 ಸಾವಿರ, ಪಂಪ್‌ ಅಪರೇಟರ್‌ಗಳಿಗೆ 11 ಸಾವಿರ, ಜವಾನರಿಗೆ 10 ಸಾವಿರ ಹಾಗೂ ಜಾಡ ಮಾಲಿಗಳಿಗೆ 9 ಸಾವಿರ ರೂ. ಕನಿಷ್ಠ ವೇತನ ನಿಗದಿಯಾಗಿದೆ. ಆದರೆ, ಇದನ್ನು ಸಮರ್ಪಕವಾಗಿ ಜಾರಿಗೊಳಿಸಿರಲಾಗಿರಲಿಲ್ಲ. ಹಲವು ವರ್ಷಗಳಿಂದ ನೌಕರರುಈ ಬೇಡಿಕೆ ಇಟ್ಟಿದ್ದರು. ಅದರಂತೆ ಸಭೆಯಲ್ಲಿ ಬೇಡಿಕೆ ಆಲಿಸಿದ ಮುಖ್ಯಮಂತ್ರಿ,ಸೂಕ್ತ ಕ್ರಮ ಕೈಗೊಳ್ಳುವ ಖಚಿತ ಭರವಸೆನೀಡಿದ್ದಾರೆ ಎಂದು ತಿಳಿಸಿದರು.

ಉಳಿದಂತೆ, ಬಿಲ್‌ಕಲೆಕ್ಟರ್‌ಗಳಿಗೆ ಗ್ರಾ.ಪಂ. ಕಾರ್ಯದರ್ಶಿ-2 ಹುದ್ದೆಗೆ ಬಡ್ತಿ ನೀಡಲು ಪಿಯುಸಿ ಬದಲು ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆಯ ಮಾನದಂಡ ಮುಂದುವರಿಸುವ ಬಗ್ಗೆಯೂ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.