ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ

Team Udayavani, Aug 4, 2018, 12:06 PM IST

atyachara.jpg

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರಿನ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಆಲ್‌ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘ (ಎಐಎಂಎಸ್‌ಎಸ್‌), ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಯೂಥ್‌ ಆರ್ಗನೈಸೇಷನ್‌ (ಎಐಡಿವೈಒ) ಮತ್ತು ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್‌ ಆರ್ಗನೈಸೇಷನ್‌(ಎಐಡಿಎಸ್‌ಒ) ಜತೆಯಾಗಿ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ತಕ್ಷಣವೇ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಎಐಎಂಎಸ್‌ಎಸ್‌ ರಾಜ್ಯ ಕಾರ್ಯದರ್ಶಿ ಶೋಭಾ ಮಾತನಾಡಿ, ಹೋಬಳಿ ಮಟ್ಟದ ಕ್ರೀಡಾಕೂಟ ಮುಗಿಸಿಕೊಂಡು ಸ್ನೇಹಿತೆ ಜತೆ ಮನೆಗೆ ಹೋಗುತ್ತಿದ್ದ ಬಾಲಕಿ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಅಪ್ರಾಪ್ತರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಮಾಡುವ ಇಂತಹ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಎಐಡಿಎಸ್‌ಒ ಪದಾಧಿಕಾರಿ ಸಿತಾರಾ ಮಾತನಾಡಿದರು. ವಿವಿಧ ಸಂಘಟನೆ ಪ್ರಮುಖರಾದ ವಿನಯ್‌ ಸಾರಥಿ, ಅಜಯ್‌ ಕಾಮತ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.