ಯುವತಿ ಜತೆ ಅಸಭ್ಯ ವರ್ತನೆ: ಬಂಧನ


Team Udayavani, Apr 22, 2019, 3:00 AM IST

arrest

ಬೆಂಗಳೂರು: ಯುವತಿ ಜತೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ವಿವೇಕ ನಗರ ಪೊಲೀಸರು ಬಂಧಿಸಿದ್ದಾರೆ. ವಿವೇಕ ನಗರ ನಿವಾಸಿ ಜಾನ್ಸನ್‌ (45) ಬಂಧಿತ ಆರೋಪಿ. ಈ ಸಂಬಂಧ ಸಂತ್ರಸ್ತೆಯ ಸಹೋದರ ಸೋನು ಯಾದವ್‌ (27) ಎಂಬವರು ದೂರು ನೀಡಿದ್ದರು.

ಏ.19ರಂದು ಸಂಜೆ 7 ಗಂಟೆ ಸುಮಾರಿಗೆ ಸೋನು ಯಾದವ್‌ ತಮ್ಮ ಸಹೋದರಿ ಜತೆ ವಿವೇಕ ನಗರದ ಸ್ನೇಹ ಬೇಕರಿ ಪಕ್ಕದಲ್ಲಿದ್ದ ಎಟಿಎಂ ಕೇಂದ್ರಕ್ಕೆ ಹೋಗುತ್ತಿದ್ದರು. ಈ ವೇಳೆ ಮದ್ಯದ ಅಮಲಿನಲ್ಲಿದ್ದ ಆರೋಪಿ, ಸಹೋದರ-ಸಹೋದರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಜತೆಗೆ, ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ.

ಜಾನ್ಸನ್‌ನ ವರ್ತನೆಯಿಂದ ಆತಂಕಗೊಂಡ ಇಬ್ಬರೂ, ಅಲ್ಲಿಂದ ತಪ್ಪಿಸಿಕೊಂಡು ಓಡಲು ಮುಂದಾಗಿದ್ದು, ಆರೋಪಿ ಅವರನ್ನು ಹಿಂಬಾಲಿಸಿ ಕಲ್ಲುಗಳಿಂದ ಹಲ್ಲೆ ನಡೆಸಿದ್ದ. ಇದನ್ನು ಪ್ರಶ್ನಿಸಿದ ಸ್ಥಳೀಯರೊಬ್ಬರ ಮೇಲೂ ಹಲ್ಲೆ ನಡೆಸಿದ್ದ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳುಇದ ಆರೋಪಿಯನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸಿದ್ದಾರೆ. ವಿವೇಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.