Udayavni Special

ಪ್ರಕೃತಿ ವಿಕೋಪಕ್ಕೆ ದೇವರಿಂದಲೇ ಪರಿಹಾರ


Team Udayavani, Aug 25, 2018, 12:51 PM IST

prakruti.jpg

ಬೆಂಗಳೂರು: ಪ್ರಕೃತಿ ವಿಕೋಪಗಳಾದಾಗ ಮನುಷ್ಯರಿಗಿಂತ ದೇವರಿಂದಲೇ ಪರಿಹಾರ ಸಾಧ್ಯ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದ್ದಾರೆ. ಕೊಡಗು ನೆರೆ ಸಂತ್ರಸ್ಥರಿಗೆ ಹಂಚಿಕೆ ಮಾಡಲು ತಮ್ಮ ಸ್ವಂತ ವೆಚ್ಚದಲ್ಲಿ ಪರಿಹಾರ ಸಾಮಗ್ರಿಗಳನ್ನು ಕೊಂಡೊಯ್ದ ವಾಹನಕ್ಕೆ ಚಾಲನೆ ನೀಡಿ ನಂತರ ಮಾತನಾಡಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯಕ್ಕೆ ಬಂದಿರುವ ಕಷ್ಟ ಪರಿಹಾರ ಮಾಡುವಂತೆ ಕೇಳಿಕೊಳ್ಳಲು ದೇವರ ಬಳಿ ಹೋಗಿದ್ದಾರೆ. ಪ್ರಕೃತಿ ವಿಕೋಪದಂತಹ ಘಟನೆಗಳಿಗೆ ಮನುಷ್ಯರಿಗಿಂತ ದೇವರಿಂದ ಮಾತ್ರ ಪರಿಹಾರ ಸಾಧ್ಯ. ರಾಜಸ್ಥಾನದ ದೇವಸ್ಥಾನಗಳಿಗೆ ಭೇಟಿ ನೀಡಿ, ಅಜೆರ್‌ ದರ್ಗಾಕ್ಕೂ ಭೇಟಿ ನೀಡಿದ್ದಾರೆ. ದೇವಸ್ಥಾನಗಳಿಗೆ ಭೇಟಿ ನೀಡಿರುವುದು ತಪ್ಪಲ್ಲ  ಎಂದು ತಿಳಿಸಿದರು.

ರಾಜ್ಯ ಸರ್ಕಾರ ಪತನವಾಗುವುದನ್ನು ತಪ್ಪಿಸುವಂತೆ ದೇವರಲ್ಲಿ ಮೊರೆ ಹೋಗಿದ್ದಾರೆ ಎಂಬ ಮಾತನ್ನು ತಳ್ಳಿ ಹಾಕಿದ ಅವರು, ರಾಜ್ಯ ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಯಾವುದೇ ತೊಂದರೆಯಿಲ್ಲ. ಇದೇ ವೇಳೆ, ಕೊಡಗಿನ ನೆರೆ ಸಂತ್ರಸ್ಥರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವತಿಯಿಂದ 10 ಕೆಜಿ ಅಕ್ಕಿ, 1 ಕೆಜಿ ಸಕ್ಕರೆ, 1ಕೆಜಿ ಬೇಳೆ, 1 ಕೆಜಿ ಅಡುಗೆ ಎಣ್ಣೆ ವಿತರಿಸಲು ನಿರ್ಧರಿಸಲಾಗಿದೆ  ಎಂದರು.

ವೈಯಕ್ತಿಕವಾಗಿ ಅಗತ್ಯ ವಸ್ತುಗಳಾದ 5000 ಬ್ಲಾಂಕೆಟ್ಸ್‌, 3 ಸಾವಿರ ನೈಟಿ, 2500 ಬಕೆಟ್‌ ಮತ್ತು ಮಗ್‌ಗಳನ್ನು ಕಳುಹಿಸಿ ಕೊಟ್ಟಿದ್ದೇನೆ. ಎರಡು ದಿನ ಮಡಿಕೇರಿಯಲ್ಲಿಯೇ ವಾಸ್ತವ್ಯ ಹೂಡಿ, ಅಲ್ಲಿನ ನಿರಾಶ್ರಿತರ ಅಗತ್ಯಗಳನ್ನು ನೋಡಿಕೊಂಡು ಅಗತ್ಯ ವಸ್ತುಗಳನ್ನು ಕಳುಹಿಸಿಕೊಡಲಾಗುವುದು ಎಂದು ಹೇಳಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

4 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

4 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ನೊಯ್ಡಾದಲ್ಲಿ ದೇಶದ ಅತಿದೊಡ್ಡ ಫಿಲಂ ಸಿಟಿ ನಿರ್ಮಾಣ: ಯೋಗಿ

ನೊಯ್ಡಾದಲ್ಲಿ ದೇಶದ ಅತಿದೊಡ್ಡ ಫಿಲಂ ಸಿಟಿ ನಿರ್ಮಾಣ: ಯೋಗಿ

ಉಡುಪಿ: ಬಿರುಸಿನ ಮಳೆ; ಬನ್ನಂಜೆ ಪರಿಸರ ಸಂಪೂರ್ಣ ಜಲಾವೃತ

ಉಡುಪಿ: ಬಿರುಸಿನ ಮಳೆ; ಬನ್ನಂಜೆ ಪರಿಸರ ಸಂಪೂರ್ಣ ಜಲಾವೃತ

ಸೆ. 28ರಿಂದ ಶ್ರೀಕೃಷ್ಣ ಮಠ ಭಕ್ತರಿಗೆ ಮುಕ್ತ; ಮೊದಲ ಹಂತದಲ್ಲಿ ಅಪರಾಹ್ನ 2- 5 ಗಂಟೆ ವರೆಗೆ

ಸೆ. 28ರಿಂದ ಶ್ರೀಕೃಷ್ಣ ಮಠ ಭಕ್ತರಿಗೆ ಮುಕ್ತ; ಮೊದಲ ಹಂತದಲ್ಲಿ ಅಪರಾಹ್ನ 2- 5 ಗಂಟೆ ವರೆಗೆ

IPL ಕಲರವ : ಮೊದಲ ಪಂದ್ಯ ಗೆದ್ದು ಬೀಗಿದ ಚೆನ್ನೈ ಸೂಪರ್ ಕಿಂಗ್ಸ್

IPL ಕಲರವ : ಮೊದಲ ಪಂದ್ಯ ಗೆದ್ದು ಬೀಗಿದ ಚೆನ್ನೈ ಸೂಪರ್ ಕಿಂಗ್ಸ್

ಅಜಿಂಕ್ಯ ರಹಾನೆಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸೀತೇ?

ಅಜಿಂಕ್ಯ ರಹಾನೆಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸೀತೇ?

ಮಂಗಳೂರಿನಲ್ಲಿ ಭಾರೀ ಮಳೆ; ಕೆಲವೆಡೆ ಕೃತಕ ನೆರೆ ಸೃಷ್ಟಿ

ಮಂಗಳೂರಿನಲ್ಲಿ ಭಾರೀ ಮಳೆ; ಕೆಲವೆಡೆ ಕೃತಕ ನೆರೆ ಸೃಷ್ಟಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ಪ್ಯಾಕೇಜ್ ಎಷ್ಟು ಜನರಿಗೆ ತಲುಪಿದೆ? ದಾಖಲೆ ನೀಡಲು ಮುಖ್ಯಮಂತ್ರಿಗೆ ಡಿಕೆಶಿ ಒತ್ತಾಯ

ಕೋವಿಡ್ ಪ್ಯಾಕೇಜ್ ಎಷ್ಟು ಜನರಿಗೆ ತಲುಪಿದೆ? ಸೂಕ್ತ ದಾಖಲೆ ನೀಡಲು ಸರಕಾರಕ್ಕೆ ಡಿಕೆಶಿ ಒತ್ತಾಯ

bng-tdy-4

ನಿಯಮ ಜಾರಿಗೆ ಕಠಿಣ ಕ್ರಮಕೈಗೊಳ್ಳಿ

bng-tdy-3

ಕೋವಿಡ್ ಸೋಂಕಿತರ ಸಾವು ತಡೆಗೆ ಚರ್ಚೆ

bng-tdy-2

ಮೇಲ್ಸೇತುವೆ ಕಾಮಗಾರಿ ಶೀಘ್ರವಾಗಿ ಮುಗಿಸಿ

ಹೊರವರ್ತುಲ: ರಾಜ್ಯದಿಂದಲೇ ಅನುಮತಿ?

ಹೊರವರ್ತುಲ: ರಾಜ್ಯದಿಂದಲೇ ಅನುಮತಿ?

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

ಮಂಗಲಪಾದೆ ಜಿನಬಿಂಬಕ್ಕೆ ಅಪಚಾರ; ಕೇಸು

ಮಂಗಲಪಾದೆ ಜಿನಬಿಂಬಕ್ಕೆ ಅಪಚಾರ; ಕೇಸು

ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು

ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು

4 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

4 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ನೊಯ್ಡಾದಲ್ಲಿ ದೇಶದ ಅತಿದೊಡ್ಡ ಫಿಲಂ ಸಿಟಿ ನಿರ್ಮಾಣ: ಯೋಗಿ

ನೊಯ್ಡಾದಲ್ಲಿ ದೇಶದ ಅತಿದೊಡ್ಡ ಫಿಲಂ ಸಿಟಿ ನಿರ್ಮಾಣ: ಯೋಗಿ

ಉಡುಪಿ: ಬಿರುಸಿನ ಮಳೆ; ಬನ್ನಂಜೆ ಪರಿಸರ ಸಂಪೂರ್ಣ ಜಲಾವೃತ

ಉಡುಪಿ: ಬಿರುಸಿನ ಮಳೆ; ಬನ್ನಂಜೆ ಪರಿಸರ ಸಂಪೂರ್ಣ ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.