ತಮಗೆ ತಾವೇ ಕೊಟ್ಟುಕೊಂಡ ಬಿರುದು “ಚೌಕೀದಾರ’

Team Udayavani, Apr 13, 2019, 3:00 AM IST

tamage

ಬೆಂಗಳೂರು: ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್‌ ಅವರು ತಮ್ಮ ಪ್ರಚಾರ ಕಾರ್ಯವನ್ನು ಬಿರುಸುಗೊಳಿಸಿದ್ದು, ಶುಕ್ರವಾರ ಪ್ರಧಾನಿ ಮತ್ತು ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು.

ಕ್ಷೇತ್ರದ ವ್ಯಾಪ್ತಿಯ ವಿಜಯನಗರ, ಗೋವಿಂದರಾಜ ನಗರ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಭರ್ಜರಿ ರೋಡ್‌ ಶೋ ನಡೆಸಿ, ಗಂಗೋಂಡನಹಳ್ಳಿಯ ಮಕ್ಕಾ ಮಸ್ಜಿದ್‌ ಸೇರಿ ಮೂರು ಮಸೀದಿಗಳಿಗೆ ಭೇಟಿ ನೀಡಿ ಮತ ಯಾಚಿಸಿದರು. ಈ ವೇಳೆ ಗೋವಿಂದರಾಜ ನಗರದ ಮಾಜಿ ಶಾಸಕರಾದ ಪ್ರಿಯ ಕೃಷ್ಣ ಸಾಥ್‌ ನೀಡಿದರು.

ಈ ವೇಳೆ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ ಹರಿಪ್ರಸಾದ್‌, ಕೇಂದ್ರ ಸರಕಾರದ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ತಮಗೆ ತಾವೇ ದೇಶದ ಚೌಕಿದಾರ ಎನ್ನುವ ಬಿರುದು ಕೊಟ್ಟುಕೊಂಡಿದ್ದಾರೆ. ಐಟಿ ಹಾಗೂ ಇ.ಡಿ ಅಧಿಕಾರಿಗಳನ್ನು ತಮ್ಮ ಅನುಕೂಲಕ್ಕೆ ಬಳಸುತ್ತಿರುವ ಈ ಚೌಕಿದಾರರಿಗೆ ಸರಿಯಾದ ಪಾಠ ಕಲಿಸುವುದಕ್ಕೆ ಉತ್ತಮ ಅವಕಾಶ ಬಂದೊದಗಿದೆ. ನಗರದ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರಧಾನಿ ಮಾತನಾಡುತ್ತಲೇ ಇಲ್ಲ ಎಂದರು.

5 ವರ್ಷಗಳಲ್ಲಿ ಶೂನ್ಯ ಸಾಧನೆ ನೀಡಿರುವ ಪ್ರಧಾನಿ ಮೋದಿ, ಸಂವಿಧಾನವನ್ನೇ ಬದಲಿಸುವ ಮಾತನ್ನಾಡಿದ್ದಾರೆ. ದೇಶ ಪ್ರೇಮದ ಬಗ್ಗೆ ದೊಡ್ಡ ದೊಡ್ಡ ಹೇಳಿಕೆ ನೀಡುತ್ತಿರುವ ಅವರು, ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿದ್ದರೇ ಎಂದು ಪ್ರಶ್ನಿಸಿದರು. ಇಂತಹ ಕೋಮುವಾದಿ ಪಕ್ಷಕ್ಕೆ ಸರಿಯಾದ ಪಾಠ ಕಲಿಸುವ ಅವಕಾಶ ಬಂದಿದೆ ಎಂದರು.

ಪ್ರಿಯ ಕೃಷ್ಣ ಅವರು ಮಾತನಾಡಿ, ಜಾತಿ ಧರ್ಮಗಳ ಮಧ್ಯೆ ಸಾಮರಸ್ಯ ಹಾಗೂ ಅವುಗಳ ಅಭಿವೃದ್ಧಿಗೆ ಶ್ರಮಿಸುವ ಪಕ್ಷ ಕಾಂಗ್ರೆಸ್‌. ಕಾಂಗ್ರೆಸ್‌ ವತಿಯಿಂದ ಅನುಭವ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಬಿ.ಕೆ.ಹರಿಪ್ರಸಾದ್‌ ಅವರನ್ನು ಕಣಕ್ಕೆ ಇಳಿಸಲಾಗಿದೆ. ಈ ಬಾರಿ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪರಿಸ್ಥಿತಿಗಳು ಬದಲಾಗಿವೆ.

ಬದಲಾಗಿರುವ ಪರಿಸ್ಥಿತಿಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವುದು ನಮ್ಮ ಗುರಿಯಾಗಿದೆ. ಆ ನಿಟ್ಟಿನಲ್ಲಿ ದಕ್ಷಿಣ ಲೋಕಸಭಾ ಕ್ಷೇತ್ರದ ಎಲ್ಲಾ ಕಾಂಗ್ರೆಸ್‌ ನಾಯಕರೂ ಕೂಡಾ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುತ್ತಿದ್ದು ನಮ್ಮ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದರು.

ಸಂಜೆ ಜಯನಗರದ ಭೈರಸಂದ್ರ ವಾರ್ಡ್‌ ಹಾಗೂ ಇನ್ನಿತರ ಪ್ರದೇಶಗಳಲ್ಲಿ ನಡೆಸಿದ ರೋಡ್‌ ಶೋನಲ್ಲಿ ಶಾಸಕಿ ಸೌಮ್ಯ ರೆಡ್ಡಿ, ಮಾಜಿ ಸಚಿವ ಮತ್ತು ಬಿಟಿಎಂ ಲೇಔಟ್‌ ಶಾಸಕ ರಾಮಲಿಂಗಾ ರೆಡ್ಡಿ, ಬಿಬಿಎಂಪಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಹಾಗೂ ಕಾರ್ಯಕರ್ತರು ಭಾಗವಹಿಸಿ ಮತಯಾಚಿಸಿದರು.

ಟಾಪ್ ನ್ಯೂಸ್

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.