ಸ್ನೇಹಿತನ ಜತೆ ಮಲಗು ಎಂದು ಪೀಡಿಸುತ್ತಿದ್ದ ಪತಿಯ ವಿರುದ್ದ ದೂರು ದಾಖಲಿಸಿದ ಪತ್ನಿ

Team Udayavani, Oct 17, 2023, 11:22 AM IST

tdy-5

ಬೆಂಗಳೂರು: ತನ್ನ ಪತಿ ಆತನ ಸ್ನೇಹಿತರ ಜತೆ ಲೈಂಗಿಕ ಸಂಬಂಧ ಬೆಳೆಸುವಂತೆ ಪೀಡಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಈ ಸಂಬಂಧ ಅಮೃತಹಳ್ಳಿ ನಿವಾಸಿ 42 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಆಕೆಯ ಪತಿ ಮಂಗಳೂರು ಮೂಲದ ಸುಧೀರ್‌ ಪೈ (47) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಮಹಿಳೆ ಹಾಗೂ ಆರೋಪಿ ಸುಧೀರ್‌ ಪೈ 2007ರಲ್ಲಿ ಮದುವೆಯಾಗಿದ್ದರು. ದಂಪತಿಗೆ 11 ವರ್ಷದ ಮಗ ಹಾಗೂ 10 ವರ್ಷದ ಮಗಳಿದ್ದಾರೆ. ಈ ಮೊದಲು ಮಂಗಳೂರಿನ ಅಪ್ಪರ್‌ ಬೈಂದೂರಿನಲ್ಲಿ ವಾಸವಾಗಿದ್ದರು. ಈ ವೇಳೆಯೇ ದಂಪತಿ ನಡುವೆ ಕೌಟುಂಬಿಕ ವಿಚಾರಕ್ಕೆ ಜಗಳ ನಡೆಯುತ್ತಿತ್ತು. ಈ ಮಧ್ಯೆ ಪತಿಯ ಮೊಬೈಲ್‌ನ ವಾ ಟ್ಸ ಆಪ್‌ ಪರಿಶೀಲಿಸಿದಾಗ, ತನ್ನ ಸ್ನೇಹಿತರ ಜತೆ ತಮ್ಮಿಬ್ಬರ ದೈಹಿಕ ಸಂಬಂಧದ ಕುರಿತು ಮಾತನಾಡಿದ್ದಾನೆ. ಜತೆಗೆ ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಚರ್ಚಿಸಿರುವುದು ಪತ್ತೆಯಾಗಿತ್ತು. ಅದನ್ನು ಪ್ರಶ್ನಿಸಿದಾಗ ಆರೋಪಿ ಪತಿ “ನಿನಗೆ ನಿನ್ನ ಮಕ್ಕಳಿಗೆ ಜೀವನಾಂಶ ಕೊಡುವುದಿಲ್ಲವೆಂದು’ ಗಲಾಟೆ ಮಾಡಿ, ಸಾಯಿಸುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಬಳಿಕ ಎರಡ್ಮೂರು ಬಾರಿ ಹಿರಿಯ ಸಮ್ಮುಖದಲ್ಲಿ ಸಂಧಾನ ಮಾಡಲಾಗಿತ್ತು. ಬಳಿಕ ಅಮೃತಹಳ್ಳಿಯಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಾಗಿದ್ದರು. ಆದರೆ, ಕೆಲ ತಿಂಗಳಿಂದ ಪತಿ, ತನ್ನ ಸ್ನೇಹಿತರ ಜತೆ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸುತ್ತಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು. ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.