ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
Team Udayavani, Jul 5, 2018, 6:50 AM IST
ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಗುರುವಾರ ಭಾರೀ ಮಳೆಯಾಗಲಿದ್ದು, ಮುಂದಿನ 48 ಗಂಟೆಗಳಲ್ಲಿ ಅತಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಅದೇ ರೀತಿ, ಒಳನಾಡಿನ ಆಯ್ದ ಭಾಗಗಳಲ್ಲಿ ಕೂಡ ಇದರ ಪ್ರಭಾವ ಇರಲಿದೆ. ಉತ್ತರದ ಬೆಳಗಾವಿ ,ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು,ಶಿವಮೊಗ್ಗ, ಕೊಡಗಿನಲ್ಲಿ ಜುಲೈ 7 ಮತ್ತು 8ರಂದು ಭಾರೀ ಮಳೆಯ ನಿರೀಕ್ಷೆ ಇದೆ. ಒಡಿಶಾ, ಪಂಜಾಬ್, ಜಾರ್ಖಂಡ್ ಸುತ್ತಮುತ್ತ ಚಂಡಮಾರುತದ ಪರಿಚಲನೆ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆಯ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ