ಸಿಎಂ ಹುದ್ದೆ ಖಾಲಿ ಇಲ್ಲ: ಸಿದ್ದರಾಮಯ್ಯ ಪುನರುಚ್ಚಾರ
Team Udayavani, Dec 7, 2018, 6:00 AM IST
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ವಲ್ಲಪ್ಪಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಹುದ್ದೆ ಖಾಲಿ ಇದ್ದರೆ ಅಲ್ವೇ ಆ ಪ್ರಶ್ನೆ ಎಂದರು.
ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಖಚಿತ. ಮತ್ತೆ ದಿನಾಂಕ ಮುಂದೂಡುವುದಿಲ್ಲ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್