ದಂತ ಮಾರಾಟಕ್ಕೆ ಯತ್ನ ಮೂವರ ಬಂಧನ


Team Udayavani, Jul 9, 2018, 12:12 PM IST

arrest2.jpg

ಬೆಂಗಳೂರು: ಆನೆಯ ದಂತ ಕಳ್ಳಸಾಗಣೆ ಮತ್ತು ಅಕ್ರಮ ಮಾರಾಟ ಯತ್ನ ಸಂಬಂಧ ಸಿಐಡಿ ಡಿವೈಎಸ್‌ಪಿ ಸಂಬಂಧಿ ಹಾಗೂ ಮಾಜಿ ಅರಣಾಧಿಕಾರಿ ಸೇರಿ ಮೂವರನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಿವೃತ್ತ ಸಹಾಯಕ ಅರಣ್ಯಾಧಿಕಾರಿ ಎಂ.ಸುಬ್ರಾಯ್‌ ವರ್ಮ, ಆನೆ ಮಾಲೀಕ ಕರುಣಾಕರ್‌ ಪೂಜಾರ್‌ ಮತ್ತು ದಲ್ಲಾಳಿ ಸುದೇಶ್‌ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಇವರಿಂದ  12 ಕೆ.ಜಿ ತೂಕದ ಲಕ್ಷಾಂತರ ರೂ ಮೌಲ್ಯದ ಮೂರು ದಂತಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎಂ.ಜಿ.ರಸ್ತೆಯಲ್ಲಿ ಕಾರೊಂದರಲ್ಲಿ ಕುಳಿತ ವ್ಯಕ್ತಿಯೊಬ್ಬ ಆನೆ ದಂತ ಮಾರಾಟಕ್ಕೆ ಯತ್ನಿಸುತ್ತಿದ್ದಾನೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಶೋಕ್‌ನಗರ ಪೊಲೀಸರು ಆನೆ ದಂತ ಸಮೇತ ಮಧ್ಯವರ್ತಿ ಸುದೇಶ್‌ನನ್ನು ಬಂಧಿಸಿದ್ದಾರೆ.  ಬಳಿಕ ವಿಚಾರಣೆ ನಡೆಸಿದಾಗ ಸಿಐಡಿ ಡಿವೈಎಸ್‌ಪಿ ಸಂಬಂಧಿ ಎಂಬುದು ತಿಳಿದು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿದ್ದ ಎರಡು ದಂತಗಳನ್ನು ವಶಪಡಿಸಿಕೊಂಡಿದ್ದು, ಮತ್ತೂಂದನ್ನು ಸುದೇಶ್‌ ಮನೆಯಲ್ಲಿ ಪತ್ತೆಯಾಗಿವೆ. ಆನೆ ಮಾಲೀಕ ಕರುಣಾಕರ್‌ ಪೂಜಾರ್‌, ನಿವೃತ್ತ ಅಧಿಕಾರಿ ಸುಬ್ರಾಯ್‌ ವರ್ಮ ಮತ್ತು ಸುದೇಶ್‌ ಒಟ್ಟಾಗಿ ಆನೆ ದಂತಗಳ ಕಳ್ಳಸಾಗಣೆಯಲ್ಲಿ ತೊಡಗಿದ್ದರು. ಮಂಗಳೂರಿನಿಂದ ಆನೆ ದಂತಗಳನ್ನು ಬೆಂಗಳೂರಿಗೆ ತರುವಾಗ ಮಾಹಿತಿ ಪಡೆದು ದಾಳಿ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಕರುಣಾಕರ್‌ ಪೂಜಾರ್‌ ಅವರು ಈ ಹಿಂದೆ ಆನೆ ಸಾಕಿದ್ದು, ಇತ್ತೀಚೆಗಷ್ಟೇ ಮೃತಪಟ್ಟಿತ್ತು. ಬಳಿಕ ಆನೆ ದಂತಗಳನ್ನು ತೆಗೆದು ಎಂ.ಜಿ.ರಸ್ತೆಯ ಅಂಗಡಿಯೊಂದರಲ್ಲಿ ಮಾರಾಟಕ್ಕೆ ಯತ್ನಿಸಿದ್ದರು. ಇದಕ್ಕೆ ನಿವೃತ್ತ ಅರಣ್ಯಾಧಿಕಾರಿ ಸುಬ್ರಾಯ್‌ ವರ್ಮಾ ಹಾಗೂ ಸುದೇಶ್‌ ಸಹಾಯ ಮಾಡಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-www

Minister Nagendra ರಾಜೀನಾಮೆ ಪಡೆಯಬೇಕು,ಈಶ್ವರಪ್ಪ ಕೇಸ್‌ನಲ್ಲಿ ಹೀಗಿರಲಿಲ್ಲ: ಬೊಮ್ಮಾಯಿ

1-qwqwwq

Shivamogga: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ

Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

ಭಗವಾನ್‌ ಶಿವನಿಗೆ ನಮ್ಮ ರಕ್ಷಣೆ ಬೇಕಿಲ್ಲ…ದೇವಾಲಯ ಒಡೆಯಲು ಹೈಕೋರ್ಟ್‌ ಅನುಮತಿ

ಭಗವಾನ್‌ ಶಿವನಿಗೆ ನಮ್ಮ ರಕ್ಷಣೆ ಬೇಕಿಲ್ಲ…ದೇವಾಲಯ ಒಡೆಯಲು ಹೈಕೋರ್ಟ್‌ ಅನುಮತಿ

4

ಹೊರಬಿತ್ತು ಅಂಬಾನಿ ಪುತ್ರನ ವೆಡ್ಡಿಂಗ್ ಕಾರ್ಡ್‌: ಎಲ್ಲಿ,ಯಾವಾಗ,ವಿಶೇಷಗಳೇನು? ಇಲ್ಲಿದೆ ವಿವರ

1-weqwwewq

Jammu ಭೀಕರ ಬಸ್ ಅವಘಡ : 21 ಮಂದಿ ಮೃತ್ಯು, ಹಲವರಿಗೆ ಗಾಯ

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

9

Yelahanka: ಸಾವರ್ಕರ್‌ ನಾಮಫಲಕಕ್ಕೆ ಮಸಿ: 3 ವಶ

Theft: ಡಯಾಗ್ನಸ್ಟಿಕ್‌ ಸೆಂಟರ್‌ನಲ್ಲಿ ಕಳವು: ಅಕ್ಕ, ತಮ್ಮ ಬಂಧನ

Theft: ಡಯಾಗ್ನಸ್ಟಿಕ್‌ ಸೆಂಟರ್‌ನಲ್ಲಿ ಕಳವು: ಅಕ್ಕ, ತಮ್ಮ ಬಂಧನ

Arrested: ಐಪಿಎಲ್‌ ಕ್ರಿಕೆಟ್‌ ಪಂದ್ಯ ವೇಳೆ ಮೊಬೈಲ್‌ ಕದ್ದಿದ್ದ ಆರೋಪಿ ಸೆರೆ

Arrested: ಐಪಿಎಲ್‌ ಕ್ರಿಕೆಟ್‌ ಪಂದ್ಯ ವೇಳೆ ಮೊಬೈಲ್‌ ಕದ್ದಿದ್ದ ಆರೋಪಿ ಸೆರೆ

Theft: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಬಂಧನ

Theft: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಬಂಧನ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Bike accident: ಅಲ್ಬಾಡಿಯಲ್ಲಿ ಬೈಕ್‌ ಅಪಘಾತ; ಯುವಕ ಸಾವು

Bike accident: ಅಲ್ಬಾಡಿಯಲ್ಲಿ ಬೈಕ್‌ ಅಪಘಾತ; ಯುವಕ ಸಾವು

10

Siddapur ಸಾರ್ವಜನಿಕ ಬಸ್‌ ನಿಲ್ದಾಣದ ಬಳಿ ಗಾಂಜಾ ಸೇವನೆ; ಆರೋಪಿ ವಶಕ್ಕೆ

1-qwewqew

BJP ಉಚ್ಚಾಟನೆ ಮಾಡಿರುವುದು ಸ್ವಾಗತಾರ್ಹ: ಮಹೇಶ್ ಠಾಕೂರ್

Puttur: ಜಮೀನು ವಿವಾದದಲ್ಲಿ ಹಲ್ಲೆ; ಇತ್ತಂಡಗಳ ವಿರುದ್ಧ ದೂರು 

Puttur: ಜಮೀನು ವಿವಾದದಲ್ಲಿ ಹಲ್ಲೆ; ಇತ್ತಂಡಗಳ ವಿರುದ್ಧ ದೂರು 

8

Kasaragod: ಆ್ಯಸಿಡ್‌ ಎರಚಿದ ಪ್ರಕರಣ; 10 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.