Udayavni Special

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮೂರು ಕೋವಿಡ್ ಕೇರ್ ಕೇಂದ್ರಗಳು ಎರಡು ದಿನದಲ್ಲಿ ಕಾರ್ಯಾರಂಭ

Team Udayavani, May 9, 2021, 3:40 PM IST

suresh kumar

ಬೆಂಗಳೂರು: ಬೊಮ್ಮನಹಳ್ಳಿ ವಲಯಕ್ಕೆ ಸೇರಿದ ಉತ್ತರಹಳ್ಳಿ, ಜಿಗಣಿ ಹಾಗೂ ಅಂಜನಾಪುರ ವಾರ್ಡ್ ಗಳಲ್ಲಿ ಒಟ್ಟಾರೆ 150 ಹಾಸಿಗೆಗಳ ಕೋವಿಡ್ ಕೇರ್ ಕೇಂದ್ರಗಳನ್ನು ಮುಂದಿನ ಎರಡು ದಿ‌ನಗಳಲ್ಲಿ‌ ಪ್ರಾರಂಭಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಜಿಗಣಿಯ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿಜಯಶ್ರೀ ಖಾಸಗಿ ಆಸ್ಪತ್ರೆಯ ಸಹಯೋಗದಲ್ಲಿ ನಿರ್ಮಿಸಲಾಗುತ್ತಿರುವ ಕೋವಿಡ್ ಕೇಂದ್ರ‌ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದ ಸಚಿವರು, ಇಂದು ಉತ್ತರಹಳ್ಳಿ ವಾರ್ಡಿನ‌ ಬಿಬಿಎಂಪಿ ಪದವಿಪೂರ್ವ ಕಾಲೇಜು ಹಾಗೂ ಅಂಜನಾಪುರ ವಾರ್ಡಿನ‌ ಬಿಹೈಂಡ್ ವುಡ್ಸ್ ರೆಸಾರ್ಟಿನಲ್ಲಿ ಸಿದ್ಧಗೊಳಿಸುತ್ತಿರುವ ಕೋವಿಡ್ ಕೇಂದ್ರಗಳನ್ನೂ ಪರಿಶೀಲನೆ‌ ಮಾಡಿದ್ದೇನೆ. ಸೋಂಕಿತರ ಆರೈಕೆಗೆ ಅವಶ್ಯಕವಿರುವ ಮೂಲಸೌಕರ್ಯಗಳ ಕುರಿತಂತೆ ಕೆಲವು ಸಲಹೆ-ಸೂಚನೆಗಳನ್ನು ಸಹ ಅಧಿಕಾರಿಗಳಿಗೆ ನೀಡಿದ್ದೇನೆ.  ಈ ಮೂರೂ ಕಡೆ ಸುಸಜ್ಜಿತವಾದ ಕೋವಿಡ್ ಕೇರ್‌ ಸೆಂಟರ್ ಗಳು ಇನ್ನು ಎರಡು ದಿನಗಳಲ್ಲಿ ಆರಂಭಗೊಳ್ಳಲಿವೆ. ಒಟ್ಟಾರೆಯಾಗಿ ಇಪ್ಪತ್ತು ಆಕ್ಸಿಜನ್‌ ಪೂರಕ ಹಾಸಿಗೆಗಳನ್ನು ಸಿದ್ಧಪಡಿಸಲಾಗಿದ್ದು, ಈ ಭಾಗದ ಕೋವಿಡ್ ಸೋಂಕಿತ ನಾಗರಿಕರಿಗೆ ಈ ಕೇಂದ್ರಗಳು ಅತ್ಯುತ್ತಮ ಸೌಕರ್ಯಗಳನ್ನು ಕಲ್ಪಿಸಲಿವೆ ಎಂದರು.

ಶಾಸಕರ‌ ಸಹಕಾರ: ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಕೃಷ್ಣಪ್ಪ ಅವರು ಈ ಕೋವಿಡ್ ಕೇಂದ್ರಗಳ ಸ್ಥಾಪನೆಗೆ ಅಪಾರವಾದ ಕೊಡುಗೆ ನೀಡಿದ್ದು, ತಮ್ಮ‌ ಸಮೀಪ ಸಹವರ್ತಿಗಳ ಸಹಕಾರದೊಂದಿಗೆ, ಅಂಜನಾಪುರದ ಬಿಹೈಂಡ್ ವುಡ್ ರೆಸಾರ್ಟ್ ನಲ್ಲಿ 50 ಹಾಸಿಗೆಗಳ ಆರೈಕೆ ಕೇಂದ್ರ ಸ್ಥಾಪನೆಗೆ ಸಹ ಸಹಕಾರ‌ ನೀಡಿದ್ದಾರೆ. ಜನಪ್ರತಿನಿಧಿಗಳ ಈ ರೀತಿಯ ಸಹಕಾರ‌ ಇಂದಿನ ಸಂದರ್ಭದಲ್ಲಿ ವಿಶ್ವಾಸವನ್ನು ತುಂಬುವಂತಹುದ್ದಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಶ್ಲಾಘಿಸಿದರು.

ಇದನ್ನೂ ಓದಿ:ನೀವು ಉಳಿಯುತ್ತಿರೋ ಇಲ್ಲವೋ ನಾನಂತೂ ಉಳಿಯಬೇಕು: ಸಚಿವ ಉಮೇಶ್ ಕತ್ತಿ

ಸಚಿವರೊಂದಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಕೃಷ್ಣಪ್ಪ, ಬೊಮ್ಮನಹಳ್ಳಿ ನೋಡಲ್ ಅಧಿಕಾರಿಯಾದ ರಾಜೇಂದ್ರಕುಮಾರ ಕಠಾರಿಯ, ಬೊಮ್ಮನ ಹಳ್ಳಿ ವಲಯ ಜಂಟಿ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಬೆಳಗಾವಿ ಧಾರಾಕಾರ ಮಳೆ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ

ಬೆಳಗಾವಿ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ ; ಶೋಧ ಕಾರ್ಯ

ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ: ಗೋಡೆ ಕುಸಿದು ವ್ಯಕ್ತಿ ಸಾವು, ತುಂಬಿ ಹರಿಯುತ್ತಿದೆ ನದಿಗಳು

ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ: ಗೋಡೆ ಕುಸಿದು ವ್ಯಕ್ತಿ ಸಾವು, ತುಂಬಿ ಹರಿಯುತ್ತಿದೆ ನದಿಗಳು

ಶಾಸಕರ ಮೂಲಕ ರಾಜ್ಯದ ಜನತೆಯ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ

ಶಾಸಕರ ಮೂಲಕ ರಾಜ್ಯದ ಜನತೆಯ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ

54

ನಾಯಕತ್ವ ಬದಲಾವಣೆ ಬಗ್ಗೆ ಹೇಳಿಕೆ ಕೊಟ್ಟವರ ವಿರುದ್ಧ ಶೀಘ್ರವೇ ಕಠಿಣ ಕ್ರಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

ಶಾಸಕರ ಮೂಲಕ ರಾಜ್ಯದ ಜನತೆಯ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ

ಶಾಸಕರ ಮೂಲಕ ರಾಜ್ಯದ ಜನತೆಯ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ

54

ನಾಯಕತ್ವ ಬದಲಾವಣೆ ಬಗ್ಗೆ ಹೇಳಿಕೆ ಕೊಟ್ಟವರ ವಿರುದ್ಧ ಶೀಘ್ರವೇ ಕಠಿಣ ಕ್ರಮ

ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕ್ರಮ: ಅರುಣ್ ಸಿಂಗ್

ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕ್ರಮ: ಅರುಣ್ ಸಿಂಗ್

MUST WATCH

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

udayavani youtube

ದಿ. ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ

udayavani youtube

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

udayavani youtube

ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ CM B S Yediyurappa

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಹೊಸ ಸೇರ್ಪಡೆ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಬೆಳಗಾವಿ ಧಾರಾಕಾರ ಮಳೆ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ

ಬೆಳಗಾವಿ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ ; ಶೋಧ ಕಾರ್ಯ

18-21

ಮಲೆನಾಡಲ್ಲಿ ಮುಂಗಾರು ಮಳೆ ಅಬ್ಬರ

18-20

ಆನ್‌ಲೈನ್‌ ಕೋರ್ಸ್‌: ಕುವೆಂಪು ವಿವಿಗೆ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.