Udayavni Special

ಮೂವರು ಐಪಿಎಸ್‌ ಅಧಿಕಾರಿಗಳ ವರ್ಗ ರದ್ದು


Team Udayavani, Aug 10, 2017, 7:00 AM IST

IPS-10-20147.jpg

ಬೆಂಗಳೂರು: ಇತ್ತೀಚೆಗೆ ತಾನೇ ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಈ ಪೈಕಿ ಮೂವರ ವರ್ಗಾವಣೆಯನ್ನು ರದ್ದುಗೊಳಿಸಿದೆ.

ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದ ಸಿ.ವಂಶಿಕೃಷ್ಣ ಅವರ ವರ್ಗಾವಣೆ
ರದ್ದುಗೊಳಿಸಿ, ದಾವಣಗೆರೆ ಪೂರ್ವ ವಲಯದ ಎಸಿಬಿ ಎಸ್ಪಿಯಾಗಿ ನೇಮಿಸಲಾಗಿದೆ. ಅದೇ ರೀತಿ ಚನ್ನಪಟ್ಟಣ ಪೊಲೀಸ್‌ ತರಬೇತಿ ಶಾಲೆಯ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡಿದ್ದ ಹನುಮಂತರಾಯ ಅವರನ್ನು ಮಂಗಳೂರು ನಗರ ಡಿಸಿಪಿ (ಕಾನೂನು ಹಾಗೂ ಸುವ್ಯವಸ್ಥೆ)ಹುದ್ದೆಗೆ ನಿಯೋಜಿಸಿದೆ. ಮಂಗಳೂರು ನಗರ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಜಾಗಕ್ಕೆ ವರ್ಗಾವಣೆಗೊಂಡಿದ್ದ ಎಂ.ಪುಟ್ಟಮಾದಯ್ಯ ಅವರನ್ನು ಚನ್ನಪಟ್ಟಣ ಪೊಲೀಸ್‌ ತರಬೇತಿ ಶಾಲೆಯ ಪ್ರಾಂಶುಪಾಲರಾಗಿ ಬದಲಾವಣೆ ಮಾಡಲಾಗಿದೆ.

ಇಬ್ಬರು ಐಎಎಸ್‌ ವರ್ಗ: ಈ ಮಧ್ಯೆ ಎರಡು ಜಿಲ್ಲಾಧಿಕಾರಿಗಳನ್ನು ಬದಲಾವಣೆ ಮಾಡಿರುವ ಸರ್ಕಾರ ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಐಎಎಸ್‌ ಅಧಿಕಾರಿ ಎಸ್‌.ಜಿಯಾವುಲ್ಲಾ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಮತ್ತು ಹುದ್ದೆಯ ನಿರೀಕ್ಷೆಯಲ್ಲಿದ್ದ ಮಂಜುಶ್ರೀ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ

ಟಾಪ್ ನ್ಯೂಸ್

nirani

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ, ಉದ್ಯೋಗಗಳ ಸೃಷ್ಟಿ: ನಿರಾಣಿ ವಿಶ್ವಾಸ

28

ವಿಪಕ್ಷಗಳ ಟೀಕೆಗಳಿಗೆ ಲಸಿಕೆ ಮೂಲಕ ಉತ್ತರ ನೀಡಿದ್ದೇವೆ: ಕಟೀಲ್

ದೇಶದ ಶೇ.95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ: ಬೆಲೆ ಏರಿಕೆಗೆ ಸಚಿವರ ಪ್ರತಿಕ್ರಿಯೆ

ದೇಶದ ಶೇ.95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ: ಬೆಲೆ ಏರಿಕೆಗೆ ಸಚಿವರ ಪ್ರತಿಕ್ರಿಯೆ

PM Narendra Modi to attend UN climate meet at Glasgow, environment minister says

ವಿಶ್ವಸಂಸ್ಥೆಯ ಗ್ಲ್ಯಾಸ್ಗೋ ಹವಾಮಾನ ಶೃಂಗಸಭೆಗೆ ಪ್ರಧಾನಿ ಮೋದಿ

1-222

ನಗರಗಳಿಗೆ ಸೀಮಿತವಾದ ಬಿಜೆಪಿಯನ್ನು ಪ್ರತಿ ಹಳ್ಳಿಗಳಿಗೆ ತಲುಪಿಸಿದ್ದು ಯಡಿಯೂರಪ್ಪ

25

ಮಲೆನಾಡಿನಲ್ಲಿ ಮಳೆ ಅಬ್ಬರ: ಕಾಫಿ ಬೆಳೆಗಾರರು ಕಂಗಾಲು

ಹೂಡಿಕೆದಾರರಿಗೆ ನಷ್ಟ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 336 ಅಂಕ ಕುಸಿತ, ನಿಫ್ಟಿ ಇಳಿಕೆShare

ಹೂಡಿಕೆದಾರರಿಗೆ ನಷ್ಟ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 336 ಅಂಕ ಕುಸಿತ, ನಿಫ್ಟಿ ಇಳಿಕೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nirani

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ, ಉದ್ಯೋಗಗಳ ಸೃಷ್ಟಿ: ನಿರಾಣಿ ವಿಶ್ವಾಸ

28

ವಿಪಕ್ಷಗಳ ಟೀಕೆಗಳಿಗೆ ಲಸಿಕೆ ಮೂಲಕ ಉತ್ತರ ನೀಡಿದ್ದೇವೆ: ಕಟೀಲ್

27

ಸಿಗಡಿ ಕೃಷಿಗೆ ಅವಕಾಶ ಕೊಡಬಾರದು: ಗ್ರಾಮಸ್ಥರ ಮನವಿ

1-222

ನಗರಗಳಿಗೆ ಸೀಮಿತವಾದ ಬಿಜೆಪಿಯನ್ನು ಪ್ರತಿ ಹಳ್ಳಿಗಳಿಗೆ ತಲುಪಿಸಿದ್ದು ಯಡಿಯೂರಪ್ಪ

26

ಪ್ರಬಲವಾದ ಜಾತಿಗಳನ್ನು ಮೀಸಲಾತಿ ಪಟ್ಟಿಗೆ ಸರ್ಕಾರ ಸೇರಿಸಬಾರದು: ಕೆ.ಎಂ. ರಾಮಚಂದ್ರಪ್ಪ  

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

nirani

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ, ಉದ್ಯೋಗಗಳ ಸೃಷ್ಟಿ: ನಿರಾಣಿ ವಿಶ್ವಾಸ

bidkalkatte news

ಬಿದ್ಕಲ್‌ಕಟ್ಟೆ : ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನಲ್ಲಿ ಬಿಸಿಯೂಟ ಸವಿದ ವಿದ್ಯಾರ್ಥಿಗಳು

free school

ಉಚಿತ ಪಾಠ-ಪ್ರವಚನ ತರಗತಿಗಳ ಉದ್ಘಾಟನೆ

28

ವಿಪಕ್ಷಗಳ ಟೀಕೆಗಳಿಗೆ ಲಸಿಕೆ ಮೂಲಕ ಉತ್ತರ ನೀಡಿದ್ದೇವೆ: ಕಟೀಲ್

ದೇಶದ ಶೇ.95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ: ಬೆಲೆ ಏರಿಕೆಗೆ ಸಚಿವರ ಪ್ರತಿಕ್ರಿಯೆ

ದೇಶದ ಶೇ.95ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ: ಬೆಲೆ ಏರಿಕೆಗೆ ಸಚಿವರ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.