ಸಿಡಿಲು: ರೈತನಿಗೆ ಗಾಯ
Team Udayavani, May 1, 2017, 12:43 PM IST
ಬೆಂಗಳೂರು: ಮಂಡ್ಯದ ಭಾರತೀನಗರ ಸುತ್ತಮುತ್ತ ಸಿಡಿಲಬ್ಬರದ ಮಳೆಗೆ ವಿದ್ಯುತ್ ಕಂಬಗಳು, ಮರಗಳು ಉರುಳಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕೊಡ ಸೋಗೆಯಲ್ಲಿ ಜಮೀನಿಗೆ ತೆರಳುತ್ತಿದ್ದಾಗ ಸಿಡಿಲು ಬಡಿದು ಶಿವರುದ್ರಪ್ಪ(42) ಅವರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ