ಟಿಪ್ಪು ಸುಲ್ತಾನ್ ಪಠ್ಯ ತೆಗೆಯುವ ವಿಚಾರದಲ್ಲಿ ಗೊಂದಲಗಳಿಲ್ಲ: ವರದಿ ಬಂದ ಬಳಿಕ ಸೂಕ್ತ ಕ್ರಮ

Team Udayavani, Oct 31, 2019, 12:35 PM IST

yaddi

ಬೆಂಗಳೂರು: ಪಠ್ಯಪುಸ್ತಕಗಳಲ್ಲಿ ಟಿಪ್ಪು ಸುಲ್ತಾನ್ ಸಂಬಂಧಿತ ಇತಿಹಾಸದ ಅಧ್ಯಾಯಗಳನ್ನು ಕೈ ಬಿಡುವ ವಿಚಾರದಲ್ಲಿ ಯಾವುದೇ ಗೊಂದಲಗಳಿಲಿಲ್ಲ . ಆ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಒಂದು ಸಮಿತಿ ಮಾಡಲಾಗಿದೆ. ಸಮಿತಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಡಾಲರ್ಸ್ ಕಾಲೋನಿ‌ ನಿವಾಸದಲ್ಲಿ ಈ ಕುರಿತು ಮಾತನಾಡಿದ ಅವರು ಟಿಪ್ಪು ಸುಲ್ತಾನ್ ಪಠ್ಯ ತೆಗೆಯುವ ವಿಚಾರದಲ್ಲಿ  ಗೊಂದಲಗಳಿಲ್ಲ. ಟಿಪ್ಪು ಸುಲ್ತಾನ್ ಸಂಬಂಧ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ

ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಅಂತ ಈಗಾಗಲೇ ನಿರ್ಧರಿಸಲಾಗಿದೆ . ತಾಲ್ಲೂಕಿಗೆ ಒಂದು ಕಾಲೇಜು ಕೊಡಕ್ಕಾಗುತ್ತಾ ?. ಇದರ ಬಗ್ಗೆ ನಾನು ಡಿ.ಕೆ ಶಿವಕುಮಾರ್ ಜೊತೆ ಮಾತಾಡುತ್ತೇನೆ ಎಂದು ಹೇಳಿದರು.

ನೆರೆ ಸಂತ್ರಸ್ಥರ ನೆಮ್ಮದಿಗೆ ಸರ್ಕಾರ ನಿರಂತರ ಶ್ರಮ ಪಡುತ್ತಿದೆ. ಇವತ್ತಿನ ಎಲ್ಲ ಪತ್ರಿಕೆಗಳಲ್ಲಿ ಈ ಕುರಿತು ವಿವರವಾಗಿ ಜಾಹೀರಾತು ಕೊಡಲಾಗಿದೆ. ನೆರೆ ಪರಿಹಾರ ಕುರಿತು ಸಿದ್ದರಾಮಯ್ಯ ಆರೋಪ ವ್ಯಥಾ ಆರೋಪ ಮಾಡುತ್ತಿದ್ದಾರೆ. ಸರ್ಕಾರ ಸತ್ತು ಹೋಗಿದೆ, ನೆರೆ ಪರಿಹಾರ ಏನೂ ಮಾಡಿಲ್ಲ ಎಂಬುದು ಸತ್ಯಕ್ಕೆ ದೂರವಾದುದು . ಈಗಾಗಲೇ ಕೇಂದ್ರದ ಸಚಿವರಾದ ನಿರ್ಮಲಾ ಸೀತಾರಾಮನ್ ಬಂದಾಗಲೂ ನೆರೆ ಸ್ಥಿತಿಗತಿ‌ ಬಗ್ಗೆ  ತಿಳಿಸಿದ್ದೇನೆ.ಕೇಂದ್ರ  ಇನ್ನಷ್ಟು ಸಹಕಾರ ಕೊಟ್ರೆ ಪರಿಹಾರ ಕಾರ್ಯ ಇನ್ನಷ್ಟು ವೇಗವಾಗಿ ಮಾಡಬಹುದು ಎಂದು ಹೇಳಿದರು.

ಟಾಪ್ ನ್ಯೂಸ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.