ಅಸ್ನೋಟಿಕರ್ ಇಂದು ಜೆಡಿಎಸ್ಗೆ
Team Udayavani, Jan 15, 2018, 6:15 AM IST
ಬೆಂಗಳೂರು: ಮಾಜಿ ಸಚಿವ ಆನಂದ ಅಸ್ನೋಟಿಕರ್ ಸೋಮವಾರ ಜೆಡಿಎಸ್ ಸೇರಲಿದ್ದಾರೆ. ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿ ಬೆಳಗ್ಗೆ 9.30ಕ್ಕೆ ದೇವೇಗೌಡರ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಹಾಜರಿರಲಿದ್ದಾರೆ. ಈ ಮೊದಲು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಅಸ್ನೋಟಿಕರ್ ಪಕ್ಷದಿಂದ ದೂರವುಳಿದು ಈಗ ಜಾತ್ಯತೀತ ಜನತಾದಳ ಸೇರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ