ಇಂದು ಅನೌಪಚಾರಿಕ ಸಂಪುಟ ಸಭೆ
Team Udayavani, May 24, 2019, 3:00 AM IST
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ತೀವ್ರ ಹಿನ್ನೆಡೆಯುಂಟಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಅನೌಪಚಾರಿಕ ರಾಜ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಮಧ್ಯಾಹ್ನ 12.30ಕ್ಕೆ ಸಂಪುಟ ಸಭೆ ನಡೆಯಲಿದ್ದು ಅಲ್ಲಿ ಸೋಲಿನ ಕುರಿತು ಪರಾಮರ್ಶೆ ನಡೆಸಲಿದ್ದಾರೆ. ನಂತರ ಸಂಜೆ 4.30 ಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಸಹ ಕರೆದಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?