ಇಂದು ಜಲಮಂಡಳಿ ಅದಾಲತ್
Team Udayavani, Aug 8, 2018, 12:19 PM IST
ಬೆಂಗಳೂರು: ಜಲಮಂಡಳಿಯು ಆ.8 ರಂದು ಬೆಳಗ್ಗೆ 9.30 ರಿಂದ 11 ಗಂಟೆವರೆಗೆ ಕೇಂದ್ರ-2 ಉಪವಿಭಾಗದಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕದಲ್ಲಿನ ವಿಳಂಬ, ಗೃಹಬಳಕೆ ಗೃಹೇತರ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಅದಾಲತ್ ಹಮ್ಮಿಕೊಂಡಿದೆ.
ಕೇಂದ್ರ-2 ಉಪವಿಭಾಗದ ವ್ಯಾಪ್ತಿಗೆ ಬರುವ ಹೈಗ್ರೌಂಡ್ಸ್ (ಎಚ್.ಜಿ.ಆರ್),ಕೋಲ್ಸ್ ಪಾರ್ಕ್ ಸೇವಾ ಠಾಣೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಮಿಲ್ಲರ್ ರಸ್ತೆ, ಹೈಗ್ರೌಂಡ್ಸ್ ಇಲ್ಲಿನ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಿ ಹಿರಿಯ ಅಧಿಕಾರಿಗಳಿಂದ ಪರಿಹಾರ ಪಡೆಯಬಹುದಾಗಿದೆ. ಮಾಹಿತಿಗೆ 22945191 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ