ಇಂದು ಜೆಡಿಎಸ್ ಆತ್ಮಾವಲೋಕನ ಸಭೆ
Team Udayavani, Jun 14, 2018, 7:00 AM IST
ಬೆಂಗಳೂರು: ಇದುವರೆಗೆ ಸರ್ಕಾರ ರಚನೆ, ಸಂಪುಟ ವಿಸ್ತರಣೆಯಲ್ಲಿ ಮುಳುಗಿದ್ದ ಜೆಡಿಎಸ್ ಈಗ ವಿಧಾನಸಭೆ
ಚುನಾವಣೆ ಸೋಲು-ಗೆಲುವಿನ ಬಗ್ಗೆ ಪರಾಮರ್ಶೆ ನಡೆಸಲು ಮುಂದಾಗಿದೆ.
ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಗುರುವಾರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದವರು ಮತ್ತು ಸೋತವರ ಸಭೆ ಆಯೋಜಿಸಲಾಗಿದ್ದು, ಸಭೆಯಲ್ಲಿ ಆತ್ಮಾವಲೋಕನ ನಡೆಯಲಿದೆ.
ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಈ ಆತ್ಮಾವಲೋಕನ ಸಭೆ ನಡೆಯಲಿದೆ. ಸೋಲು-ಗೆಲುವಿನ ಬಗ್ಗೆ ವಿಮರ್ಶೆ ಜತೆಗೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಬಗ್ಗೆಯೂ ಸಮಾಲೋಚನೆ ನಡೆಯಲಿದೆ. ಅಲ್ಲದೆ, ಮುಂಬರುವ ಲೋಕಸಭೆ ಚುನಾವಣೆ ಬಗ್ಗೆಯೂ ಚರ್ಚೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!