ನಾಳೆ ಶ್ರೀ ಆದಿಶಂಕರಾಚಾರ್ಯರ ಜಯಂತಿ


Team Udayavani, Apr 19, 2018, 2:18 PM IST

blore-7.jpg

ಬೆಂಗಳೂರು: ಮಲ್ಲೇಶ್ವರಂನ 11ನೇ ಮುಖ್ಯರಸ್ತೆಯಲ್ಲಿರುವ ಆದಿ ಶಂಕರಾಚಾರ್ಯರ ಉದ್ಯಾನವನದಲ್ಲಿ “ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಮಹೋತ್ಸವ ನಾಳೆ (ಏ.20) ಏರ್ಪಡಿಸಲಾಗಿದೆ.

ಶ್ರೀ ಆದಿಶಂಕರಾಚಾರ್ಯ ಮಹೋತ್ಸವ ಸೇವಾ ಸಮಿತಿ ವತಿಯಿಂದ ಮಲ್ಲೇಶ್ವರದ ಆದಿ ಶಂಕರಾಚಾರ್ಯ ಉದ್ಯಾನವನದಲ್ಲಿ ನಡೆಯಲಿರುವ ಮಹೋತ್ಸವದಲ್ಲಿ ವಿಶೇಷ ಪೂಜೆ, ಲಲಿತ ಸಹಸ್ರನಾಮ ಪಾರಾಯಣ, ಗುರುನಮನ, ಭಕ್ತಿ ಗಾಯನ, ಮಹಾ ಪ್ರಸಾದ ವಿನಿಯೋಗ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಏ. 20ರಂದು ಬೆಳಿಗ್ಗೆ 9ಗಂಟೆಗೆ ಆದಿಶಂಕರಾಚಾರ್ಯರ ಮೂರ್ತಿಗೆ ವಿಶೇಷ ಪೂಜೆ ಹಾಗೂ ಮಹಾ ಮಂಗಳಾರತಿ, ಸಂಜೆ 4ಕ್ಕೆ ಮಹಾಗಣಪತಿ ಪ್ರಾರ್ಥನೆ, ಸಾಮೂಹಿಕ ಲಲಿತ ಸಹಸ್ರನಾಮ ಪಾರಾಯಣ, 4.30ಕ್ಕೆ ವಿಷ್ಣು ಸಹಸ್ರನಾಮ ಪಾರಾಯಣ, 5 ಗಂಟೆಗೆ ಸಾಂದೀಪಿನಿ ಗುರುಕುಲದ ರೋಹಿಣಿ ಚಕ್ರವರ್ತಿ ತಂಡದವರಿಂದ ಸೌಂದರ್ಯ ಲಹರಿ ಪಾರಾಯಣ ನಡೆಯಲಿದೆ. 

ಸಂಜೆ 5.30ಕ್ಕೆ ಸಂಗೀತ ವಿಷಯದಲ್ಲಿ ಚಿನ್ನದ ಪದಕ ಪಡೆದ ಸ್ನಾತಕೋತ್ತರ ಪದವೀಧರೆ ಎಸ್‌. ಸೌಮ್ಯಶರ್ಮಾ ಮತ್ತು
ತಂಡದಿಂದ “”ದೇವಿ ಕೃತಿ ” ಹಾಗೂ “”ದೇವರ ನಾಮ” ಗಾಯನ ನಡೆಯಲಿದೆ. ಸಂಜೆ.6ಕ್ಕೆ ವೇದ ಪಂಡಿತರು ಚತುರ್ವೇದ ಪಾರಾಯಣ ನಡೆಸಿಕೊಡಲಿದ್ದಾರೆ.

ಗುರುನಮನ: ಸಂಜೆ 7ಕ್ಕೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಧಾಳಿ ನರಸಿಂಹ ಭಟ್ಟರು, ವಿದ್ವಾಂಸರಾದ ಇಂಜುಕುಳೈ ಸಾರನಾಥ, ಡಾ. ಎಸ್‌.ಆರ್‌ ಶೇಷಾದ್ರಿಭಟ್ಟರ್‌, ಮಲ್ಲೇಶ್ವರದ ಆಂಜನೇಯ ರಾಘವೇಂದ್ರ ಸ್ವಾಮಿ ಮಠದ ಪ್ರಧಾನ ಅರ್ಚಕ ಜಯತೀರ್ಥಾಚಾರ್‌, ಮೇಲುಕೋಟೆ ಶ್ರೀ ರಾಮಾನುಜ ವಿಶ್ವವಿದ್ಯಾ ಪ್ರತಿಷ್ಠಾನದ ಡೀನ್‌ ವಿದ್ವಾನ್‌ ಎಂ.ಎಂ ಲಕ್ಷ್ಮೀ ತಾತಾಚಾರ್‌, ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಾಲಯದ ಕೈಂಕರ್ಯಂ ಶ್ರೀನಿವಾಸ ಅಯ್ಯಂಗಾರ್‌, ಕಂಚಿ ಕಾಮಕೋಟಿ ಮಠದ ಮಹಾಲಿಂಗಂ, ಬಾದಾಮಿ ಬನಶಂಕರಿಯ ಅಶೋಕ ಭಟ್ಟ ಶಂಕರ ಭಟ್ಟ ಪೂಜಾರ್‌, ಆರ್ಟ್‌ ಆಫ್ ಲಿವಿಂಗ್‌ ಗುರುಕುಲದ ಗಣಪತಿ ಭೈರವೇಶ್ವರ ಭಟ್ಟರಿಗೆ ಗುರುನಮನ ಸಲ್ಲಿಸಲಾಗುವುದು.

ಸ್ಥಪತಿಗಳಿಗೆ ಸನ್ಮಾನ: ರಾತ್ರಿ. 8ಕ್ಕೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸ್ವಾಮಿನಾಥನ್‌, ರಾಜ್ಯಪ್ರಶಸ್ತಿ ಪುರಸ್ಕೃತ ಖ್ಯಾತ ಶಿಲ್ಪ ಕಲಾವಿದ ಗಣೇಶ ಲಕ್ಷ್ಮೀನಾರಾಯಣ ಭಟ್ಟರಿಗೆ ಸನ್ಮಾನ ಹಾಗೂ ಗೌರವ ಸಮರ್ಪಣೆ ನಡೆಯಲಿದೆ.

ವಿಶೇಷ ಸೂಚನೆ: ಸಾಮೂಹಿಕ ಲಲಿತ ಸಹಸ್ರನಾಮ, ವಿಷ್ಣು ಸಹಸ್ರನಾಮ, ಪಾರಾಯಣದಲ್ಲಿ ಪಾಲ್ಗೊಳ್ಳುವ ಭಕ್ತರು ಮುಂಚಿತವಾಗಿ ತಿಳಿಸಬಹುದು ಮಾಹಿತಿಗೆ ದೂ. 95350 76165 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

ಟಾಪ್ ನ್ಯೂಸ್

2-DKSHI

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

Lok Sabha Speaker: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Speaker Election: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ.ಸುರೇಶ್ ನಾಮಪತ್ರ ಸಲ್ಲಿಕೆ

9

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

8

Bollywood: ಮದ್ವೆ ದಿನವೇ ಕುಡಿದು ಟೈಟ್‌ ಆದ ಸೋನಾಕ್ಷಿ ಗಂಡ; ಎಣ್ಣೆ ಪಾರ್ಟಿ ಎಂದ ನೆಟ್ಟಿಗರು

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

Udupi: ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗ್ ವಾರ್ ಆರೋಪಿಗಳು

Udupi: ಜೈಲಿನಲ್ಲೇ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗ್ ವಾರ್ ಆರೋಪಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drainage

Bengaluru ಒಳಚರಂಡಿ: 3000 ಅನಧಿಕೃತ ಸಂಪರ್ಕ ಪತ್ತೆ

5

Dengue fever: ಪಾಲಿಕೆ ಆಯುಕ್ತರಿಗೂ ಡೆಂಘಿ ಜ್ವರ; ಹೆಚ್ಚುತ್ತಿವೆ ಪ್ರಕರಣ

54

ತಾಯಿ ನಿಂದಿಸಿದ್ದಕ್ಕೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಕೂಲಿ ಕಾರ್ಮಿಕನ ಕೊಲೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

3

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

ಮುಂಡ್ಕೂರು: ರಸ್ತೆಯಲ್ಲಿ ಬೃಹತ್‌ ಹೊಂಡ- ವಾಹನ ಸಂಚಾರಕ್ಕೆ ಕಿರಿಕಿರಿ

ಮುಂಡ್ಕೂರು: ರಸ್ತೆಯಲ್ಲಿ ಬೃಹತ್‌ ಹೊಂಡ- ವಾಹನ ಸಂಚಾರಕ್ಕೆ ಕಿರಿಕಿರಿ

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

ಬೈಂದೂರು: ಬಹುಕೋಟಿ ಬಸ್‌ ನಿಲ್ದಾಣ ಜಾನುವಾರು ತಂಗುದಾಣ!

Udayavani Campaign: ಕಾರ್ಕಳ-ಮೊದಲು 70, ಈಗ 20!

Udayavani Campaign: ಕಾರ್ಕಳ-ಮೊದಲು 70, ಈಗ 20!

12

Sandalwood: ಒಂದು ಆತ್ಮ ಮೂರು ಜನ್ಮ

2-DKSHI

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.