Udayavni Special

ನಾಳೆ ನಮ್ಮ ಸರ್ಕಾರ: ಎಚ್‌ಡಿಕೆ


Team Udayavani, May 19, 2018, 6:45 AM IST

hdk-18.jpg

ಬೆಂಗಳೂರು: ಸಿಎಂ ಯಡಿಯೂರಪ್ಪ ಮಂಡಿಸಲಿರುವ ವಿಶ್ವಾಸಮತ ಪ್ರಸ್ತಾವಕ್ಕೆ ಸೋಲಾಗಲಿದ್ದು, ಭಾನುವಾರ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸೇರಿ ಸರ್ಕಾರ ರಚಿಸಲಿವೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ
ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನ ಹೋಟೆಲ್‌ನಲ್ಲಿ ಶುಕ್ರವಾರ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದಕ್ಕೂ ಮುನ್ನ ಕಾಂಗ್ರೆಸ್‌ ಶಾಸಕರ ಸಭೆಯಲ್ಲಿ ಪಾಲ್ಗೊಂಡಿದ್ದ ಕುಮಾರಸ್ವಾಮಿ, ಮೈತ್ರಿ ಕುರಿತಂತೆ
ಮಾತನಾಡುತ್ತಾ ಭಾವುಕರಾದರು. ಮುಂದೆಯೂ ಹೀಗೆಯೇ ಒಗ್ಗಟ್ಟು ಇರಬೇಕು. ಎಲ್ಲರ ಹಿತವನ್ನು ರಕ್ಷಿಸುತ್ತೇನೆ ಎಂದು ಹೇಳಿದರು. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರವಾಗಿ ಶಾಸಕರನ್ನು ಅನರ್ಹಗೊಳಿಸಿ ಸುಪ್ರೀಂನಿಂದ ಆಕ್ಷೇಪಣೆಗೊಳಗಾದ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸಿರುವುದು ಸರಿಯಲ್ಲ. ಗೌರ್ನರ್‌ ಈ ವಿಚಾರದಲ್ಲೂ ಬಿಜೆಪಿ ಅಣತಿಯಂತೆ ನಡೆದುಕೊಂಡಿದ್ದಾರೆ ಎಂದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಐಪಿಎಲ್ ಕಲರವ : ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 163 ಗೆಲುವಿನ ಗುರಿ

ಐಪಿಎಲ್ ಕಲರವ : ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 163ರನ್ ಗೆಲುವಿನ ಗುರಿ

ಪವರ್‌ ಹಿಟ್ಟಿಂಗ್‌ ಪಂಜಾಬ್‌ ವರ್ಸಸ್‌ ಸ್ಪಿನ್‌ ಶಕ್ತಿಯ ಡೆಲ್ಲಿ

ಪವರ್‌ ಹಿಟ್ಟಿಂಗ್‌ ಪಂಜಾಬ್‌ ವರ್ಸಸ್‌ ಸ್ಪಿನ್‌ ಶಕ್ತಿಯ ಡೆಲ್ಲಿ

00

Covid19: ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಭೇಟಿಗೆ ಅವಕಾಶವಿಲ್ಲ !

river

ಬೀದರ್: ಆಟವಾಡಲು ಹೋಗಿ, ಕೆರೆಯಲ್ಲಿ ಬಿದ್ದು ಅಕ್ಕ-ತಮ್ಮ ಸಾವು

coviid-stater

ಕೋವಿಡ್-19 ಕಳವಳ – ಸೆ.19: 8364 ಹೊಸ ಪ್ರಕರಣ ; 10,815 ಡಿಸ್ಚಾರ್ಜ್; 114 ಸಾವು

chamarajnagar

ಚಾಮರಾಜನಗರ: ಇಂದು 72 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು

ಸುರೇಶ್‌ ರೈನಾ ಶುಭ ಸಂದೇಶ

ಸುರೇಶ್‌ ರೈನಾ ಶುಭ ಸಂದೇಶ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

00

Covid19: ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಭೇಟಿಗೆ ಅವಕಾಶವಿಲ್ಲ !

river

ಬೀದರ್: ಆಟವಾಡಲು ಹೋಗಿ, ಕೆರೆಯಲ್ಲಿ ಬಿದ್ದು ಅಕ್ಕ-ತಮ್ಮ ಸಾವು

ಮಂಡ್ಯ: ಕೋವಿಡ್ ಸೋಂಕಿನಿಂದ 412 ಮಂದಿ ಗುಣಮುಖ ; ಇಬ್ಬರ ಸಾವು, 93 ಹೊಸ ಪ್ರಕರಣ

ಮಂಡ್ಯ: ಕೋವಿಡ್ ಸೋಂಕಿನಿಂದ 412 ಮಂದಿ ಗುಣಮುಖ ; ಇಬ್ಬರ ಸಾವು, 93 ಹೊಸ ಪ್ರಕರಣ

ಮಂಡ್ಯ: ಮೂವರು ಅರ್ಚಕರ ಹತ್ಯೆ ಪ್ರಕರಣ: ಮತ್ತೆ 4 ಮಂದಿಯನ್ನು ಬಂಧಿಸಿದ ಪೊಲೀಸರು

ಮಂಡ್ಯ: ಮೂವರು ಅರ್ಚಕರ ಹತ್ಯೆ ಪ್ರಕರಣ: ಮತ್ತೆ 4 ಮಂದಿಯನ್ನು ಬಂಧಿಸಿದ ಪೊಲೀಸರು

ಹಾವೇರಿ : ಕೋವಿಡ್ ಸೋಂಕಿಗೆ ಓರ್ವ ಬಲಿ: 109 ಹೊಸ ಪ್ರಕರಣ ದೃಢ

ಹಾವೇರಿ : ಕೋವಿಡ್ ಸೋಂಕಿಗೆ ಓರ್ವ ಬಲಿ: 109 ಹೊಸ ಪ್ರಕರಣ ದೃಢ

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!



ಹೊಸ ಸೇರ್ಪಡೆ

ಐಪಿಎಲ್ ಕಲರವ : ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 163 ಗೆಲುವಿನ ಗುರಿ

ಐಪಿಎಲ್ ಕಲರವ : ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 163ರನ್ ಗೆಲುವಿನ ಗುರಿ

ಸ್ಮಿತ್‌, ಆರ್ಚರ್‌, ಬಟ್ಲರ್‌ ಫ‌ಲಿತಾಂಶ ನೆಗೆಟಿವ್‌

ಸ್ಮಿತ್‌, ಆರ್ಚರ್‌, ಬಟ್ಲರ್‌ ಫ‌ಲಿತಾಂಶ ನೆಗೆಟಿವ್‌

ಪವರ್‌ ಹಿಟ್ಟಿಂಗ್‌ ಪಂಜಾಬ್‌ ವರ್ಸಸ್‌ ಸ್ಪಿನ್‌ ಶಕ್ತಿಯ ಡೆಲ್ಲಿ

ಪವರ್‌ ಹಿಟ್ಟಿಂಗ್‌ ಪಂಜಾಬ್‌ ವರ್ಸಸ್‌ ಸ್ಪಿನ್‌ ಶಕ್ತಿಯ ಡೆಲ್ಲಿ

ಕೋವಿಡ್‌ ಹಾಟ್‌ಸ್ಪಾಟ್‌ ಆಗುತ್ತಿರುವ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್

ಕೋವಿಡ್‌ ಹಾಟ್‌ಸ್ಪಾಟ್‌ ಆಗುತ್ತಿರುವ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್

00

Covid19: ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಭೇಟಿಗೆ ಅವಕಾಶವಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.