ನಾಳೆ ಪಿಯು ಫ‌ಲಿತಾಂಶ

Team Udayavani, Apr 29, 2018, 6:10 AM IST

Second-PUC-annual-exam-resu.jpg

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಫ‌ಲಿತಾಂಶ ಏ.30ರಂದು ಪ್ರಕಟವಾಗಲಿದ್ದು, ಮೇ 1ಕ್ಕೆ ಕಾಲೇಜುಗಳಲ್ಲಿ ಫ‌ಲಿತಾಂಶದ ಸಂಪೂರ್ಣ ವಿವರ ದೊರೆಯಲಿದೆ.

ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜಿನ 6.80 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದರು. ಉತ್ತರ ಪತ್ರಿಕೆ ಮೌಲ್ಯಮಾಪನವೂ ಪೂರ್ಣಗೊಂಡಿದೆ. ಪದವಿ ಪೂರ್ವ ಇಲಾಖೆ ಅಧಿಕಾರಿಗಳು ಫ‌ಲಿತಾಂಶ ನೀಡಲು ಬೇಕಾದ ಸಿದ್ಧತೆ ಮಾಡಿಕೊಂಡಿದ್ದಾರೆ. ಪಿಯು ಇಲಾಖೆಯ ವೆಬ್‌ ಸೈಟ್‌ karresults.nic.in ಮತ್ತು pue.kar.nic.in  ನಲ್ಲಿ ಫ‌ಲಿತಾಂಶ ಪ್ರಕಟಿಸಲಾಗುತ್ತದೆ.

ಏ.30ರ ಮಧ್ಯಾಹ್ನದ ನಂತರ ಫ‌ಲಿತಾಂಶ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ ಎಂದು ಪಿಯು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮಾ.1ರಿಂದ 7ರ ವರೆಗೆ ನಡೆದ ಪರೀಕ್ಷೆಯಲ್ಲಿ 3,37,860 ವಿದ್ಯಾರ್ಥಿನಿಯರು ಮತ್ತು 3,52,292 ವಿದ್ಯಾರ್ಥಿಗಳು ಸೇರಿ 6,84,247
ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು

ಟಾಪ್ ನ್ಯೂಸ್

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.