ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ
Team Udayavani, May 6, 2018, 6:00 AM IST
ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಫಲಿತಾಂಶವನ್ನು ಮೇ 7ರ ಬೆಳಗ್ಗೆ 11 ಗಂಟೆಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಲಿದೆ.
ಅಂದು ಮಧ್ಯಾಹ್ನ 1 ಗಂಟೆಗೆ http:slc.kar.nic.in ಹಾಗೂ http://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಮೇ 8ರ ಬೆಳಗ್ಗೆ ರಾಜ್ಯದ ಎಲ್ಲಾ ಪ್ರೌಢಶಾಲೆಯಲ್ಲಿ ಫಲಿತಾಂಶದ ಪೂರ್ಣ ವಿವರ ದೊರೆಯಲಿದೆ. ಮಾ.23ರಿಂದ ಏ.6ರ ವರೆಗೆ ನಡೆದ ಪರೀಕ್ಷೆಗೆ 9ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 2,817 ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ 8.35 ಲಕ್ಷ ವಿದ್ಯಾರ್ಥಿಗಳುಹಾಜರಾಗಿದ್ದಾರೆ. ಆ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಪ್ರಕಟಿಸಲಿದ್ದಾರೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು