ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಟೂಲ್‌ಕಿಟ್‌

Team Udayavani, Dec 11, 2017, 7:35 AM IST

Engineering-College-student.jpg

ಬೆಂಗಳೂರು: ಸರ್ಕಾರಿ ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗದ ವಿದ್ಯಾರ್ಥಿಗಳಿಗೆ ಕಿಂಡ್ಲೆà(ಇ-ರಿಡರ್‌), ವೈ-ಫೈ ಡಾಂಗಲ್‌ ಹಾಗೂ
32 ಜಿಬಿ ಪೆನ್‌ಡ್ರೈವ್‌ ಸಹಿತವಾದ ಲ್ಯಾಬೋರೇಟರಿ ಟೂಲ್‌ಕಿಟ್‌ ನೀಡಲು ಸರ್ಕಾರ ನಿರ್ಧರಿಸಿದೆ.

ಕಾಲೇಜು ಶಿಕ್ಷಣ ಇಲಾಖೆ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಎಲ್ಲಾ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌
ನೀಡುವ ಯೋಜನೆ ಜಾರಿಯಲ್ಲಿದೆ. ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರದಿಂದ ತನಿಖೆಯನ್ನು ಸದನ ಸಮಿತಿಗೆ ಒಪ್ಪಿಸಲಾಗಿದೆ. ಈ ಮಧ್ಯೆ ತಾಂತ್ರಿಕ ಶಿಕ್ಷಣ ಇಲಾಖೆ ಎಸ್‌ಇಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಕುಟುಂಬ ಆದಾಯ 5 ಲಕ್ಷದೊಳಗಿರುವ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಬೋರೇಟರಿ ಟೂಲ್‌ಕಿಟ್‌ ನೀಡುವ ಯೋಜನೆ ಸಿದ್ಧಪಡಿಸಿದೆ.

ತಾಂತ್ರಿಕ ಶಿಕ್ಷಣ ಇಲಾಖೆಯ ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಕಾಲೇಜಿನ ಎಲ್ಲಾ ವಿಭಾಗದ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ 4ಜಿಬಿ ಸ್ಟೋರೇಜ್‌ ಸಾಮರ್ಥ್ಯದ 6 ಇಂಚ್‌ ಟಚ್‌ ಸ್ಕ್ರೀನ್‌ ಕಿಂಡ್ಲೆà (ಇ-ರೀಡರ್‌), 32 ಜಿಬಿ ಒಟಿಜಿ ಪೆನ್‌ಡ್ರೈವ್‌, ಸಿಮ್‌ ಹೊಂದಿರುವ 4ಜಿ ವೈ-ಫೈ ಡಾಂಗಲ್‌, ಡ್ರಾಯಿಂಗ್‌ ಬೋರ್ಡ್‌, ಡ್ರಾಯಿಂಗ್‌ ಇನ್ಸುಮೆಂಟ್‌ ಇತ್ಯಾದಿ ಸಾಮಗ್ರಿಗಳನ್ನು 6000-6500 ರೂ. ಮೌಲ್ಯದಲ್ಲಿ ನೀಡಲಾಗುತ್ತದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಯಾವ ಮಾದರಿಯ ಟೂಲ್‌ಕಿಟ್‌ ನೀಡಬೇಕು ಎಂಬುದನ್ನು ನಿರ್ಧರಿಸಲು ತಜ್ಞರ ಸಮಿತಿ ರಚಿಸಲಾಗಿದೆ. ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ತಜ್ಞರು ಈ ಸಮಿತಿಯಲ್ಲಿದ್ದು, ಸಮಿತಿಯ ಶಿಫಾರಸಿನಂತೆ ಟೂಲ್‌ಕಿಟ್‌ ವಿತರಣೆ ನಡೆಯಲಿದೆ.

ಪ್ರಾಂಶುಪಾಲರಿಂದ ಮಾಹಿತಿ: ಸರ್ಕಾರಿ ಪಾಲಿಟೆಕ್ನಿಕ್‌ ಹಾಗೂ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪರಿಶಿಷ್ಟ ಜಾತಿ
ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಎಷ್ಟಿದ್ದಾರೆ ಎಂಬುದರ ಮಾಹಿತಿ ನೀಡುವಂತೆ ಎಲ್ಲಾ ಕಾಲೇಜಿನ
ಪ್ರಾಂಶುಪಾಲರಿಗೂ ನಿರ್ದೇಶಿಸಲಾಗಿದೆ. ತರಗತಿವಾರು ಅರ್ಹ ವಿದ್ಯಾರ್ಥಿಗಳ ಮಾಹಿತಿಯನ್ನು ನಿಗದಿತ ದಿನಾಂಕದೊಳಗೆ ನೀಡಲು ಸೂಚಿಸಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.