ಟ್ರಾಫಿಕ್‌ ಕಿರಿಕಿರಿ: ಸಚಿವರಿಗೆ ಶಿವರಾಜ್‌ಕುಮಾರ್‌ ಮನವಿ

Team Udayavani, Nov 8, 2017, 11:37 AM IST

shivanna.jpg

ಬೆಂಗಳೂರು: ಹೊರವರ್ತುಲ ರಸ್ತೆಯ ನಾಗವಾರ ಬಳಿಯ ಮಾನ್ಯತಾ ಟೆಕ್‌ ಪಾರ್ಕ್‌ನಿಂದಾಗಿ ಆ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದ್ದು ಸಮಸ್ಯೆ ನಿವಾರಿಸುವಂತೆ ಚಿತ್ರ ನಟ ಶಿವರಾಜ್‌ಕುಮಾರ್‌ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡಿದ್ದಾರೆ.

ಮಂಗಳವಾರ ವಿಧಾನಸೌಧಕ್ಕೆ ಮನವಿ ನೀಡಲು ಆಗಮಿಸಿದ ಶಿವರಾಜ್‌ಕುಮಾರ್‌ ಹಾಗೂ ಆ ಭಾಗದ ನಿವಾಸಿಗಳ ಜತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರ ಕೊಠಡಿಯಲ್ಲಿ ಚರ್ಚಿಸಿದ ರಾಮಲಿಂಗಾರೆಡ್ಡಿಯವರು, ಸದ್ಯದಲ್ಲೇ ಸಂಚಾರ ಪೊಲೀಸರ ಸಭೆ ಕರೆದು ದಟ್ಟಣೆ ನಿವಾರಣೆ ಮಾರ್ಗೋಪಾಯಗಳ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ನಂತರ ಮಾತನಾಡಿದ ರಾಮಲಿಂಗಾರೆಡ್ಡಿ, ಮಾನ್ಯತಾ ಟೆಕ್‌ಪಾರ್ಕ್‌ ನಿರ್ಮಾಣ ವೇಳೆ 30 ಸಾವಿರ ಉದ್ಯೋಗಿಗಳು ಕಾರ್ಯನಿರ್ವಹಿಸಲಿದ್ದು, ವಾಹನ ಸಂಚಾರಕ್ಕೆ ಬದಲಿ ರಸ್ತೆ ಉಪಯೋಗಿಸುವುದಾಗಿ ಮುಚ್ಚಳಿಕೆ ಬರೆದುಕೊಡಲಾಗಿತ್ತು.

ಆದರೀಗ ಟೆಕ್‌ಪಾರ್ಕ್‌ನಲ್ಲಿ 1.50 ಲಕ್ಷ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು ಅವರ ವಾಹನಗಳು ರಸ್ತೆಗಿಳಿಯುವುದರಿಂದ ಸುತ್ತಮುತ್ತಲ ನಿವಾಸಿಗಳಿಗೆ ನಿತ್ಯ ತೊಂದರೆಯಾಗುತ್ತಿದೆ. ಸಂಚಾರ ದಟ್ಟಣೆ ಎದುರಾಗಿದ್ದು, ಸಮಸ್ಯೆ ನಿವಾರಣೆಗೆ ನಟ ಶಿವರಾಜ್‌ಕುಮಾರ್‌ ಮನವಿ ನೀಡಿರುವುದಾಗಿ ತಿಳಿಸಿದರು.

ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಅವರ ಜತೆಯೂ ಈ ಬಗ್ಗೆ ಮಾತನಾಡಿ ನಗರ ಸಂಚಾರ ಪೊಲೀಸರೊಂದಿಗೂ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದೇನೆ ಎಂದು ಹೇಳಿದರು. ಮಾನ್ಯತಾ ಟೆಕ್‌ಪಾರ್ಕ್‌ ಉದ್ಯೋಗಿಗಳ ವಾಹನಗಳಿಂದಾಗುತ್ತಿದ್ದ ಸಂಚಾರ ದಟ್ಟಣೆ ವಿರೋಧಿಸಿ ಇತ್ತೀಚೆಗೆ ಸ್ಥಳೀಯ ನಾಗರಿಕರೊಂದಿಗೆ ನಟ ಶಿವರಾಜ್‌ಕುಮಾರ್‌ ಪ್ರತಿಭಟನೆ ನಡೆಸಿದ್ದರು.

ಟಾಪ್ ನ್ಯೂಸ್

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.