ಪ್ರಥಮ ಚಿಕಿತ್ಸೆ ಕುರಿತು ತರಬೇತಿ

Team Udayavani, Jan 19, 2019, 6:11 AM IST

prathama.jpg

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ನೂರು ನಿರ್ವಾಹಕರು ಮತ್ತು ನೂರು ಚಾಲಕರಿಗೆ ಬ್ರೆçನ್ಸ್‌ ಅಂಗ ಸಂಸ್ಥೆಯಾದ “ಗೋಲ್ಡನ್‌ ಅವರ್‌’ ತಂಡದಿಂದ ಪ್ರಾಥಮಿಕ ಚಿಕಿತ್ಸೆ ಮೂಲಕ ಜೀವ ಉಳಿಸುವ ಬಗ್ಗೆ ತರಬೇತಿ ನೀಡಲಾಯಿತು. ನಗರದ ಮಾಗಡಿ ರಸ್ತೆಯ ವಡ್ಡರಹಳ್ಳಿಯಲ್ಲಿ ಈಚೆಗೆ ನಡೆದ ಶಿಬಿರದಲ್ಲಿ, ಅಪಘಾತ ಸಂದರ್ಭದಲ್ಲಿ ವ್ಯಕ್ತಿಯ ಜೀವ ಉಳಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ತರಬೇತಿ ನೀಡಲಾಯಿತು. 

ಯಾವುದೇ ವಾಹನಗಳ ಅಪಘಾತದ ಸಂದರ್ಭದಲ್ಲಿ ಕೈಗೊಳ್ಳುವ ತುರ್ತು ಕ್ರಮಗಳು ಅತ್ಯಂತ ಪ್ರಮುಖವಾಗಿದ್ದು, ಅಪಘಾತಕ್ಕೀಡಾದ ವ್ಯಕ್ತಿಗೆ ಪ್ರಾಥಮಿಕ ಮತ್ತು ತುರ್ತು ಉಪಚಾರ ಮಾಡುವ ಮೂಲಕ ಚಾಲಕ/ನಿರ್ವಾಹಕರು ಅನೇಕ ಜನರ ಪ್ರಾಣ ಉಳಿಸಬಹುದು. ಆದರೆ, ಅದಕ್ಕೆ ಅಗತ್ಯ ತರಬೇತಿ ಬೇಕಿರುವ ಹಿನ್ನೆಲೆಯಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಶೇ.80 ಜನರಿಗೆ ಜೀವದಾನ: ಈ ಸಂದರ್ಭದಲ್ಲಿ ಮಾತನಾಡಿದ ಡಾ.ಎನ್‌.ಕೆ.ವೆಂಕಟರಮಣ, ಅಪಘಾತ ಸಂಭವಿಸಿದ ಕ್ಷಣದಿಂದ ಮೊದಲ ಒಂದು ಗಂಟೆಯನ್ನು “ಗೋಲ್ಡನ್‌ಅವರ್‌’ ಎಂದು ಪರಿಗಣಿಸಲಾಗುತ್ತದೆ. ಈ ಸಂದರ್ಭದಲ್ಲಿ ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿದರೆ, ಪ್ರಾಣಾಪಾಯದಿಂದ ಪಾರಾಗುವ ಸಾಧ್ಯತೆ ಹೆಚ್ಚಿರುತ್ತದೆ. ಸಂತ್ರಸ್ತರು ಆಸ್ಪತ್ರೆಯಲ್ಲೇ ಉಳಿಯುವ ಅವಧಿಯೂ ಕಡಿಮೆಯಾಗುತ್ತದೆ. ಆಸ್ಪತ್ರೆ ವೆಚ್ಚ ಕೂಡ ಗಣನೀಯವಾಗಿ ಕಡಿಮೆ ಆಗುತ್ತದೆ.

“ಗೋಲ್ಡನ್‌ಅವರ್‌’ನಲ್ಲಿ ಕಾರ್ಯನಿರ್ವಸಿದರೆ, ಶೇ.80ರಷ್ಟು ಜನರಿಗೆ ಜೀವದಾನ ಮಾಡಬಹುದು ಎಂದರು. ಶಿಬಿರದಲ್ಲಿ ತರಬೇತಿ ಪಡೆದ ಬಿಎಂಟಿಸಿ ಚಾಲಕ ಬುದ್ದಪ್ಪ ಮಾತನಾಡಿ, “ನಾನು 12 ವರ್ಷಗಳಿಂದ ಐಟಿಪಿಎಲ್‌ ಮಾರ್ಗದ ಬಸ್‌ ಚಾಲಕನಾಗಿದ್ದೇನೆ. ಪ್ರಾಥಮಿಕ ಹಂತದಲ್ಲಿ ಉಪಚಾರ ಮಾಡಿ, ಅಪಘಾತಕ್ಕೀಡಾದ ವ್ಯಕ್ತಿಯ ಜೀವ ಉಳಿಸಲು ಸಾಧ್ಯ ಎಂಬುದನ್ನು ತಿಳಿದು ತುಂಬಾ ಖುಷಿ ಆಯಿತು. ತರಬೇತಿ ತುಂಬಾ ಉಪಯುಕ್ತವಾಗಿದೆ’ ಎಂದು ಅನಿಸಿಕೆ ಹಂಚಿಕೊಂಡರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.