ಮತ್ತೊಂದು ಟನಲ್‌ ಬೋರಿಂಗ್‌ ಮಷಿನ್‌ ಸೇರ್ಪಡೆ

Team Udayavani, Jun 20, 2021, 5:10 PM IST

Tunnel Boring Machine Addition

ಬೆಂಗಳೂರು: “ನಮ್ಮ ಮೆಟ್ರೋ’ ಎರಡನೇ ಹಂತಮತ್ತೂಂದು ಟನಲ್‌ ಬೋರಿಂಗ್‌ ಮಷಿನ್‌(ಟಿಬಿಎಂ) ಸೇರ್ಪಡೆಯಾಗಿದ್ದು, ಈ ಮೂಲಕ ಒಟ್ಟಾರೆ 14 ಕಿ.ಮೀ. ಉದ್ದದ ಮಾರ್ಗಕ್ಕೆ ಎಂಟುಯಂತ್ರಗಳು ಸುರಂಗ ಕೊರೆಯುವ ಕಾರ್ಯಕ್ಕೆಅಣಿಯಾದಂತಾಗಿದೆ.

ಟ್ಯಾನರಿ  ರಸ್ತೆಯಿಂದ ನಾಗವಾರ ಮಧ್ಯೆ ಬರುವವೆಂಕಟೇಶಪುರ ಸುರಂಗ ನಿಲ್ದಾಣದಲ್ಲಿ 8ನೇಟಿಬಿಎಂ “ಭದ್ರ’ ಅನ್ನು ಕೆಳಗಿಳಿಸಲಾಗಿದ್ದು, ಬಿಡಿಭಾಗಗಳ ಜೋಡಣೆ ಕಾರ್ಯ ನಡೆದಿದೆ.ಶೀಘ್ರದಲ್ಲೇ ಸುರಂಗ ಕೊರೆಯುವ ಕೆಲಸಶುರುವಾಗಲಿದೆ ಎಂದು ಬೆಂಗಳೂರು ಮೆಟ್ರೋರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ.

ಮೇನಲ್ಲಿ ನಡೆದ ಮೆಟ್ರೋ ಯೋಜನೆ ಪ್ರಗತಿಕುರಿತು ಜೂನ್‌ ತಿಂಗಳ ವಾರ್ತಾಪತ್ರ ಬಿಡುಗಡೆಮಾಡಿರುವ ಬಿಎಂಆರ್‌ಸಿಎಲ್‌, ಅದರಲ್ಲಿ ಈಮಾಹಿತಿ ನೀಡಿದೆ. ಸುಮಾರು 850 ಮೀಟರ್‌ಉದ್ದದ ಈ ಮಾರ್ಗದಲ್ಲಿ ಟ್ಯಾನರಿ ರಸ್ತೆ,ವೆಂಕಟೇಶಪುರ, ಕಾಡುಗೊಂಡನಹಳ್ಳಿ ಮತ್ತುನಾಗವಾರ ಎಂಬ ನಾಲ್ಕು ನಿಲ್ದಾಣಗಳು ಬರಲಿವೆ.

ಇನ್ನು ಡೇರಿ ವೃತ್ತದಿಂದ ಟ್ಯಾನರಿ ರಸ್ತೆ ನಡುವಿನ9.28 ಕಿ.ಮೀ. ಮಾರ್ಗದಲ್ಲಿ ಈಗಾಗಲೇಕಾರ್ಯನಿರ್ವಹಿಸುತ್ತಿರುವ ಟಿಬಿಎಂಗಳ ಸುರಂಗಕಾಮಗಾರಿ ವಿವಿಧ ಹಂತದಲ್ಲಿದೆ. ಕಂಟೋನ್ಮೆಂಟ್‌-ಶಿವಾಜಿನಗರ ಮಧ್ಯೆ ಸುರಂಗ ನಿರ್ಮಿಸುತ್ತಿರುವ ಟಿಬಿಎಂ ಊರ್ಜಾ 576 ರಿಂಗ್‌ಗಳ ಪೈಕಿ 319ರಿಂಗ್‌ಗಳನ್ನು ನಿರ್ಮಿಸುವಕಾರ್ಯ ಪೂರ್ಣಗೊಂಡಿದೆ. ಇದೇ ಮಾರ್ಗದಲ್ಲಿ ಬರುತ್ತಿರುವ “ವಿಂದ್ಯ’ಸುಮಾರು 254 ರಿಂಗ್‌ಗಳನ್ನು ಜೋಡಿಸುವಲ್ಲಿಯಶಸ್ವಿಯಾಗಿದೆ.

ಅದೇ ರೀತಿ, ಶಿವಾಜಿನಗರ-ಎಂ.ಜಿ. ರಸ್ತೆ ಕಡೆಗೆ ಸಾಗುತ್ತಿರುವ “ಅವನಿ’ 337ರಿಂಗ್‌ಗಳನ್ನು ಅಳವಡಿಸುವ ಕಾರ್ಯಪೂರ್ಣಗೊಳಿಸಿದ್ದು,ಹಿಂದೆಯೇಪಯಣ ಬೆಳೆಸಿರುವ “ಲವಿ’126 ರಿಂಗ್‌ಗಳನ್ನು ಜೋಡಣೆಮಾಡಿದೆ. ಇನ್ನು ವೆಲ್ಲಾರ ಜಂಕ್ಷನ್‌ನಿಂದ ಲ್ಯಾಂಗ್‌ಫೋರ್ಡ್‌ ರಸ್ತೆ ಮಧ್ಯೆ ಮಾರ್ಚ್‌ನಿಂದ ಸುರಂಗ ಕೊರೆಯುವಕಾರ್ಯ ಆರಂಭಿಸಿರುವ ಆರ್‌ಟಿ01 ಟಿಬಿಎಂ 429 ರಿಂಗ್‌ಗಳಪೈಕಿ 55 ರಿಂಗ್‌ಗಳನ್ನು (ಶೇ.13ರಷ್ಟು) ಜೋಡಣೆ ಮಾಡಿದೆಎಂದು ಬಿಎಂಆರ್‌ಸಿಎಲ್‌ವಾರ್ತಾಪತ್ರದಲ್ಲಿ ತಿಳಿಸಿದೆ.

ಪೈಲಿಂಗ್ಚುರುಕು: ಸುರಂಗಕಾಮಗಾರಿಯೊಂದಿಗೆ ಮಾರ್ಗದುದ್ದಕ್ಕೂ ಬರುವ ನಿಲ್ದಾಣಗಳ ನಿರ್ಮಾಣಕಾಮಗಾರಿ ಕೂಡ ಚುರುಕಿನಿಂದ ಸಾಗಿದ್ದು,ಪೈಲಿಂಗ್‌ ಕಾರ್ಯದಲ್ಲಿ ಬಹುತೇಕ ಕಡೆ ಶೇ.70ರಿಂದ80ರಷ್ಟು ಪ್ರಗತಿ ಕಂಡುಬಂದಿ¨

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.