ಕೇರಳದಿಂದ ಮಾದಕ ವಸ್ತು ತರುತ್ತಿದ್ದ ಇಬ್ಬರು ಆರೋಪಿಗಳ ಸೆರೆ: 20 ಲಕ್ಷ ಮೌಲ್ಯದ ಡ್ರಗ್ಸ್‌ ವಶ

Team Udayavani, May 12, 2022, 12:50 PM IST

8arrest

ಬೆಂಗಳೂರು: ಕೇರಳದಿಂದ ಬೆಂಗಳೂರಿಗೆ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್‌ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ಜೋವಿನ್‌ ಜಾನ್ಸನ್‌ (26) ಮತ್ತು ಪ್ರಣವ್‌ ಮೋಹನ್‌ (30) ಬಂಧಿತರು.

ಆರೋಪಿಗಳಿಂದ 20 ಲಕ್ಷ ರೂ. ಮೌಲ್ಯದ 200 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, 2 ಮೊಬೈಲ್‌ ಮತ್ತು ಒಂದು ಎಲೆಕ್ಟ್ರಾನಿಕ್‌ ತೂಕದ ಯಂತ್ರ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಕೇರಳ ಮೂಲದ ಆರೋಪಿಗಳು ಮಾರತ್ತ ಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ತಿಂಗಳಿಗೊಮ್ಮೆ ಕೇರಳಕ್ಕೆ ಹೋಗಿ, ಬರುವಾಗ ಕಡಿಮೆ ಮೊತ್ತಕ್ಕೆ ಎಂಡಿಎಂಎ ಕ್ರಿಸ್ಟಲ್‌ಗಳನ್ನು ತರುತ್ತಿದ್ದರು. ಬಳಿಕ ಪ್ರತಿ ಗ್ರಾಂಗೆ 8 ರಿಂದ 10 ಸಾವಿರ ರೂ.ಗೆ ವಿದ್ಯಾರ್ಥಿಗಳು, ಟೆಕ್ಕಿಗಳು ಹಾಗೂ ವ್ಯಸನಿಗಳಿಗೆ ಮಾರಾಟ ಮಾಡುತ್ತಿದ್ದರು. ಮಾಹಿತಿ ಮೇರೆಗೆ ದಾಳಿ ನಡೆಸಿ ಮಾಲು ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ದೆಹಲಿಯಲ್ಲಿ ಯಾವ ವರಿಷ್ಠರನ್ನೂ ಭೇಟಿ ಮಾಡಿಲ್ಲ : ಆರಗ ಜ್ಞಾನೇಂದ್ರ

ಆರೋಪಿಗಳ ವಿರುದ್ಧ ಮಾರತ್ತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎನ್‌ಡಿ ಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.