ಕ್ಯಾಮ್ಲಿನ್‌ನಿಂದ 2 ಇನ್‌ 1 ಜ್ಯಾಮಿಟ್ರಿ ಬಾಕ್ಸ್‌ ಬಿಡುಗಡೆ

Team Udayavani, Jan 27, 2019, 7:26 AM IST

jya.jpg

ಬೆಂಗಳೂರು:ದೇಶದ ಪ್ರೀಮಿಯರ್‌ ಸ್ಟೇಷನರಿ ಬ್ರ್ಯಾಂಡ್‌ ಎನಿಸಿರುವ ಕೊಕುಯೊ ಕ್ಯಾಮ್ಲಿನ್‌ ಲಿ., ಶಾಲಾ ಮಕ್ಕಳಿಗಾಗಿ ನೆಚ್ಚಿನ ಉತ್ಪನ್ನ್ನ ‘2 ಇನ್‌ 1 ಜಾಮಿಟ್ರಿ ಮತ್ತು ಪೆನ್ಸಿಲ್‌ ಬಾಕ್ಸ್‌’ ಬಿಡುಗಡೆ ಮಾಡಿದೆ.

ಇತ್ತೀಚೆಗೆ ನಗರದ ಮಾಲ್‌ವೊಂದರಲ್ಲಿ ಕೊಕುಯೊ ಕ್ಯಾಮ್ಲಿನ್‌ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸತೀಶ್‌ ವೀರಪ್ಪ ಅವರು ಜಾಮಿಟ್ರಿ ಮತ್ತು ಪೆನ್ಸಿಲ್‌ ಬಾಕ್ಸ್‌ ಎರಡನ್ನೂ ಒಂದೇ ಬಾಕ್ಸಿನಲ್ಲಿರುವ ವಿನೂತನ ಪರಿಕರವನ್ನು ಅನಾವರಣಗೊಳಿಸಿ ಮಾತನಾಡಿದರು. ದಿನಂಪ್ರತಿ ಜ್ಯಾಮಿಟ್ರಿ ಬಾಕ್ಸ್‌ ಅನ್ನು ಬಳಕೆ ಮಾಡುವ ವಿದ್ಯಾರ್ಥಿ ಮತ್ತು ಶಿಕ್ಷಕ ವೃಂದದಿಂದ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಪಡೆದುಕೊಂಡು ಈ 2 ಇನ್‌ 1 ಜ್ಯಾಮಿಟ್ರಿ ಬಾಕ್ಸ್‌ ಅನ್ನು ಆವಿಷ್ಕರಿಸಲಾಗಿದೆ. ಇದನ್ನು ಮಕ್ಕಳೊಂದಿಗೆ ಬಿಡುಗಡೆ ಮಾಡಲು ಹೆಮ್ಮೆ ಎನಿಸುತ್ತದೆ. ದಕ್ಷತಾಶಾಸ್ತ್ರಕ್ಕೆ ಅನುಗುಣವಾಗಿ ಬಾಕ್ಸ್‌ ವಿನ್ಯಾಸ ಗೊಳಿಸಲಾಗಿದ್ದು, ಮುರಿದು ಹೋಗದಿರು ವಂತಹ ಗಟ್ಟಿ ಪ್ಲಾಸ್ಟಿಕ್‌ನಿಂದ ತಯಾರಿಸಲಾಗಿದೆ. ಇದರಲ್ಲಿ ಪೆನ್ಸಿಲ್‌ಗ‌ಳಿಗೆ ಪ್ರತ್ಯೇಕವಾದ ಭಾಗ ವಿದ್ದು, ಜ್ಯಾಮಿಟ್ರಿ ಪರಿಕರಗಳಿಗೆ ಮತ್ತೂಂದು ಕಂಪಾರ್ಟ್‌ ಮೆಂಟ್ ಇದೆ. ಮಕಳು ತಮ್ಮ ಪಠ್ಯ ಚಟುವಟಿಕೆ ಗಳೊಂದಿಗೆ ಎರಡೆರಡು ಬಾಕ್ಸ್‌ ತೆಗೆದುಕೊಂಡು ಹೋಗಬೇಕಾದ ಸಮಸ್ಯೆಗೂ ಪರಿಹಾರ ನೀಡಲಿದೆ ಎಂದರು.

ಸಂಸ್ಥೆಯ ಮುಖ್ಯ ಮಾರುಕಟ್ಟೆ ಅಧಿಕಾರಿ ಸೌಮಿತ್ರ ಪ್ರಸಾದ್‌ ಅವರು ಮಾತನಾಡಿ, ನಮ್ಮ ತಂಡ ನಿರಂತರವಾಗಿ ಮಕ್ಕಳು ಮತ್ತು ಶಿಕ್ಷಕರೊಂದಿಗೆ ಬೆರೆತು ಅವರ ಸಲಹೆಗಳ ಮೇರೆಗೆ ಆವಿಷ್ಕರಿಸಿದ ಜ್ಯಾಮಿಟ್ರಿ ಬಾಕ್ಸ್‌ ಇದಾಗಿದೆ. ಶೈಕ್ಷಣಿಕ ವರ್ಷ ಆರಂಭವಾಗುವ ಮುನ್ನವೇ ದೇಶಾದ್ಯಂತ ಈ ಹೊಸ ಜ್ಯಾಮಿಟ್ರಿ ಬಾಕ್ಸ್‌ ಅನ್ನು ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.