ಐಪಿಎಸ್‌ ಅಧಿಕಾರಿ ರೂಪಾರಿಂದ “ಉಡಾಫೆ’ ಕಿರುಚಿತ್ರ ಬಿಡುಗಡೆ


Team Udayavani, Oct 28, 2017, 4:16 PM IST

udhafe-film.jpg

ಬೆಂಗಳೂರು: ಕಾಕ್‌ಟೇಲ್‌ ಸ್ಟುಡಿಯೋ ತಂಡ ಸಿದ್ಧಪಡಿಸಿರುವ ಹೆಲ್ಮೆಟ್‌ ಹಾಗೂ ರಸ್ತೆ ಸುರಕ್ಷೆತೆ ಕುರಿತ “ಉಡಾಫೆ!’ ಕಿರುಚಿತ್ರವನ್ನು ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಹಾಗೂ ಉಪ ಪೊಲೀಸ್‌ ಮಹಾನಿರೀಕ್ಷಕಿ ಡಿ. ರೂಪಾ ಶುಕ್ರವಾರ ಯುಟ್ಯೂಬ್‌ ಚಾನಲ್‌ ಮೂಲಕ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ರೂಪಾ ಅವರು, ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಯಾವುದೇ ಸಂದರ್ಭದಲ್ಲೂ ಉಡಾಫೆ ಮಾಡಬಾರದು. ಹೆಲ್ಮೆಟ್‌ ಧರಿಸುವುದರಿಂದ ಹೇರ್‌ಸ್ಟೈಲ್‌ ಹಾಳಾಗುತ್ತದೆ ಎಂದು ನಿರ್ಲಕ್ಷಿಸಬಾರದು.

ಇದು ನಿಮ್ಮ ಜೀವಕ್ಕೆ ತುತ್ತಾಗಬಹುದು. ಇದನ್ನೇ ಕಥಾವಸ್ತುವನ್ನಾಗಿ ಇಟ್ಟುಕೊಂಡು ಕಾಕ್‌ಟೇಲ್‌ ಸ್ಟುಡಿಯೋ ತಂಡ ಸಿದ್ಧಪಡಿಸಿರುವ ಕಿರುಚಿತ್ರ “ಉಡಾಫೆ!’ ಉತ್ತಮವಾಗಿದೆ. ಪೊಲೀಸ್‌ ಇಲಾಖೆಯಿಂದಾಗಲಿ, ಸರ್ಕಾರದಿಂದಾಗಲಿ ಯಾವುದೇ ಸೂಚನೆ ಇಲ್ಲದೆಯೇ ಸ್ವಯಂ ಪ್ರೇರಿತವಾಗಿ ರಸ್ತೆ ಸುರಕ್ಷತೆ ಬಗ್ಗೆ ಕಿರುಚಿತ್ರ ನಿರ್ಮಾಣ ಮಾಡಿರುವುದು ಸಂತೋಷಕರ ವಿಚಾರ ಎಂದರು.

ಕಾಕ್‌ಟೇಲ್‌ ಸ್ಟುಡಿಯೋ ತಂಡ
ವಕೀಲರಾದ ಬಿ.ಆರ್‌.ಶಿವರಾಮ್‌ ಕಥೆ, ಚಿತ್ರಕಥೆ ಬರೆದಿದ್ದು, ಪ್ರಶಾಂತ್‌ ಕೆ. ಎಳ್ಳಂಪಳ್ಳಿ ನಿರ್ದೇಶಿಸಿರುವ “ಉಡಾಫೆ’ಯಲ್ಲಿ ಕಿರುತೆರೆ ನಟ ಸುನೀಲ್‌, ನಟಿ ಸೃಷ್ಟಿ ಶೃಂಗೇರಿ ಹಾಗೂ ಬೇಬಿ ಆರ್ವಿ ಅಜಿತ್‌ ನಟಿಸಿದ್ದಾರೆ. ಹಾಗೆಯೇ ಪ್ರಿಯಾ ಶಿವರಾಮ್‌ ನಿರ್ಮಾಣ ಮಾಡಿದ್ದಾರೆ. ರೋಶನ್‌ ಕೆಸರೆ ಛಾಯಾಗ್ರಹಣ ಮಾಡಿದ್ದು, ಮಹೇಶ್‌ರಾಜ್‌ ಸಂಗೀತ ನಿರ್ದೇಶನ ಮಾಡಿದ್ದಾರೆ. ಇನ್ನು ಉದಯ್‌ ಜಗಳೂರು ಸಂಕಲನ ಮಾಡಿದ್ದಾರೆ.

ಟಾಪ್ ನ್ಯೂಸ್

1-sadsa

ಮೆಕ್ಸಿಕೋ: ಡ್ರಗ್ಸ್ ಕಳ್ಳಸಾಗಣೆ ತಂಡಗಳ ಭಾರಿ ಗುಂಡಿನ ಚಕಮಕಿ; 8 ಸಾವು

covid 19

ದೇಶದಲ್ಲಿ ಮತ್ತೆ ಹೆಚ್ಚಿದ ಕೋವಿಡ್ 19 ಹೊಸ ಪ್ರಕರಣಗಳ ಸಂಖ್ಯೆ!

rashid khan

16 ಕೋಟಿ ರೂ.ಗಾಗಿ ಪಟ್ಟು ಹಿಡಿದ ರಶೀದ್ ಖಾನ್: ಇಕ್ಕಟ್ಟಲ್ಲಿ ಸಿಲುಕಿದ ಸನ್ ರೈಸರ್ಸ್ !

3clean

ದಾಂಡೇಲಿ: ಗಬ್ಬು ನಾರುತ್ತಿರುವ ಸಂಡೆ ಮಾರ್ಕೆಟ್ ಹೊರ ಆವರಣ

baba-ramdev

ಮೋದಿಯವರ ಉದ್ದೇಶ ಒಳ್ಳೆಯದು: ರೈತರಿಗೆ ಬಾಬಾ ರಾಮ್ ದೇವ್

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

2drugs

ಮೂಡಿಗೆರೆ: ಒಣ ಗಾಂಜಾ ಸಹಿತ ಆರೋಪಿ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

araga

ಐವರು ಬಾಂಗ್ಲಾ ಪ್ರಜೆಗಳ ಬಂಧನ..!

ಆರ್.ಅಶೋಕ್

ಬೆಂಗಳೂರಿನಲ್ಲಿ ಭೂಕಂಪನ ಅನುಭವ: ಯಾರೂ ಭಯಪಡಬೇಡಿ ಎಂದ ಸಚಿವ ಆರ್.ಅಶೋಕ್

ತಳ್ಳುಗಾಡಿ

ತಳ್ಳು ಗಾಡಿ ವ್ಯಾಪಾರಿಗಳಲ್ಲಿ ಆತಂಕದ ಕಾರ್ಮೋಡ

financial fraud

ಮಾಜಿ ಡಿಸಿಎಂ ಪರಮೇಶ್ವರ್‌ ಸಂಬಂಧಿ ಹೆಸರಲ್ಲಿ ವಂಚನೆ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

4kalajnana

‘ಕಾಲಜ್ಙಾನ’ ಆಡಿಯೋ ಬಿಡುಗಡೆ

1-sadsa

ಮೆಕ್ಸಿಕೋ: ಡ್ರಗ್ಸ್ ಕಳ್ಳಸಾಗಣೆ ತಂಡಗಳ ಭಾರಿ ಗುಂಡಿನ ಚಕಮಕಿ; 8 ಸಾವು

covid 19

ದೇಶದಲ್ಲಿ ಮತ್ತೆ ಹೆಚ್ಚಿದ ಕೋವಿಡ್ 19 ಹೊಸ ಪ್ರಕರಣಗಳ ಸಂಖ್ಯೆ!

rashid khan

16 ಕೋಟಿ ರೂ.ಗಾಗಿ ಪಟ್ಟು ಹಿಡಿದ ರಶೀದ್ ಖಾನ್: ಇಕ್ಕಟ್ಟಲ್ಲಿ ಸಿಲುಕಿದ ಸನ್ ರೈಸರ್ಸ್ !

3clean

ದಾಂಡೇಲಿ: ಗಬ್ಬು ನಾರುತ್ತಿರುವ ಸಂಡೆ ಮಾರ್ಕೆಟ್ ಹೊರ ಆವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.