ಪಿಯು ಪರೀಕ್ಷೆಗೂ ಸಮವಸ್ತ್ರ ಕಡ್ಡಾಯ : ಪದವಿಪೂರ್ವ ಶಿಕ್ಷಣ ಇಲಾಖೆಯ ಆದೇಶ
Team Udayavani, Apr 7, 2022, 9:52 PM IST
ಬೆಂಗಳೂರು : ಎಸೆಸೆಲ್ಸಿಯಂತೆ ದ್ವಿತೀಯ ಪಿಯುಸಿ ಪರೀಕ್ಷೆಗೂ ಸರಕಾರ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಒಂದು ವೇಳೆ ಕಾಲೇಜುಗಳಲ್ಲಿ ಸಮವಸ್ತ್ರ ನಿಗದಿ ಮಾಡದಿದ್ದರೆ, ಸಮಾನತೆ ಮತ್ತು ಏಕತೆಯನ್ನು ಕಾಪಾಡುವ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬಾರದಂಥ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಪದ್ಮಿನಿ ಎಸ್.ಎನ್. ಆದೇಶದಲ್ಲಿ ತಿಳಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯಾ ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣ ಸಮಿತಿ ನಿರ್ಧರಿಸಿರುವಂತಹ ಸಮವಸ್ತ್ರಗಳನ್ನು ಧರಿಸಿ ಹಾಜರಾಗಬೇಕು ಎಂದು ಸೂಚಿಸಲಾಗಿದೆ.
ಇದನ್ನೂ ಓದಿ : ಸಿನೆಮಾ ರಂಗದ ಆಸೆ ಹುಟ್ಟಿಸಿ ದುಬಾೖಗೆ ಮಹಿಳಾ ಕಳ್ಳ ಸಾಗಾಣಿಕೆ: ನಾಲ್ವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ