10 ಸಾವಿರ ಮಂದಿಗೆ ತರಕಾರಿ ವಿತರಣೆ


Team Udayavani, Jun 15, 2021, 3:30 PM IST

Vegetable Distribution

ಕೆಂಗೇರಿ: ರೈತರು ಬೆಳೆದ ತರಕಾರಿಗಳನ್ನುನೇರವಾಗಿ ಖರೀದಿಸಿ ಕೊರೊನಾಸಂಕಷ್ಟದಲ್ಲಿ ಸಿಲುಕಿ ಪರಿತಪಿಸುತ್ತಿರುವಜನರಿಗೆ ವಿತರಿಸಲಾಗುತ್ತಿದೆ ಎಂದುಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

ಕೆಂಗೇರಿ ಉಪನಗರದ ಗಣೇಶ ದೇವಾಲಯ ಸಂಕೀರ್ಣದ ಬಿಡಿಎ ಆಟದಮೈದಾನದಲ್ಲಿ ಸುಮಾರು 10 ಸಾವಿರಜನರಿಗೆ ಉಚಿತ ತರಕಾರಿ ವಿತರಿಸುವಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ರೈತರು ಬೆಳೆದ ತರಕಾರಿ ಮಾರುಕಟ್ಟೆಯಲ್ಲಿ ಮಾರಾಟವಾಗದೆ ಪರದಾಡುತ್ತಿದ್ದು, ಲಾಕ್‌ಡೌನ್‌ ಹಿನ್ನೆಲೆಯಲ್ಲಿನಾಗರಿಕರು ಕೆಲಸವಿಲ್ಲದೆ ಸಂಕಷ್ಟವನ್ನುಅನುಭವಿಸುತ್ತಿದ್ದು ನೇರವಾಗಿ ರೈತರಿಂದತರಕಾರಿಗಳನ್ನು ಖರೀದಿಸಿ ಉಚಿತವಾಗಿನೀಡಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯಮಾಡುವ ನಿಟ್ಟಿನಲ್ಲಿ ಸುಮಾರು 50 ಟನ್‌ತರಕಾರಿಯನ್ನು ವಿತರಿಸಲಾಯಿತುಎಂದರು.

ಇದೇ ವೇಳೆ ಕೆಂಗೇರಿ ಸಮುದಾಯಆರೋಗ್ಯ ಕೇಂದ್ರದಲ್ಲಿ ಸಮರ್ಥನಂ ಟ್ರಸ್ಟ್‌ವತಿಯಿಂದ ನೀಡಲಾದ ಆಕ್ಸಿಜನ್‌ ಕಾನ್ಸಂಟ್ರೇಟರ್‌ ಅನ್ನು ಆಸ್ಪತ್ರೆಗೆ ಹಸ್ತಾಂತರಿಸಿದರು.ನಂತರ ಸೂಲಿಕೆರೆ ಗ್ರಾಮ ಪಂಚಾಯತಿಯರಾಮಸಂದ್ರ ವೃತ್ತದಲ್ಲಿ ಬಡವರು, ಕೂಲಿಕಾರ್ಮಿಕರಿಗೆ ದಿನಸಿಕಿಟ್‌ ಹಾಗೂ ತರಕಾರಿ ವಿತರಿಸಿದರು.

ಹೇರೋಹಳ್ಳಿ ವಾಡ್‌ìನ ಬ್ಯಾಡರಹಳ್ಳಿ ಪೋಲೀಸ್‌ ಠಾಣೆಯಬಳಿ ಆಟೋ ಚಾಲಕರಿಗೆ ಲಸಿಕೆ ನೀಡುವಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಬೆಂಗಳೂರು ದಕ್ಷಿಣ ವಿಭಾಗದವಿಭಾಗಾಧಿಕಾರಿ ಡಾ.ಶಿವಣ್ಣ, ಕೆಂಗೇರಿಸಮುದಾಯ ಆರೋಗ್ಯ ಕೇಂದ್ರದವೈದ್ಯಾಧಿಕಾರಿ ಡಾ.ಗಿರಿಜಾ, ಡಾ.ಶ್ರೀನಿವಾಸ್‌ ಮೂರ್ತಿ, ಪಾಲಿಕೆ ಸದಸ್ಯರಾದವಿ.ವಿ.ಸತ್ಯನಾರಾಯಣ, ರ.ಆಂಜೀನಪ್ಪ,ಬಿಜೆಪಿ ಮುಖಂಡರಾದ ಎಂ.ಹರೀಶ್‌ಕುಮಾರ್‌, ಜಿ.ವಿ.ಸುರೇಶ್‌, ಎನ್‌.ಸತ್ಯನಾರಾಯಣ, ಟಿ.ಪ್ರಭಾಕರ್‌, ಆಶೋಕ್‌,ಮುರಳೀಧರ್‌ ಇತರರು ಇದ್ದರು

ಟಾಪ್ ನ್ಯೂಸ್

Untitled-2

ಬೀದರ್: ಬಿಸಿಯೂಟದಲ್ಲಿ ಮೊಟ್ಟೆ: ಯೋಜನೆ ಕೈಬಿಡಲು ಆಗ್ರಹ

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 195 ಅಂಕ ಇಳಿಕೆ; 17 ಸಾವಿರಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 195 ಅಂಕ ಇಳಿಕೆ; 17 ಸಾವಿರಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಡಿಕೆಶಿ, ಸಿದ್ಧರಾಮಯ್ಯನವರು ಭಂಡಾಸುರ- ಮಂಡಾಸುರರು: ಶ್ರೀರಾಮುಲು

ಡಿಕೆಶಿ, ಸಿದ್ದರಾಮಯ್ಯನವರು ಭಂಡಾಸುರ- ಮಂಡಾಸುರರು: ಶ್ರೀರಾಮುಲು

ಯಾವುದೇ ಕಾರಣಕ್ಕೂ ಸನ್ ಬರ್ನ್ ಸಂಗೀತೋತ್ಸವಕ್ಕೆ ಅವಕಾಶ ನೀಡುವುದಿಲ್ಲ: ಪ್ರಮೋದ್ ಸಾವಂತ್

ಯಾವುದೇ ಕಾರಣಕ್ಕೂ ಸನ್ ಬರ್ನ್ ಸಂಗೀತೋತ್ಸವಕ್ಕೆ ಅವಕಾಶ ನೀಡುವುದಿಲ್ಲ: ಪ್ರಮೋದ್ ಸಾವಂತ್

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ಗುಂಡ್ಲುಪೇಟೆ: ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

highcourt of karnataka

ಜೂಜಾಟ ಆರೋಪ: ಪ್ರಕರಣ ರದ್ದು

finance minister

5 ಲಕ್ಷದವರೆಗಿನ ಠೇವಣಿ ವಿಮೆ ಮರುಪಾವತಿ

education meet

ಅಸ್ಸಾಂ ಸಿಎಂ ಭೇಟಿಯಾದ ಅಶ್ವತ್ಥ ನಾರಾಯಣ

ಕಡಲೆಕಾಯಿ ಪರಿಷೆ

ಮೂರು ದಿನಗಳ ಕಾಲ ನಡೆಯುವ ಕಡಲೆಕಾಯಿ ಪರಿಷೆ

fake id

ಇನ್ಫೋಸಿಸ್‌ ಕಂಪನಿ ನಕಲಿ ಐಡಿ ಬಳಸಿ ವಂಚನೆ

MUST WATCH

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

udayavani youtube

ಉಡುಪಿ-ಕಾಸರಗೋಡು 400KV ವಿದ್ಯುತ್ ಮಾರ್ಗ ವಿರೋಧಿಸಿ ರೈತರ ಬೃಹತ್ ಪ್ರತಿಭಟನೆ

udayavani youtube

Side effects ಇಲ್ಲ ಎಂದು ಖುದ್ದು DC ಬರೆದುಕೊಟ್ಟರು !

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

ಹೊಸ ಸೇರ್ಪಡೆ

ಸ್ಥಳೀಯ ಸಂಸ್ಥೆ ಶಕ್ತಿ ಕುಂದಿಸುತ್ತಿದೆ ಬಿಜೆಪಿ ಸರ್ಕಾರ: ಅನ್ಸಾರಿ

ಸ್ಥಳೀಯ ಸಂಸ್ಥೆ ಶಕ್ತಿ ಕುಂದಿಸುತ್ತಿದೆ ಬಿಜೆಪಿ ಸರ್ಕಾರ: ಅನ್ಸಾರಿ

ರೂಪಾಂತರಿ ಆತಂಕ; ಮೈಮರೆತ ಜನತೆ

ರೂಪಾಂತರಿ ಆತಂಕ; ಮೈಮರೆತ ಜನತೆ

ಆರೋಗ್ಯ ಕಾಳಜಿಗೆ ಪೊಲೀಸರಿಗೆ ಡಿಸಿ ಸಲಹೆ

ಆರೋಗ್ಯ ಕಾಳಜಿಗೆ ಪೊಲೀಸರಿಗೆ ಡಿಸಿ ಸಲಹೆ

ಆಹಾರದ ಕೊರತೆ ಇಲ್ಲ

ದೇಶದಲ್ಲಿ ಆಹಾರ ಪದಾರ್ಥಗಳ ಕೊರತೆ ಇಲ್ಲ

Untitled-2

ಬೀದರ್: ಬಿಸಿಯೂಟದಲ್ಲಿ ಮೊಟ್ಟೆ: ಯೋಜನೆ ಕೈಬಿಡಲು ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.