ಸಚಿವರೊಂದಿಗೆ ವೇಣುಗೋಪಾಲ್ ಸಭೆ
Team Udayavani, Mar 30, 2019, 2:26 PM IST
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಂಡು ಬರುವ ಕುರಿತು ಪಕ್ಷದ ಸಚಿವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸೂಚನೆ ನೀಡಿದ್ದಾರೆ.
ಶುಕ್ರವಾರ ರಾತ್ರಿ ಸಚಿವರು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಪರಮೇಶ್ವರ್, ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಸಮ್ಮುಖದಲ್ಲಿ ಸಚಿವರೊಂದಿಗೆ ಸಭೆ ನಡೆಸಿ, ಸಚಿವರುಗಳು ತಮಗೆ ಜವಾಬ್ದಾರಿ ವಹಿಸುವ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಶ್ರಮಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ